Wed,May15,2024
ಕನ್ನಡ / English

ಅರ್ಥಿಕ ಬಿಕ್ಕಟ್ಟು : ದೇಶದ ಜನರಿಗೆ ಚಹಾ ಕುಡಿಯುವುದನ್ನು ಕಡಿಮೆ ಮಾಡಲು ಕರೆ ನೀಡಿದ ಪಾಕಿಸ್ತಾನದ ಸಚಿವ | JANATA NEWS

15 Jun 2022
3338

ಇಸ್ಲಾಮಾಬಾದ್ : ಆರ್ಥಿಕ ಬಿಕ್ಕಟ್ಟಿನ ಕಾರಣ ಚಹಾ ಕುಡಿಯುವುದನ್ನು ಕಡಿಮೆ ಮಾಡುವಂತೆ ಪಾಕಿಸ್ತಾನದ ಸಚಿವ ಅಹ್ಸಾನ್ ಇಕ್ಬಾಲ್ ಪಾಕಿಸ್ತಾನದ ಜನತೆಗೆ ಕರೆ ನೀಡಿದ್ದಾರೆ.

ಈ ಕುರಿತು ಮಾತನಾಡಿರುವ ಅವರು, ದಿನಕ್ಕೆ ಒಂದೊಂದು, ಎರಡೆರಡು ಲೋಟ ಚಹಾ ಕಡಿಮೆ ಮಾಡಬೇಕು. ಏಕೆಂದರೆ ನಾವು ಚಹಾವನ್ನು ಆಮದು ಮಾಡಿಕೊಳ್ಳುತ್ತೇವೆ. ಅದರಲ್ಲೂ ಸಾಲ ಪಡೆದು ಚಹಾ ಆಮದು ಮಾಡಿಕೊಳ್ಳುತ್ತೇವೆ, ಎಂದು ಹೇಳಿದ್ದಾರೆ.

ಪಾಕಿಸ್ತಾನ ಚಹಾವನ್ನು ಸೇರಿದಂತೆ ಹಲವು ಖಾದ್ಯಗಳನ್ನು ಆಮದು ಮಾಡಿಕೊಳ್ಳುತ್ತಿದ್ದು, ಎದುರಿಸುತ್ತಿರುವ ಅರ್ಥಿಕ ಬಿಕ್ಕಟ್ಟಿನ ಕಾರಣ ಇತ್ತೀಚೆಗೆ ಹಲವು ಆಮದು ಉತ್ಪನ್ನಗಳನ್ನು ಪಾಕಿಸ್ತಾನ ಸರ್ಕಾರ ನಿಷೇಧಿಸಿದೆ.

RELATED TOPICS:
English summary : Economic crisis: Pakistan Minister calls for reduce their tea consumption to countrymen

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ನ್ಯೂಸ್ MORE NEWS...