ಬೆಂಗಳೂರಿನ ಎರಡು ಶಾಲೆಗಳಲ್ಲಿ ಕೊರೋನಾ ಸ್ಫೋಟ, 31 ವಿದ್ಯಾರ್ಥಿಗಳಿಗೆ ಕೋವಿಡ್ ಪಾಸಿಟಿವ್ | JANATA NEWS

14 Jun 2022
331

ಬೆಂಗಳೂರು : ಬೆಂಗಳೂರಿನಲ್ಲಿ ಕೊರೋನಾ ಸೊಂಕಿನ ಪ್ರಕರಣಗಳು ಹೆಚ್ಚಾಗುತ್ತಿರುವುದರ ಮಧ್ಯೆ ಎರಡು ಖಾಸಗಿ ಶಾಲೆಯ ಮಕ್ಕಳಿಗೆ ಸೋಂಕು ತಗುಲಿರುವುದು ಶಾಲೆಗಳಲ್ಲಿ ಶಿಕ್ಷಕರು, ಶಾಲಾ ಆಡಳಿತ ಮಂಡಳಿ, ಪೋಷಕರಲ್ಲಿ ತೀವ್ರ ಆತಂಕವನ್ನುಂಟುಮಾಡಿದೆ.

ಬಿಬಿಎಂಪಿ ದಾಸರಹಳ್ಳಿಯ ವಲಯದ ಎರಡು ಖಾಸಗಿ ಶಾಲೆಯ ಮಕ್ಕಳ ಆರೋಗ್ಯದಲ್ಲಿ ವ್ಯತ್ಯಯ ಕಂಡು ಬಂದ ಹಿನ್ನೆಲೆಯಲ್ಲಿ ಮಕ್ಕಳಿಗೆ ಕೋವಿಡ್ ಪರೀಕ್ಷೆಯನ್ನು ಮಾಡಿತ್ತು. ಕೋವಿಡ್ ಪರೀಕ್ಷೆಯಲ್ಲಿ 31 ಮಕ್ಕಳಿಗೆ ಕೋವಿಡ್ ಪಾಸಿಟಿವ್ ಬಂದಿರುವುದು ದೃಡವಾಗಿರುವುದರಿಂದ ಮಾಸ್ಕ್ ಸ್ಯಾನಿಟೈಸರ್, ಸಾಮಾಜಿ ಹಂತರ ದ ಜೊತೆಗೆ ಎಲ್ಲಾ ಶಾಲಾ ಕಾಲೇಜುಗಳ ಎಂಟ್ರಿಯಲ್ಲೇ ಟೆಂಪರೇಚರ್ ಚೆಕ್ ಮಾಡುವಂತೆ ಬಿಬಿಎಂಪಿ ಆರೋಗ್ಯ ಇಲಾಖೆಗೆ ಸೂಚನೆಯನ್ನು ನೀಡಿದೆ.

ಈ ಬಗ್ಗೆ ಆರೋಗ್ಯ ಸಚಿವ ಡಾ ಕೆ ಸುಧಾಕರ್ ಪ್ರತಿಕ್ರಿಯಿಸಿದ್ದು, ಮಕ್ಕಳಿಗೆ ಸೋಂಕು ಬಂದು ಕೂಡಲೇ ಆತಂಕಗೊಳಗಾಗುವ ಅವಶ್ಯಕತೆಯಿಲ್ಲ. 12 ವರ್ಷ ಮೇಲ್ಪಟ್ಟ ಮಕ್ಕಳಿಗೆ ಎಷ್ಟು ಲಸಿಕೆ ಆಗಿದೆ ಮಾಹಿತಿ ಪಡೆಯುತ್ತಿದ್ದೇವೆ. 15 ವರ್ಷ ಮೇಲ್ಪಟ್ಟರಿಗೂ ಲಸಿಕೆ ನೀಡಲಾಗುತ್ತಿದೆ. ಸೋಂಕು ಬಂದ ಕೂಡಲೇ ಶಾಲೆಯನ್ನು ಕೆಲ ದಿನಗಳವರೆಗೆ ಮುಚ್ಚಬೇಕು ಎಂದರು.

ಕೊರೋನಾ ‌ಮಾರ್ಗಸೂಚಿಗಳನ್ನು ಪಾಲಿಸಿ, ಸೋಂಕು ಬಂದ ಮಕ್ಕಳಿಗೆ ಹೆಚ್ಚು ಸಮಸ್ಯೆ ಆಗೊಲ್ಲ. ಯಾರು ಆಂತಕ ಆಗೋದು ಬೇಡ..ಓಮಿಕ್ರಾನ್ ಉಪತಳಿ ಇದು. ಹೊಸ ಒಮಿಕ್ರಾನ್ ಉಪ ತಳಿ ನಮ್ಮಲ್ಲಿ ಪತ್ತೆ ಆಗಿಲ್ಲ. ಮಕ್ಕಳಿಗೆ ಸೋಂಕು ಬಂದರೆ ಆತಂಕ ಆಗೋದು ಸಹಜ. ಆದ್ರೆ ಯಾರು ಹೆಚ್ಚು ಆತಂಕ ಆಗೋದು ಬೇಡ. ಗಾಬರಿ ಆಗೋದು ಬೇಡ ಎಂದು ತಿಳಿಸಿದರು.

ಸರ್ಕಾರ ಹೊರಡಿಸಿರುವ ಮಾರ್ಗಸೂಚಿಯಂತೆ ಶಾಪಿಂಗ್ ಮಾಲ್, ಮಾರುಕಟ್ಟೆ, ರೆಸ್ಟೋರೆಂಟ್, ಪಬ್‌ಗಳು, ಶಿಕ್ಷಣ ಸಂಸ್ಥೆಗಳು, ಹಾಸ್ಟಲ್‌ಗಳು, ಕಚೇರಿ ಕಾರ್ಖಾನೆ ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ.

RELATED TOPICS:
English summary :Corona blast in two schools in Bengaluru, Kovid positive for 31 students

ಪ್ರಧಾನಿ ಮೋದಿ ಆಗಮಿಸುತ್ತಿದ್ದಾರೆಂದು ಕಳಪೆ ರಸ್ತೆ ನಿರ್ಮಾಣ, ಗುತ್ತಿಗೆದಾರನಿಗೆ 3 ಲಕ್ಷ ರೂ. ದಂಡ!
ಪ್ರಧಾನಿ ಮೋದಿ ಆಗಮಿಸುತ್ತಿದ್ದಾರೆಂದು ಕಳಪೆ ರಸ್ತೆ ನಿರ್ಮಾಣ, ಗುತ್ತಿಗೆದಾರನಿಗೆ 3 ಲಕ್ಷ ರೂ. ದಂಡ!
ಎನ್‌ಡಿಎ ರಾಷ್ಟ್ರಪತಿ ಚುನಾವಣಾ ಅಭ್ಯರ್ಥಿ ದ್ರೌಪದಿ ಮುರ್ಮು ನಾಮಪತ್ರ ಸಲ್ಲಿಕೆ
ಎನ್‌ಡಿಎ ರಾಷ್ಟ್ರಪತಿ ಚುನಾವಣಾ ಅಭ್ಯರ್ಥಿ ದ್ರೌಪದಿ ಮುರ್ಮು ನಾಮಪತ್ರ ಸಲ್ಲಿಕೆ
ಎಂವಿಪಿ ಇಂದ ಹೊರಬರುವ ಸಂಜಯ್ ರಾವುತ್ ಹೇಳಿಕೆ : ಕಾಂಗ್ರೆಸ್, ಎನ್‌ಸಿಪಿ ಪಾಳಯದಲ್ಲಿ ಅಸಮಧಾನ
ಎಂವಿಪಿ ಇಂದ ಹೊರಬರುವ ಸಂಜಯ್ ರಾವುತ್ ಹೇಳಿಕೆ : ಕಾಂಗ್ರೆಸ್, ಎನ್‌ಸಿಪಿ ಪಾಳಯದಲ್ಲಿ ಅಸಮಧಾನ
ಕಾಂಗ್ರೆಸ್, ಎನ್‌ಸಿಪಿ ಮೈತ್ರಿಯಿಂದ ಹೊರಬರಲು ಬಂಡಾಯ ಶಾಸಕರ ಬೇಡಿಕೆ ಪಕ್ಷ ಪರಿಗಣಿಸಲಿದೆ - ಸಂಜಯ್ ರಾವುತ್
ಕಾಂಗ್ರೆಸ್, ಎನ್‌ಸಿಪಿ ಮೈತ್ರಿಯಿಂದ ಹೊರಬರಲು ಬಂಡಾಯ ಶಾಸಕರ ಬೇಡಿಕೆ ಪಕ್ಷ ಪರಿಗಣಿಸಲಿದೆ - ಸಂಜಯ್ ರಾವುತ್
ಕೆಂಪೇಗೌಡರ ಅಧ್ಯಾಯವಿದ್ದ ಪಠ್ಯದ ಪ್ರತಿಯನ್ನು ಡಿ.ಕೆ.ಶಿವಕುಮಾರ್ ಹರಿದಿದ್ದು ತಪ್ಪು - ಸಚಿವ ಆರ್.ಅಶೋಕ್
ಕೆಂಪೇಗೌಡರ ಅಧ್ಯಾಯವಿದ್ದ ಪಠ್ಯದ ಪ್ರತಿಯನ್ನು ಡಿ.ಕೆ.ಶಿವಕುಮಾರ್ ಹರಿದಿದ್ದು ತಪ್ಪು - ಸಚಿವ ಆರ್.ಅಶೋಕ್
ಸಿದ್ದರಾಮಯ್ಯ ಕಾಲದಲ್ಲಿ ಟಿಪ್ಪು ಸುಲ್ತಾನ್ ವೈಭವೀಕರಣ ಮಾಡಿ, ಮೈಸೂರು ರಾಜವಂಶಸ್ಥರನ್ನು ಕಡೆಗಣನೆ ಮಾಡಿದ್ದರು!
ಸಿದ್ದರಾಮಯ್ಯ ಕಾಲದಲ್ಲಿ ಟಿಪ್ಪು ಸುಲ್ತಾನ್ ವೈಭವೀಕರಣ ಮಾಡಿ, ಮೈಸೂರು ರಾಜವಂಶಸ್ಥರನ್ನು ಕಡೆಗಣನೆ ಮಾಡಿದ್ದರು!
ತಾಯಿ-ಇಬ್ಬರು ಮಕ್ಕಳ ಕೊಲೆ, ಜಿಲ್ಲಾ ಕೋರ್ಟ್​ನಿಂದ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಆರೋಪಿ ಈಗ ನಿರ್ದೋಷಿ.
ತಾಯಿ-ಇಬ್ಬರು ಮಕ್ಕಳ ಕೊಲೆ, ಜಿಲ್ಲಾ ಕೋರ್ಟ್​ನಿಂದ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಆರೋಪಿ ಈಗ ನಿರ್ದೋಷಿ.
ಸ್ತ್ರೀಶಕ್ತಿ ಸಂಘಗಳಿಗೆ ಆರ್ಥಿಕ ನೆರವು ಯೋಜನೆ ಅಕ್ಟೋಬರ್ 2 ರಂದು ಚಾಲನೆ
ಸ್ತ್ರೀಶಕ್ತಿ ಸಂಘಗಳಿಗೆ ಆರ್ಥಿಕ ನೆರವು ಯೋಜನೆ ಅಕ್ಟೋಬರ್ 2 ರಂದು ಚಾಲನೆ
ಬೊಮ್ಮಾಯಿ ರಿಮೋಟ್ ಕಂಟ್ರೋಲ್ ಸಿಎಂ
ಬೊಮ್ಮಾಯಿ ರಿಮೋಟ್ ಕಂಟ್ರೋಲ್ ಸಿಎಂ
ಪತ್ನಿಯನ್ನು ಕೊಂದು, ಮಗಳಿಗೂ ಚಾಕು ಇರಿದು ಪೊಲೀಸ್ ರಿಗೆ ಕರೆ ಮಾಡಿದ ಪತಿ!
ಪತ್ನಿಯನ್ನು ಕೊಂದು, ಮಗಳಿಗೂ ಚಾಕು ಇರಿದು ಪೊಲೀಸ್ ರಿಗೆ ಕರೆ ಮಾಡಿದ ಪತಿ!
ಪಂಚಮಸಾಲಿ 2 ಎ ಮೀಸಲಾತಿ ಹೋರಾಟ, ಸರಕಾರಕ್ಕೆ ಅಗಸ್ಟ್ 22 ಡೆಡ್ ಲೈನ್: ಬಸವನಗೌಡ ಪಾಟೀಲ್​​ ಯತ್ನಾಳ್
ಪಂಚಮಸಾಲಿ 2 ಎ ಮೀಸಲಾತಿ ಹೋರಾಟ, ಸರಕಾರಕ್ಕೆ ಅಗಸ್ಟ್ 22 ಡೆಡ್ ಲೈನ್: ಬಸವನಗೌಡ ಪಾಟೀಲ್​​ ಯತ್ನಾಳ್
ಮುಂದಿನ ವರ್ಷದಿಂದ ಕಾಮೆಡ್-ಕೆ ಇರಲ್ಲ, ಈ ವರ್ಷ ಮಾತ್ರ ಸಿಇಟಿ ಮತ್ತು ಕಾಮೆಡ್-ಕೆ ಪರೀಕ್ಷೆ!
ಮುಂದಿನ ವರ್ಷದಿಂದ ಕಾಮೆಡ್-ಕೆ ಇರಲ್ಲ, ಈ ವರ್ಷ ಮಾತ್ರ ಸಿಇಟಿ ಮತ್ತು ಕಾಮೆಡ್-ಕೆ ಪರೀಕ್ಷೆ!

ನ್ಯೂಸ್ MORE NEWS...