Fri,Aug12,2022
ಕನ್ನಡ / English

ಸಾರ್ವಜನಿಕರೆದುರೇ ವ್ಯಕ್ತಿ ಬರ್ಬರವಾಗಿ ಕೊಂದ ದುಷ್ಕರ್ಮಿ | JANATA NEWS

21 Jun 2022
689

ದಾವಣಗೆರೆ : ಚನ್ನಗಿರಿ ಪಟ್ಟಣದಲ್ಲಿ ಮಂಗಳವಾರ ಬೆಳಗ್ಗೆ ಖಾಸಗಿ ಬಸ್ ಏಜೆಂಟ್ ಒಬ್ಬರನ್ನು ಚಾಕುವಿನಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ.

ಸಾರ್ವಜನಿಕ ಸ್ಥಳದಲ್ಲಿ ವ್ಯಕ್ತಿಯೊಬ್ಬ ಮತ್ತೊಬ್ಬನಿಗೆ ಮನ ಬಂದಂತೆ‌ ಚಾಕುವಿನಿಂದ ಚುಚ್ಚಿ ಚುಚ್ಚಿ ಕೊಲೆ ಮಾಡಿರುವ ಘಟನೆ ಚನ್ನಗಿರಿ ತಾಲೂಕಿನ ಅಜ್ಜಿಹಳ್ಳಿ ಸರ್ಕಲ್​ನಲ್ಲಿ ನಡೆದಿದೆ. ಸಾರ್ವಜನಿಕರ ಮುಂದೆಯೇ ಈ ಕೊಲೆ ನಡೆದಿದ್ದು, ಸ್ಥಳೀಯರು ಬಿಡಿಸಲು ಯತ್ನಿಸಿದರೂ ಕೂಡ ಮನಬಂದಂತೆ ಚಾಕುವಿನಿಂದ ಹಲ್ಲೆ ಮಾಡಿ ವ್ಯಕ್ತಿಯ ಬರ್ಬರ ಹತ್ಯೆ ಮಾಡಲಾಗಿದೆ.

ಚನ್ನಗಿರಿ ತಾಲೂಕಿನ ನಲ್ಲೂರು ಗ್ರಾಮದ ಜಾಕೀರ್ ಹತ್ಯೆಗೀಡಾದ ಏಜೆಂಟ್ ಎಂದು ಗುರುತಿಸಲಾಗಿದೆ. ನಲ್ಲೂರಿನಲ್ಲಿ ಹಮಾಲಿ ಕೆಲಸ ಮಾಡುತ್ತಿದ್ದ ಸಲೀಂ ಎಂಬಾತ ಕೊಲೆ ಮಾಡಿದ್ದಾನೆ.

ಎಂದಿನಂತೆ ನಲ್ಲೂರಿನಿಂದ ಚನ್ನಗಿರಿಗೆ ಜಾಕೀರ್ ಬಂದಿದ್ದಾನೆ. ಜಾಕೀರ್ ಆಗಮಿಸುತ್ತಿದ್ದಂತೆ ಬೈಕ್ ನಲ್ಲಿ ಬಂದ ಸಲೀಂ ಏಕಾಏಕಿಯಾಗಿ ಜಾಕೀರ್ ಗೆ ಚಾಕುವಿನಿಂದ ಚುಚ್ಚಿದ್ದಾನೆ. ತೀವ್ರ ಗಾಯದಿಂದ ನೆಲಕ್ಕೆ ಬಿದ್ದ ಜಾಕೀರ್​ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಹತ್ಯೆ ಬಳಿಕ ಆರೋಪಿ ಚನ್ನಗಿರಿ ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದಾ‌ನೆ. ಚನ್ನಗಿರಿ ಪೊಲೀಸ್​ ಠಾಣೆಯಲ್ಲಿ ಈ ಘಟನೆ ಕುರಿತು ಪ್ರಕರಣ ದಾಖಲಾಗಿದೆ.

RELATED TOPICS:
English summary :Murder in Davanagere

ಜಮ್ಮು ಮತ್ತು ಕಾಶ್ಮೀರ ಭಯೋತ್ಪಾದಕ ದಾಳಿಯಲ್ಲಿ 4 ಯೋಧರು ಹುತಾತ್ಮ : 5 ಉಗ್ರರು ತಟಸ್ಥ

ಕಚೇರಿಯ ಸಿಬ್ಬಂದಿಯ ಪುತ್ರಿಯರೊಂದಿಗೆ ರಕ್ಷಾಬಂಧನ ಆಚರಿಸಿದ ಪ್ರಧಾನಿ ಮೋದಿ

ವರದಕ್ಷಿಣೆ ಕಿರುಕುಳ ಆರೋಪ, ನಶೆ ಮತ್ತಲ್ಲಿ ಪತ್ನಿಯ ತಲೆಮೇಲೆ ಮೂತ್ರ ವಿಸರ್ಜನೆ ಮಾಡಿ ವಿಕೃತಿ!

ಅರುಂಧತಿ ಸಿನಿಮಾದಿಂದ ಪ್ರಭಾವಿತನಾದ ವಿದ್ಯಾರ್ಥಿ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ

ಆನ್‌ಲೈನ್‌ ಗೇಮ್ಸ್‌ನಲ್ಲಿ 11 ಕೋಟಿ ರೂ ಗೆದ್ದವನನ್ನ 1 ಕೋಟಿಗಾಗಿ ಅಪಹರಿಸಿದ್ದ ಸ್ನೇಹಿತರು, 7 ಮಂದಿ ಅರೆಸ್ಟ್

ಕ್ಷುಲ್ಲಕ ಕಾರಣಕ್ಕೆ  ಗುಂಪು ಘರ್ಷಣೆ; 2 ಸಾವು, 6 ಮಂದಿಗೆ ಗಾಯ!

ಪ್ರವೀಣ್ ಹತ್ಯೆ, ಪ್ರಮುಖ ಮೂವರು ಆರೋಪಿಗಳ ಬಂಧನ

ಚಾಮರಾಜಪೇಟೆ ಮೈದಾನದಲ್ಲಿ ಸರ್ಕಾರದಿಂದಲೇ ಧ್ವಜಾರೋಹಣ, ತಿರಂಗ ಹಾರಾಟ ಹೊರತಾಗಿ ಯಾವುದೇ ಧಾರ್ಮಿಕ ಆಚರಣೆಗೆ ಅವಕಾಶವಿಲ್ಲ!

ದೆಹಲಿಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದನ್ನು ಕಡ್ಡಾಯ : ಉಲ್ಲಂಘಿಸುವವರಿಗೆ ರೂ.500 ದಂಡ

ಚಾಮರಾಜಪೇಟೆ ಈದ್ಗಾ ಮೈದಾನ ಏನ್​ ಜಮೀರ್ ಅಹ್ಮದ್ ಖಾನ್​ ಅಪ್ಪನ ಆಸ್ತಿಯೇ?

ನನ್ನಲ್ಲೂ ದಾಖಲೆಗಳಿವೆ, ಬಿಚ್ಚಿದರೆ ಅವೇ ಸರ್ಟಿಫಿಕೇಟ್‌ ಕೋರ್ಸ್‌ ಗಿಂತ ಬೃಹತ್‌ ಚಾಪ್ಟರ್‌ 1, ಚಾಪ್ಟರ್ 2, ಚಾಪ್ಟರ್‌ 3 ಆಗುತ್ತವೆ; ಬಿಚ್ಚಲೇ?

ಸ್ಮಾರ್ಟ್ ವಾಚ್ ಬಳಸಿ ಕೆಪಿಟಿಸಿಎಲ್‌ ಪರೀಕ್ಷೆ ಬರೆಯುತ್ತಿದ್ದವನ ಬಂಧನ

ನ್ಯೂಸ್ MORE NEWS...