Fri,Apr26,2024
ಕನ್ನಡ / English

ರಾಜ ವಂಶಸ್ಥರ ಜತೆ ಉಪಾಹಾರ ಸೇವಿಸಿದ ಪ್ರಧಾನಿ ಮೋದಿ, ಫೋಟೋ ನೋಡಿ | JANATA NEWS

21 Jun 2022
3246

ಮೈಸೂರು : 8ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಭಾಗಿಯಾಗಿದ್ದ ಪ್ರಧಾನಿ ಮೋದಿ ಅವರು, ಆ ಬಳಿಕ ಮೈಸೂರು ರಾಜಮನೆತನ ಸದಸ್ಯರೊಂದಿಗೆ ಉಪಹಾರ ಸೇವನೆ ಮಾಡಿದ್ದರು.

ರಾಜಮಾತೆ ಪ್ರಮೋದಾ, ಮಹಾರಾಜ ಯದುವೀರ್ ಪ್ರಧಾನಿಗಳನ್ನು ಸ್ವಾಗತಿಸಿದರು. ಮೋದಿ ಅವರಿಗೆ ದಕ್ಷಿಣ ಭಾರತ ಶೈಲಿಯ ತರೇಹವಾರಿ ತಿಂಡಿಗಳನ್ನು ಬಳ್ಳಿ ತಟ್ಟೆಯಲ್ಲಿ ಬಡಿಸಲಾಯಿತು. ಉಪಹಾರದ ಮೆನುನಲ್ಲಿ ಇಡ್ಲಿ, ಸಾಂಬಾರ್​, ಬ್ರೆಡ್​ ಬಟರ್​, ಅವಲಕ್ಕಿ, ಮಿಕ್ಸ್​ ಫ್ರೂಟ್ಸ್​ , ಉಪ್ಪಿಟ್ಟು ಹಾಗೂ ಮೈಸೂರಿನ ವಿಶೇಷ ಸಿಹಿತಿಂಡಿ ಮೈಸೂರು ಪಾಕ್​ ಅನ್ನು ಕೂಡ ತಯಾರಿಸಲಾಗಿತ್ತು.

janata

janata

ಅರಮನೆ ಆವರಣದಲ್ಲಿ ವಿಶ್ವ ಯೋಗ ದಿನಾಚರಣೆಯಲ್ಲಿ ಪಾಲ್ಗೊಂಡು ಸತತ 45 ನಿಮಿಷ ಕಾಲ ಸಾವಿರಾರು ಯೋಗಪಟುಗಳ ಜತೆ ಯೋಗ ಪ್ರದರ್ಶನ ನಡೆಸಿದ ಪ್ರಧಾನಿ ನರೇಂದ್ರ ಮೋದಿ, ನಂತರ ಡಿಜಿಟಲ್​ ಯೋಗ ಕೇಂದ್ರವನ್ನು ಉದ್ಘಾಟಿಸಿದರು. ಬಳಿಕ ಅಂಬಾವಿಲಾಸ ಅರಮನೆಗೆ ತೆರಳಿದ ಮೋದಿ ಅವರು ರಾಜಮನೆತನದ ಆತಿಥ್ಯ ಸ್ವೀಕರಿಸಿದರು.

janata

RELATED TOPICS:
English summary :PM Modi, having lunch with royal family, see photo

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ನ್ಯೂಸ್ MORE NEWS...