Fri,Apr26,2024
ಕನ್ನಡ / English

11ನೇ ಮಹಡಿಯಿಂದ ಬಿದ್ದು ವೈದ್ಯ ಆತ್ಮಹತ್ಯೆ! | JANATA NEWS

15 Jun 2022
4189

ಬೆಂಗಳೂರು : 11ನೇ ಮಹಡಿಯಿಂದ ಹಾರಿ ವೈದ್ಯ ಆತ್ಮಹತ್ಯೆ ಮಾಡಿಕೊಂಡಿರೋ ಘಟನೆ ಬೆಂಗಳೂರಿನ ಅಮೃತಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

31 ವರ್ಷದ ಪೃಥ್ವಿಕಾಂತ್ ರೆಡ್ಡಿ ಆತ್ಮಹತ್ಯೆ ಮಾಡಿಕೊಂಡ ವೈದ್ಯ. ಆಂಧ್ರದ ಕಡಪ ಮೂಲದ ಈತ ಕಳೆದ ಮೂರು ತಿಂಗಳ ಹಿಂದೆ ವಿವಾಹವಾಗಿ ಅಮೃತಹಳ್ಳಿಯಲ್ಲಿ‌ ವಾಸವಾಗಿದ್ದ. ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕೆಲಸ ಮಾದುತಿದ್ದರು.

ಹೃದಯ ರೋಗ ಸಮಸ್ಯೆಯಿಂದ ಬಳಲುತ್ತಿದ್ದ ಪೃಥ್ವಿರಾಜ್​ ಮಾನಸಿಕ ಖಿನ್ನತೆಗೂ ಒಳಗಾಗಿದ್ದರು.‌ ಇಂದು ಬೆಳಗ್ಗೆ 5 ಗಂಟೆ ಸುಮಾರಿಗೆ ಪತ್ನಿ ಮಲಗಿದ್ದಾಗ 11ನೇ‌ ಮಹಡಿ ಮೇಲೆ ಹೋಗಿ ಅಲ್ಲಿಂದ ಬಿದ್ದು ಸಾವನ್ನಪ್ಪಿದ್ದಾನೆ‌. ಸಾವಿಗೂ ಮುನ್ನ ಮೊಬೈಲ್ ನಲ್ಲಿ ತೆಲುಗಿನಲ್ಲಿ ಡೆತ್ ನೋಟ್ ಬರೆದಿದ್ದಾನೆ ಎಂದು ಹೇಳಲಾಗುತ್ತಿದ್ದು ಈ ಸಂಬಂಧ‌ ಸ್ಥಳಕ್ಕೆ ದೌಡಾಯಿಸಿರುವ ಅಮೃತಹಳ್ಳಿ ಪೊಲೀಸರು ಮೊಬೈಲ್ ಪರಿಶೀಲನೆ ನಡೆಸುತ್ತಿದ್ದಾರೆ.

RELATED TOPICS:
English summary :Doctor committed Suicide by falling from 11th floor

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...