Sun,May12,2024
ಕನ್ನಡ / English

ಶೋಭಾ ಕರಂದ್ಲಾಜೆ ಹೆಸರಲ್ಲಿ ಹಲವರಿಗೆ ವಂಚನೆ: ದೂರು ದಾಖಲು | JANATA NEWS

19 Jun 2022
3688

ಬೆಂಗಳೂರು : ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೆಸರಲ್ಲಿ ಹಲವರಿಗೆ ವಂಚನೆ ನಡೆಸಿರುವ ಕುರಿತು ಶೋಭಾ ಕರಂದ್ಲಾಜೆ ಆಪ್ತ ಸಹಾಯಕ ವರುಣ್ ಆದಿತ್ಯಾ ಎಂಬುವವರು ಸಂಜಯನಗರ ಠಾಣೆಗೆ ದೂರು ನೀಡಿದ್ದಾರೆ.

ಸಚಿವೆಯ ಆಪ್ತ ಎಂದು ಹೇಳಿಕೆಕೊಂಡು ತಮಿಳುನಾಡಿನ ಚೆನ್ನೈ ಹಾಗೂ ಊಟಿಯಲ್ಲಿ ಸಾರ್ವಜನಿಕರಿಂದ ಹಣ ಪಡೆದು ಕಳೆದು ಮೂರು ತಿಂಗಳಿಂದ ಪ್ರಕಾಶ್ ಎಂದು ಹೇಳಿಕೊಂಡಿರುವ ಆರೋಪಿ ಕೃಷಿಕರಿಗೆ ಮತ್ತು ಉದ್ಯಮಿಗಳಿಗೆ ವಂಚನೆ ಮಾಡಿರುವುದಾಗಿ ತಿಳಿದು ಬಂದಿದೆ.

ಪ್ರಕಾಶ್ ಎಂಬಾತ ಶೋಭಾ ಕರಂದ್ಲಾಜೆ ಆಪ್ತ ಅಂತ ಹೇಳಿಕೊಂಡು ಹಣ ಪಡೆದಿದ್ದಾನಂತೆ. ಅಲ್ಲದೇ ಕೇಂದ್ರ ಸರ್ಕಾರದ ಟೆಂಡರ್‌ಗಳನ್ನು ಕೊಡಿಸುವುದಾಗಿ ಭರವಸೆ ಕೂಡ ಕೆಲವರಿಗೆ ನೀಡಿದ್ದಾನೆ ಎಂದು ಆರೋಪ ಕೇಳಿ ಬಂದಿದೆ.

ತಾನು ಸಚಿವೆಯವರ ಆಪ್ತ ಎಂದು ಕೆಲಸಗಳನ್ನು ಮಾಡಿಸಿಕೊಡುವುದಾಗಿ ಲಕ್ಷಾಂತರ ಹಣ ಪಡೆದು ವಂಚನೆ ಮಾಡಲಾಗಿದ್ದು, ಸಚಿವೆ ಶೋಭಾ ಅವರಿಗೆ ಕರೆ ಮಾಡಿ ವ್ಯಕ್ತಿಯೊಬ್ಬರು ತಿಳಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.

ಈ ಕುರಿತು ಸಚಿವೆ ಶೋಭಾ ಕರದ್ಲಾಂಜೆ ಆಪ್ತ ವರುಣ್ ಆದಿತ್ಯನಿಂದ ಅವರು ಸಂಜಯ್ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದು, ವಂಚನೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

RELATED TOPICS:
English summary :Shobha Karandlaje in the name of fraud

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನ್ಯೂಸ್ MORE NEWS...