Fri,Aug12,2022
ಕನ್ನಡ / English

ಚಿಟ್​ಫಂಡ್​ ವ್ಯವಹಾರ ನಡೆಸಿ ಲಕ್ಷಾಂತರ ರೂ. ಪಂಗನಾಮ, ವಂಚಕಿ ಅರೆಸ್ಟ್ | JANATA NEWS

21 Jun 2022
644

ಬೆಂಗಳೂರು : ಚಿಟ್ ಫಂಡ್ ಹೆಸರಿನಲ್ಲಿ ಹಲವಾರು ಮಂದಿಗೆ ಮೋಸ ಮಾಡಿ ಕೋಟ್ಯಂತರ ರೂಪಾಯಿ ಹೂಡಿಕೆ ಮಾಡಿಕೊಂಡು ನಂತರ ಬಡ್ಡಿ ಹಾಗೂ ಅಸಲು ಹಣವನ್ನು ನೀಡದೆ ಪರಾರಿಯಾಗಿದ್ದಳು.

ಲಕ್ಷ್ಮೀವಾಣಿ ಬಂಧಿತ ವಂಚಕಿ. ವಾರಿಧಿ ಚಿಟ್ ಫಂಡ್ ಮಾಡುತ್ತಿದ್ದ ಲಕ್ಷ್ಮೀವಾಣಿ ಜನರನ್ನು ವಂಚಿಸಿ ಹಣ ಸಂಗ್ರಹಣೆ ಮಾಡುತ್ತಿದ್ದಳು. ಈ ಹಿನ್ನೆಲೆ ಸಾರ್ವಜನಿಕರು ದೂರು ನೀಡಿದ್ದು, ಅದರ ಆಧಾರದ ಮೇಲೆ ಪೊಲೀಸರು ಲಕ್ಷ್ಮೀವಾಣಿಯನ್ನು ಬಂಧಿಸಿದ್ದಾರೆ.

ಲಕ್ಷ್ಮೀವಾಣಿ ಮೊದಲು ಲಗ್ಗೆರೆಯಲ್ಲಿ ವಾರಿಧಿ ಚಿಟ್ ಫಂಡ್ ಪ್ರೈ.ಲಿ. ಪ್ರಾರಂಭಿಸಿದ್ದು, ನಂತರ ರಾಜಾಜಿನಗರದಲ್ಲಿ ಮತ್ತೊಂದು ಬ್ರಾಂಚ್ ಓಪನ್ ಮಾಡಿದ್ದಳು. ಈಕೆ ತನ್ನ ಗಂಡನನ್ನೆ ಮ್ಯಾನೆಜಿಂಗ್ ಡೈರೆಕ್ಟರ್ ಮಾಡಿಕೊಂಡು ಚಿಟ್ ಫಂಡ್ ಕಂಪನಿ ಓಪನ್ ಮಾಡಿದ್ದಳು. ಅಲ್ಲದೇ ಈ ಕಂಪನಿಗೆ ಉದ್ಯೋಗಿಗಳನ್ನ ನೇಮಕ ಮಾಡಿಕೊಂಡಿದ್ದಳು.

ಹೆಚ್ಚಾಗಿ ವೃದ್ಧರೇ ಈ ದಂಪತಿ ಟಾರ್ಗೆಟ್​. ಪೆನ್ಷನ್ ಹಣವನ್ನು ಈಕೆಯ ಚಿಟ್ ಫಂಡ್‍ಗೆ ಹಾಕುತ್ತಿದ್ದರು. ಆದರೆ ಈಕೆ ಜನರನ್ನು ವಂಚಿಸಿ ಹಣವನ್ನು ತೆಗೆದುಕೊಂಡು ಮೋಸ ಮಾಡುತ್ತಿದ್ದಳು.

ದೂರು ಕೊಡುತ್ತಿದ್ದಂತೆಯೇ ಈಕೆ ಎಸ್ಕೇಪ್​ ಆಗಿದ್ದಳು. ಒಂದು ವರ್ಷದ ಹುಡುಕಾಟದ ನಂತರ ಆರೋಪಿ ಲಕ್ಷ್ಮೀವಾಣಿಯನ್ನು ಪೊಲೀಸರು ಬಂಧಿಸಿದ್ದಾರೆ.

RELATED TOPICS:
English summary :The Chit Fund has been doing business with millions of rupees. Panganama, the deceitful Arrest

ಪ್ರಧಾನಿ ಮೋದಿಯವರ ವಿದೇಶಾಂಗ ನೀತಿಗಾಗಿ ಈಗ ಅಂತರರಾಷ್ಟ್ರೀಯ ಮನ್ನಣೆ

ಜಮ್ಮು ಮತ್ತು ಕಾಶ್ಮೀರ ಭಯೋತ್ಪಾದಕ ದಾಳಿಯಲ್ಲಿ 4 ಯೋಧರು ಹುತಾತ್ಮ : 5 ಉಗ್ರರು ತಟಸ್ಥ

ಕಚೇರಿಯ ಸಿಬ್ಬಂದಿಯ ಪುತ್ರಿಯರೊಂದಿಗೆ ರಕ್ಷಾಬಂಧನ ಆಚರಿಸಿದ ಪ್ರಧಾನಿ ಮೋದಿ

ವರದಕ್ಷಿಣೆ ಕಿರುಕುಳ ಆರೋಪ, ನಶೆ ಮತ್ತಲ್ಲಿ ಪತ್ನಿಯ ತಲೆಮೇಲೆ ಮೂತ್ರ ವಿಸರ್ಜನೆ ಮಾಡಿ ವಿಕೃತಿ!

ಅರುಂಧತಿ ಸಿನಿಮಾದಿಂದ ಪ್ರಭಾವಿತನಾದ ವಿದ್ಯಾರ್ಥಿ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ

ಆನ್‌ಲೈನ್‌ ಗೇಮ್ಸ್‌ನಲ್ಲಿ 11 ಕೋಟಿ ರೂ ಗೆದ್ದವನನ್ನ 1 ಕೋಟಿಗಾಗಿ ಅಪಹರಿಸಿದ್ದ ಸ್ನೇಹಿತರು, 7 ಮಂದಿ ಅರೆಸ್ಟ್

ಕ್ಷುಲ್ಲಕ ಕಾರಣಕ್ಕೆ  ಗುಂಪು ಘರ್ಷಣೆ; 2 ಸಾವು, 6 ಮಂದಿಗೆ ಗಾಯ!

ಪ್ರವೀಣ್ ಹತ್ಯೆ, ಪ್ರಮುಖ ಮೂವರು ಆರೋಪಿಗಳ ಬಂಧನ

ಚಾಮರಾಜಪೇಟೆ ಮೈದಾನದಲ್ಲಿ ಸರ್ಕಾರದಿಂದಲೇ ಧ್ವಜಾರೋಹಣ, ತಿರಂಗ ಹಾರಾಟ ಹೊರತಾಗಿ ಯಾವುದೇ ಧಾರ್ಮಿಕ ಆಚರಣೆಗೆ ಅವಕಾಶವಿಲ್ಲ!

ದೆಹಲಿಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದನ್ನು ಕಡ್ಡಾಯ : ಉಲ್ಲಂಘಿಸುವವರಿಗೆ ರೂ.500 ದಂಡ

ಚಾಮರಾಜಪೇಟೆ ಈದ್ಗಾ ಮೈದಾನ ಏನ್​ ಜಮೀರ್ ಅಹ್ಮದ್ ಖಾನ್​ ಅಪ್ಪನ ಆಸ್ತಿಯೇ?

ನ್ಯೂಸ್ MORE NEWS...