Fri,Apr26,2024
ಕನ್ನಡ / English

ಜಾಲಿ ರೈಡ್, ಬಿಡ್ಜ್ ನಿಂದ ಬಿದ್ದು ಸಾಪ್ಟ್ ವೇರ್ ಎಂಜಿನಿಯರ್ ಸಾವು | JANATA NEWS

26 Jun 2022
3416

ತುಮಕೂರು : ಜಾಲಿ ರೈಡ್​ ಹೊರಟ್ಟಿದ್ದ ಸ್ಟಾಫ್ಟ್​ವೇರ್ ಎಂಜಿನಿಯರ್​​ ಬೈಕ್​​​ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಜಿಲ್ಲೆಯ ಕುಣಿಗಲ್ ರಾಷ್ಟ್ರೀಯ ಹೆದ್ದಾರಿ 75ರ ಗವಿಮಠ ಬಳಿ ಸಂಭವಿಸಿದೆ.

ಬೆಂಗಳೂರಿನ ಬನಶಂಕರಿ ಎರಡನೇ ಹಂತ 27 ವರ್ಷದ ಸೂರಜ್ ಮೃತ ಯುವಕ. ಸೂರಜ್ ಬೆಂಗಳೂರಿನ ಇನ್ ಪೋಸಿಸ್ ಕಂಪನಿಯಲ್ಲಿ ಎಂಜಿನಿಯರಾಗಿ ಕೆಲಸ ಮಾಡುತ್ತಿದ್ದರು.

ಟಿಟಿ ವಾಹನಕ್ಕೆ ಬೈಕ್​ ಟಚ್ ಕಾರಣ ನಿಯಂತ್ರಣ ತಪ್ಪಿ ಬೈಕ್​ ಸಮೇತ ಬ್ರಿಡ್ಜ್ ನಿಂದ ಕೆಳಗೆ ಬಿದ್ದಿದ್ದಾರೆ ಎನ್ನಲಾಗಿದೆ. ಸ್ಥಳದಲ್ಲಿಯೇ ಸೂರಜ್​ ಸಾವನ್ನಪ್ಪಿದ್ದು, ಕುಣಿಗಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

RELATED TOPICS:
English summary :Accident in Tumkur: Jolly Ride, a software engineer dies after falling from a bridge

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...