ಬಸ್, ಕಾರ್ ನಡುವೆ ಭೀಕರ ಅಪಘಾತ | JANATA NEWS

17 Jun 2022
348

ಹಾಸನ : ಕೆಎಸ್‌ಆರ್‌ಟಿಸಿ ಬಸ್ ಹಾಗೂ ಓಮ್ನಿ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ, ಕಾರಿನಲ್ಲಿದ್ದ ದಂಪತಿ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಕೊಲ್ಲಹಳ್ಳಿ ಗ್ರಾಮದ ಬಳಿ ನಡೆದಿದೆ.

ಓಮ್ನಿ ಕಾರಿನಲ್ಲಿದ್ದ ಚಂದ್ರಶೇಖರ್ (55), ಶಾರದಾ(52) ದಂಪತಿ ಸಾವನ್ನಪ್ಪಿದ್ದಾರೆ. ಪತಿ ಸ್ಥಳದಲ್ಲಿ ಸಾವನ್ನಪ್ಪಿದ್ದು, ಚಿಕಿತ್ಸೆಗೆಂದು ಆಸ್ಪತ್ರೆಗೆಂದು ಕೊಂಡೊಯ್ಯುವ ಮಾರ್ಗಮಧ್ಯೆ ಪತ್ನಿ ಸಾವನ್ನಪ್ಪಿದ್ದಾರೆ. ಮೃತರು ಸಕಲೇಶಪುರ ತಾಲ್ಲೂಕಿನ ಬ್ಯಾಕರವಳ್ಳಿ ಸಮೀಪದ ಕುಣಿಗಲ್ ಗ್ರಾಮದವರು ಎಂದು ತಿಳಿದು ಬಂದಿದೆ.

ಡಿಕ್ಕಿಯ ರಭಸಕ್ಕೆ ಓಮ್ನಿ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಹಾಸನದಲ್ಲಿರುವ ತಮ್ಮ ಮಗಳ ಮನೆಯಲ್ಲಿ ಕಾರ್ಯಕ್ರಮ ವೊಂದನ್ನ ಮುಗಿಸಿ ಮನೆಗೆ ವಾಪಸ್ಸಾಗುತ್ತಿದ್ದಾಗ ಸಕಲೇಶಪುರದ ಕಡೆಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್ಆರ್ ಟಿಸಿ ಬಸ್ ನಡುವೆ ಅಪಘಾತ ಸಂಭವಿಸಿದೆ. ಡಿಕ್ಕಿ ರಭಸಕ್ಕೆ ಓಮ್ನಿ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ‌ಸಕಲೇಶಪುರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

RELATED TOPICS:
English summary :A terrible accident between a bus and a car

ಪ್ರಧಾನಿ ಮೋದಿ ಆಗಮಿಸುತ್ತಿದ್ದಾರೆಂದು ಕಳಪೆ ರಸ್ತೆ ನಿರ್ಮಾಣ, ಗುತ್ತಿಗೆದಾರನಿಗೆ 3 ಲಕ್ಷ ರೂ. ದಂಡ!

ಎನ್‌ಡಿಎ ರಾಷ್ಟ್ರಪತಿ ಚುನಾವಣಾ ಅಭ್ಯರ್ಥಿ ದ್ರೌಪದಿ ಮುರ್ಮು ನಾಮಪತ್ರ ಸಲ್ಲಿಕೆ

ಎಂವಿಪಿ ಇಂದ ಹೊರಬರುವ ಸಂಜಯ್ ರಾವುತ್ ಹೇಳಿಕೆ : ಕಾಂಗ್ರೆಸ್, ಎನ್‌ಸಿಪಿ ಪಾಳಯದಲ್ಲಿ ಅಸಮಧಾನ

ಕಾಂಗ್ರೆಸ್, ಎನ್‌ಸಿಪಿ ಮೈತ್ರಿಯಿಂದ ಹೊರಬರಲು ಬಂಡಾಯ ಶಾಸಕರ ಬೇಡಿಕೆ ಪಕ್ಷ ಪರಿಗಣಿಸಲಿದೆ - ಸಂಜಯ್ ರಾವುತ್

ಕೆಂಪೇಗೌಡರ ಅಧ್ಯಾಯವಿದ್ದ ಪಠ್ಯದ ಪ್ರತಿಯನ್ನು ಡಿ.ಕೆ.ಶಿವಕುಮಾರ್ ಹರಿದಿದ್ದು ತಪ್ಪು - ಸಚಿವ ಆರ್.ಅಶೋಕ್

ಸಿದ್ದರಾಮಯ್ಯ ಕಾಲದಲ್ಲಿ ಟಿಪ್ಪು ಸುಲ್ತಾನ್ ವೈಭವೀಕರಣ ಮಾಡಿ, ಮೈಸೂರು ರಾಜವಂಶಸ್ಥರನ್ನು ಕಡೆಗಣನೆ ಮಾಡಿದ್ದರು!

ತಾಯಿ-ಇಬ್ಬರು ಮಕ್ಕಳ ಕೊಲೆ, ಜಿಲ್ಲಾ ಕೋರ್ಟ್​ನಿಂದ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಆರೋಪಿ ಈಗ ನಿರ್ದೋಷಿ.

ಸ್ತ್ರೀಶಕ್ತಿ ಸಂಘಗಳಿಗೆ ಆರ್ಥಿಕ ನೆರವು ಯೋಜನೆ ಅಕ್ಟೋಬರ್ 2 ರಂದು ಚಾಲನೆ

ಬೊಮ್ಮಾಯಿ ರಿಮೋಟ್ ಕಂಟ್ರೋಲ್ ಸಿಎಂ
ಬೊಮ್ಮಾಯಿ ರಿಮೋಟ್ ಕಂಟ್ರೋಲ್ ಸಿಎಂ
ಪತ್ನಿಯನ್ನು ಕೊಂದು, ಮಗಳಿಗೂ ಚಾಕು ಇರಿದು ಪೊಲೀಸ್ ರಿಗೆ ಕರೆ ಮಾಡಿದ ಪತಿ!

ಪಂಚಮಸಾಲಿ 2 ಎ ಮೀಸಲಾತಿ ಹೋರಾಟ, ಸರಕಾರಕ್ಕೆ ಅಗಸ್ಟ್ 22 ಡೆಡ್ ಲೈನ್: ಬಸವನಗೌಡ ಪಾಟೀಲ್​​ ಯತ್ನಾಳ್

ಮುಂದಿನ ವರ್ಷದಿಂದ ಕಾಮೆಡ್-ಕೆ ಇರಲ್ಲ, ಈ ವರ್ಷ ಮಾತ್ರ ಸಿಇಟಿ ಮತ್ತು ಕಾಮೆಡ್-ಕೆ ಪರೀಕ್ಷೆ!

ನ್ಯೂಸ್ MORE NEWS...