ಮೂವರು ಮಕ್ಕಳೊಂದಿಗೆ ಕೃಷಿ ಹೊಂಡಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡ ತಾಯಿ | JANATA NEWS

15 Jun 2022
335

ವಿಜಯಪುರ : ಮೂವರು ಮಕ್ಕಳೊಂದಿಗೆ ಕೃಷಿ ಹೊಂಡಕ್ಕೆ ಹಾರಿ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಮನಕಲಕುವ ಘಟನೆ ವಿಜಯಪುರ ‌ಜಿಲ್ಲೆಯ ತಿಕೋಟಾ ತಾಲೂಕಿನ ತೊರವಿ ತಾಂಡಾ 1 ರ ತೋಟವೊಂದರಲ್ಲಿ ನಡೆದಿದೆ.

ಅನಿತಾ ಪಿಂಟು ಜಾಧವ್ (27) ಮೂರು ಮಕ್ಕಳೊಂದಿಗೆ ‌ಕೃಷಿ ಹೊಂಡಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಪ್ರವೀಣ (6), ಸುದೀಪ (4), ಮಮದಿಕಾ (2) ಎಂಬ ಮೂರು ಮಕ್ಕಳನ್ನು ಕೃಷಿ‌ ಹೊಂಡದಲ್ಲಿ ಎಸೆದು ನಂತರ ತಾನೂ ಹೊಂಡಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಸ್ಥಳಕ್ಕೆ ವಿಜಯಪುರ ಗ್ರಾಮೀಣ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಕೌಟುಂಬಿಕ ಕಲಹದಿಂದ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

RELATED TOPICS:
English summary :A mother who committed suicide by jumping into a pond with three children

ಎನ್‌ಡಿಎ ರಾಷ್ಟ್ರಪತಿ ಚುನಾವಣಾ ಅಭ್ಯರ್ಥಿ ದ್ರೌಪದಿ ಮುರ್ಮು ನಾಮಪತ್ರ ಸಲ್ಲಿಕೆ

ಎಂವಿಪಿ ಇಂದ ಹೊರಬರುವ ಸಂಜಯ್ ರಾವುತ್ ಹೇಳಿಕೆ : ಕಾಂಗ್ರೆಸ್, ಎನ್‌ಸಿಪಿ ಪಾಳಯದಲ್ಲಿ ಅಸಮಧಾನ

ಕಾಂಗ್ರೆಸ್, ಎನ್‌ಸಿಪಿ ಮೈತ್ರಿಯಿಂದ ಹೊರಬರಲು ಬಂಡಾಯ ಶಾಸಕರ ಬೇಡಿಕೆ ಪಕ್ಷ ಪರಿಗಣಿಸಲಿದೆ - ಸಂಜಯ್ ರಾವುತ್

ಕೆಂಪೇಗೌಡರ ಅಧ್ಯಾಯವಿದ್ದ ಪಠ್ಯದ ಪ್ರತಿಯನ್ನು ಡಿ.ಕೆ.ಶಿವಕುಮಾರ್ ಹರಿದಿದ್ದು ತಪ್ಪು - ಸಚಿವ ಆರ್.ಅಶೋಕ್

ಸಿದ್ದರಾಮಯ್ಯ ಕಾಲದಲ್ಲಿ ಟಿಪ್ಪು ಸುಲ್ತಾನ್ ವೈಭವೀಕರಣ ಮಾಡಿ, ಮೈಸೂರು ರಾಜವಂಶಸ್ಥರನ್ನು ಕಡೆಗಣನೆ ಮಾಡಿದ್ದರು!

ತಾಯಿ-ಇಬ್ಬರು ಮಕ್ಕಳ ಕೊಲೆ, ಜಿಲ್ಲಾ ಕೋರ್ಟ್​ನಿಂದ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಆರೋಪಿ ಈಗ ನಿರ್ದೋಷಿ.

ಸ್ತ್ರೀಶಕ್ತಿ ಸಂಘಗಳಿಗೆ ಆರ್ಥಿಕ ನೆರವು ಯೋಜನೆ ಅಕ್ಟೋಬರ್ 2 ರಂದು ಚಾಲನೆ

ಬೊಮ್ಮಾಯಿ ರಿಮೋಟ್ ಕಂಟ್ರೋಲ್ ಸಿಎಂ
ಬೊಮ್ಮಾಯಿ ರಿಮೋಟ್ ಕಂಟ್ರೋಲ್ ಸಿಎಂ
ಪತ್ನಿಯನ್ನು ಕೊಂದು, ಮಗಳಿಗೂ ಚಾಕು ಇರಿದು ಪೊಲೀಸ್ ರಿಗೆ ಕರೆ ಮಾಡಿದ ಪತಿ!

ಪಂಚಮಸಾಲಿ 2 ಎ ಮೀಸಲಾತಿ ಹೋರಾಟ, ಸರಕಾರಕ್ಕೆ ಅಗಸ್ಟ್ 22 ಡೆಡ್ ಲೈನ್: ಬಸವನಗೌಡ ಪಾಟೀಲ್​​ ಯತ್ನಾಳ್

ಮುಂದಿನ ವರ್ಷದಿಂದ ಕಾಮೆಡ್-ಕೆ ಇರಲ್ಲ, ಈ ವರ್ಷ ಮಾತ್ರ ಸಿಇಟಿ ಮತ್ತು ಕಾಮೆಡ್-ಕೆ ಪರೀಕ್ಷೆ!

ಎನ್‌ಡಿಎ ರಾಷ್ಟ್ರಪತಿ ಅಭ್ಯರ್ಥಿಯಾಗಿ ಬುಡಕಟ್ಟು ಸಮುದಾಯದ ಮಹಿಳೆ ದ್ರೌಪದಿ ಮುರ್ಮು

ನ್ಯೂಸ್ MORE NEWS...