Fri,Apr26,2024
ಕನ್ನಡ / English

ಪ್ರತಿಭಟನೆಯಂಥ ಬ್ಲ್ಯಾಕ್‌ಮೇಲ್‌ ಪಾಲಿಟಿಕ್ಸ್‌ ಕೈ ಬಿಟ್ಟು ತನಿಖೆಗೆ ಸಹಕರಿಸಬೇಕು - ಬಿಜೆಪಿ | JANATA NEWS

13 Jun 2022
2528

ನವದೆಹಲಿ : ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರ ವಿರುದ್ಧ ನ್ಯಾಷನಲ್ ಹೆರಾಲ್ಡ್ ಹಗರಣದ ವಿರುದ್ಧ ಜಾರಿ ನಿರ್ದೇಶನಾಲಯ(ಇಡಿ) ಸಮನ್ಸ್ ಜಾರಿ ಮಾಡಿದ್ದ ಕಾರಣ ಇಂದು ರಾಹುಲ್ ಗಾಂಧಿ ಮೆರವಣಿಗೆಯೊಂದಿಗೆ ವಿಚಾರಣೆಗೆ ಹಾಜರಾದರು.

ಇದರ ಬೇನ್ನಲ್ಲೇ ಕಾಂಗ್ರೆಸ್ ಆಡಳಿತರೂಡ ಬಿಜೆಪಿ ಅಧಿಕಾರ ದುರ್ಬಳಕೆ ಮಾಡಿದೆ ಎಂದು ಆರೋಪಿಸಿ ಪ್ರತಿಭಟನೆಗೆ ಮುಂದಾಗಿದೆ.

ಇದಕ್ಕೆ ಇಂದು ಪತ್ರಿಘೋಷ್ಠಿ ನಡೆಸಿದ ರಾಜ್ಯ ಬಿಜೆಪಿ ತಿರುಗೇಟು ನೀಡಿದೆ. ಈ ಸಂದರ್ಭದಲ್ಲಿ ಮಾತನಾಡಿದ ಉನ್ನತ ಶಿಕ್ಷಣ ಸಚಿವ ಡಾ.ಅಶ್ವಥನಾರಾಯಣ್.ಸಿ.ಏನ್ ಅವರು, "ನ್ಯಾಷನಲ್‌ ಹೆರಾಲ್ಡ್‌ ಹಗರಣದ ಆರೋಪಿಗಳಾದ ಶ್ರೀಮತಿ ಸೋನಿಯಾ ಗಾಂಧಿ, ರಾಹುಲ್‌ ಗಾಂಧಿಯವರ ವಿರುದ್ಧದ ತನಿಖೆಗೆ ಜಾರಿ ನಿರ್ದೇಶನಾಲಯಕ್ಕೆ 2011ರಲ್ಲೇ ಹಸ್ತಾಂತರಿಸಲಾಗಿದೆ. ಆದರೆ,ಇಂದು ರಾಜಕೀಯ ಪ್ರೇರಿತ ಎಂದು ಪ್ರತಿಭಟಿಸುವ ಮೂಲಕ ತಾವು ಕಾನೂನಿಗಿಂತ ದೊಡ್ಡವರು ಎಂಬ ಸಂದೇಶವನ್ನು ನೀಡಲು ಹೊರಟಿರುವುದು ಖಂಡನೀಯ.

ಪ್ರತಿಭಟನೆಯಂಥ ಬ್ಲ್ಯಾಕ್‌ಮೇಲ್‌ ಪಾಲಿಟಿಕ್ಸ್‌ ಕೈ ಬಿಟ್ಟು ತನಿಖೆಗೆ ಸಹಕರಿಸಬೇಕು. ಸತ್ಯಾಸತ್ಯತೆ ಹೊರಬರುವ ಮೊದಲೇ ಕುಂಬಳ ಕಾಯಿ ಕಳ್ಳನಂತೆ ಹೆಗಲು ಮುಟ್ಟಿ ನೋಡಿಕೊಳ್ಳುತ್ತಿರುವ ಕೈ ನಾಯಕರಲ್ಲಿ ನೈತಿಕತೆ, ಪ್ರಾಮಾಣಿಕತೆಯ ಕೊರತೆ ಎದ್ದು ಕಾಣುತ್ತಿದೆ. ಇಂಥ ಕಾನೂನು ವಿರೋಧಿ ಧೋರಣೆ ಪ್ರಜಾಪ್ರಭುತ್ವದ ಆಶಯಕ್ಕೆ ವಿರುದ್ಧವಾಗಿದೆ", ಎಂದು ಹೇಳಿದ್ದಾರೆ.

ಇಂದು ದೇಶದ ರಾಜಧಾನಿ ಯಲ್ಲಿ ಪಕ್ಷದ ಎಲ್ಲಾ ಸಂಸದರಿಗೆ ಹಾಜರಿರುವಂತೆ ಸೂಚನೆ ನೀಡಲಾಗಿತ್ತು ಎನ್ನಲಾಗಿದ್ದು, ಇಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಮೆರವಣಿಗೆಯೊಂದಿಗೆ ಇಡಿ ಕಚೇರಿಗೆ ಆಗಮಿಸಿದ್ದಾರೆ.

RELATED TOPICS:
English summary :Should drop Blackmail politics, such as protests and cooperate in investigation - BJP

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...