Sat,May18,2024
ಕನ್ನಡ / English

ಬೆಂಗಳೂರಲ್ಲಿ ಪ್ರಧಾನಿ ಮೋದಿ, ರಸ್ತೆ ಕಾಮಗಾರಿಗೆ ಬಿಬಿಎಂಪಿ ಖರ್ಚು ಮಾಡಿದ್ದು ಎಷ್ಟು ಕೋಟಿ ರೂ. ಗೊತ್ತಾ? | JANATA NEWS

21 Jun 2022
2372

ಬೆಂಗಳೂರು : ರಾಜ್ಯಕ್ಕೆ 2 ದಿನ ಪ್ರವಾಸಕ್ಕೆ ಆಗಿಮಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಭೂತಪೂರ್ವವಾಗಿ ಸ್ವಾಗತ ಮಾಡಲಾಯಿತು. ಸಿಲಿಕಾನ್ ಸಿಟಿ ಬೆಂಗಳೂರಿಗೆ ಭೇಟಿ ನೀಡಿ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದರು.

ಮೋದಿ ರಾಜ್ಯಕ್ಕೆ ಆಗಮಿಸುತ್ತಾರೆಂದು ಬಿಬಿಎಂಪಿ ಬೆಂಗಳೂರಿನಲ್ಲಿ ಕೆಲ ರಸ್ತೆಗಳನ್ನ ಸರಿಪಡಿಸಿದೆ. ಮೋದಿ ಸಂಚರಿಸಿದ್ದ ರಸ್ತೆಮಾರ್ಗ ಅಭಿವೃದ್ಧಿಗೆಂದು ಬಿಬಿಎಂಪಿ ಒಟ್ಟು 23 ಕೋಟಿ ರೂ. ಖರ್ಚು ಮಾಡಿದೆ ಎಂದು ತಿಳಿದುಬಂದಿದೆ.

ಮೋದಿ ಸಂಚರಿಸಲು ನಗರದಲ್ಲಿ 14 ಕಿ.ಮೀ. ರಸ್ತೆ ಡಾಂಬರೀಕರಣ, ಫುಟ್​​ಪಾತ್ ಸ್ಲ್ಯಾಬ್, ಬೀದಿ ದೀಪ, ಮರಗಳ ರೆಂಬೆ ಕಟ್, ಚರಂಡಿ ಸ್ವಚ್ಛತೆಗೆ ಬಿಬಿಎಂಪಿ ಸುಮಾರು 23 ಕೋಟಿ ರೂ. ಖರ್ಚು ಮಾಡಿದೆ ಎನ್ನಲಾಗಿದೆ.

ಕೋಮಘಟ್ಟ ಮತ್ತು ಹೆಬ್ಬಾಳ ಸುತ್ತಮುತ್ತಲಿನ ರಸ್ತೆಗಳನ್ನು ಸರಿಪಡಿಸಲು 14 ಕೋಟಿ ರೂಪಾಯಿ ಖರ್ಚು ಮಾಡಲಾಗಿದೆ ಎಂದು ತಿಳಿದುಬಂದಿದೆ, ಬೀದಿದೀಪ, ಚರಂಡಿಗಳ ದುರಸ್ತಿ ಮತ್ತು ಬಣ್ಣ ಬಳಿಯಲು 10 ಕೋಟಿ ರೂ. ಖರ್ಚು ಮಾಡಿದೆ ಎಂದು ಮೂಲಗಳು ತಿಳಿಸಿವೆ. ಈ ಪ್ರದೇಶಗಳ ರಸ್ತೆಗಳು ಹಾಳಾಗಿದ್ದರೂ ಕಳೆದ ಒಂದೂವರೆ ವರ್ಷಗಳಿಂದ ಸರಿಪಡಿಸಿರಲಿಲ್ಲ. ಆದರೆ ಈಗ ಕೇವಲ 4 ದಿನಗಳಲ್ಲಿ ಅವುಗಳನ್ನು ಸರಿ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ.

RELATED TOPICS:
English summary :Prime Minister Narendra Modi and BBMP in Bangalore Do you know?

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ನ್ಯೂಸ್ MORE NEWS...