Fri,Apr26,2024
ಕನ್ನಡ / English

ಕೇಂದ್ರ ಸರ್ಕಾರದ ಹಿಂದಿ ಹೇರಿಕೆಗೆ ಕನ್ನಡಿಗರು ಬಗ್ಗಬಾರದು | JANATA NEWS

15 Jun 2022
3944

ಬೆಂಗಳೂರು : ಕೇಂದ್ರ ಸರ್ಕಾರದ ಹಿಂದಿ ಭಾಷೆ ಹೇರಿಕೆಗೆ ಕನ್ನಡಿಗರು ಮಣಿಯಬಾರದು. ಇದು ಮುಂದೆ ನಮ್ಮ ನೆಲ, ಜಲದ ಮೇಲೆ ಪರಿಣಾಮ ಬೀರುತ್ತದೆ ಎಂದು ಜೆಡಿಎಸ್ ಯುವಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಕರೆ ನೀಡಿದರು

ಭಾರತ ಸ್ವಾತಂತ್ರ್ಯದ ಅಮೃತ ಮಹೋತ್ಸವ ಅಂಗವಾಗಿ ಕರ್ನಾಟಕದಿಂದ ಹೊರ ರಾಜ್ಯಕ್ಕೆ ಪ್ರವಾಸಕ್ಕೆ ತೆರಳುವ ವಿದ್ಯಾರ್ಥಿಗಳಿಗೆ ಹಿಂದಿ/ಇಂಗ್ಲೀಷ್ ಭಾಷೆ ಜ್ಞಾನ ಕಡ್ಡಾಯಗೊಳಿಸಲಾಗಿದೆ ಎಂಬ ವಿಚಾರವಾಗಿ ಕೇಳಿದ ಪ್ರಶ್ನೆಗೆ ನಿಖಿಲ್ ಕುಮಾರಸ್ವಾಮಿ, ಹಿಂದಿಯ ಹೇರಿಕೆಗೆ ಕನ್ನಡಿಗರು ಬಗ್ಗಬಾರದು. ಇದೇ ರೀತಿ ಆದರೆ ನೆಲ ಜಲದ ಮೇಲೆ ಪರಿಣಾಮ ಬೀರುತ್ತದೆ. ಹಿಂದೆಯೂ ಅನೇಕ ಘಟನೆ ನಡೆದಿವೆ.‌ ಬದಲಾವಣೆ ಮಾಡಿಕೊಳ್ಳೋದಕ್ಕೆ ಬಿಜೆಪಿ ಮುಂದಾಗುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಹಿಂದಿ ಹೇರಿಕೆಗೆ ಕನ್ನಡಿಗರು ಮಣಿಯಬಾರದು. ಇದೇ ರೀತಿ ಪರಿಸ್ಥಿತಿ ಮುಂದುವರೆದರೆ ನಮ್ಮ ನೆಲ, ಜಲದ ಮೇಲೆ ದೊಡ್ಡ ಮಟ್ಟದ ಪರಿಣಾಮ ಬೀರಲಿದೆ. ಇದಕ್ಕೆ ಜೆಡಿಎಸ್ ಅವಕಾಶ ಮಾಡಿಕೊಡುವುದಿಲ್ಲ. ಮೈಸೂರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭೇಟಿ ನೀಡುತ್ತಿದ್ದಾರೆ. ಅಲ್ಲೂ ಕೂಡಾ ಹಿಂದಿಯ ಫ್ಲೆಕ್ಸ್ , ಬ್ಯಾನರ್ಸ್ ಬಳಸಿ ಕನ್ನಡವನ್ನು ಕಡೆಗಣಿಸಲಾಗುತ್ತಿದೆ. ಈಗಲಾದರೂ ಕನ್ನಡಿಗರು ಎಚ್ಚೆತ್ತುಕೊಳ್ಳಬೇಕು ಎಂದು ರಾಜ್ಯದ ಜನತೆಗೆ ನಿಖಿಲ್ ಕುಮಾರಸ್ವಾಮಿ ಕರೆ ನೀಡಿದರು.

RELATED TOPICS:
English summary :Kannadigars should not bow to the Hindi imposition of the central government

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...