Wed,May15,2024
ಕನ್ನಡ / English

ಅಪ್ರಾಪ್ತೆ ಮೇಲೆ ಗಂಡ ಸೇರಿ ನಾಲ್ವರಿಂದ ಸಾಮೂಹಿಕ ಅತ್ಯಾಚಾರ | JANATA NEWS

28 Jun 2022
3314

ಚಿತ್ರದುರ್ಗ : ಪತಿಯೂ ಸೇರಿದಂತೆ ನಾಲ್ವರು ಅಪ್ರಾಪ್ತ ವಯಸ್ಕಳ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದು, ಆ ಪೈಕಿ ಪತಿ ಹಾಗೂ ಇನ್ನೊಬ್ಬನನ್ನು ಪೊಲೀಸರು ಬಂಧಿಸಿರುವ ಘಟನೆ ಕೋಟೆನಾಡು ಚಿತ್ರದುರ್ಗದಲ್ಲಿ ನಡೆದಿದೆ.

ಅಪ್ರಾಪ್ತೆಯನ್ನು ಮದುವೆಯಾಗಿದ್ದಲ್ಲದೆ, ಪಾಪಿ ಪತಿಯೋರ್ವ ತನ್ನ ಮೂವರು ಸ್ನೇಹಿತರೊಂದಿಗೆ ಸೇರಿಕೊಂಡು ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದಾನೆ.

ಬಾಲಕಿಯ ತಲೆ ಕೆಡಿಸಿ ಮದುವೆಯಾಗಿದ್ದ ವ್ಯಕ್ತಿ, ಮದುವೆ ಬಳಿಕ ಶೀಲ ಶಂಕಿಸಿ ಗಲಾಟೆ ಮಾಡುತ್ತಿದ್ದವ, ಚಿತ್ರದುರ್ಗ ನಗರದ ಚೋಳಗುಡ್ಡ ನಿರ್ಜನ ಪ್ರದೇಶದಲ್ಲಿ ಎಳೆದೊಯ್ದು ಈ ಕೃತ್ಯ ಮಾಡಿದ್ದಾರೆ .

ಜೂನ್ 7ರಂದು ನಗರದ ಹೊರವಲಯಕ್ಕೆ ಕರೆದೊಯ್ದು ಮೂವರು ಸ್ನೇಹಿತರ‌ ಜತೆಗೂಡಿ ಹಲ್ಲೆ ಮಾಡಿದ್ದಲ್ಲದೆ, ಗ್ಯಾಂಗ್ ರೇಪ್ ಮಾಡಿರುವ ಆರೋಪವಿದೆ. ಜೊತೆಗೆ ಘಟನೆಯ ಬಗ್ಗೆ ಬಾಯ್ಬಿಟ್ಟರೆ ಕೊಲೆ ಮಾಡುವುದಾಗಿ ಪತಿ ಬೆದರಿಸಿದ್ದನು ಎಂದು ಬಾಲಕಿ ವಿವರಿಸಿದ್ದಾಳೆ ಎನ್ನಲಾಗಿದೆ. ವಯಸ್ಸಿನ ಬಾಲಕಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.

RELATED TOPICS:
English summary :Mass rape by four, including husband on misdemeano

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

ನ್ಯೂಸ್ MORE NEWS...