Sun,May19,2024
ಕನ್ನಡ / English

ಪ್ರವಾಸಕ್ಕೆ ಬಂದಿದ್ದ ನಾಲ್ವರು ನೀರುಪಾಲು, ಇಬ್ಬರ ಶವ ಪತ್ತೆ | JANATA NEWS

25 Jun 2022
3325

ಕುಮಟಾ : ವಾಸಕ್ಕೆ ಬಂದು ಈಜಲು ತೆರೆಳಿದ್ದ ನಾಲ್ವರು ವಿದ್ಯಾರ್ಥಿಗಳು ನೀರುಪಾಲಾದ ಘಟನೆ ಕಾಗಲ್ ಕಡಲ ತೀರದಲ್ಲಿ ಇಂದು ನಡೆದಿದೆ.

ಬೆಂಗಳೂರಿನಿಂದ ಕುಮುಟಾ ಪ್ರವಾಸಕ್ಕೆ 87 ವಿದ್ಯಾರ್ಥಿಗಳ ತಂಡದ ಬಂದಿದ್ದರು. ಈ ಸಂದರ್ಭದಲ್ಲಿ ಸಮುದ್ರದಲ್ಲಿ ಈಜಲು ಹೋಗಿ ನಾಲ್ವರು ನೀರುಪಾಲು ಆದ ಘಟನೆ ಬೆಳಕಿಗೆ ಬಂದಿದೆ. ಇವರಲ್ಲಿ ಇಬ್ಬರ ಮೃತದೇಹ ಪತ್ತೆಯಾಗಿದ್ದು, ಮತ್ತಿಬ್ಬರಿಗಾಗಿ ಮುಂದುವರಿದ ಶೋಧ ಕಾರ್ಯಾಚರಣೆ ನಡೆಯುತ್ತಿದೆ

ಬೆಂಗಳೂರು ನಿವಾಸಿಗಳಾದ ಅರ್ಜುನ್,ಚೈತ್ರಶ್ರೀ, ತೇಜಸ್‌ ಡಿ,ಕಿರಣ್‌ ಕುಮಾರ್‌ ಸಾವನ್ನಪ್ಪಿದ ವಿದ್ಯಾರ್ಥಿಗಳು ಎಂದು ಗುರುತಿಸಲಾಗಿದೆ.

ಅರ್ಜುನ್ ಹಾಗೂ ಚೈತ್ರಶ್ರೀ ಮೃತ ದೇಹ ಪತ್ತೆಯಾಗಿದ್ದು, ತೇಜಸ್ ಡಿ., ಕಿರಣ್ ಕುಮಾರ್ ಸಮುದ್ರದಲ್ಲಿ ಕಣ್ಮರೆಯಾಗಿದ್ದಾರೆ. ಕುಮಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED TOPICS:
English summary :Four of the tourists were fall in sea

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...