Fri,Aug12,2022
ಕನ್ನಡ / English

ಅಪಹರಣ ನಾಟಕವಾಡಿ, ಮನೆಯವರಿಂದಲೇ ಹಣಕ್ಕೆ ಬೇಡಿಕೆ ಇಟ್ಟ ಮಗ | JANATA NEWS

29 Jun 2022
811

ಉಡುಪಿ : ಅಪಹರಣ ನಾಟಕವಾಡಿ, ಮನೆಯವರಿಂದಲೇ ಹಣಕ್ಕೆ ಬೇಡಿಕೆ ಇಟ್ಟಿದ್ದ ಖತರ್ನಾಕ್​ ಯುವಕನನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ.

ನನ್ನನ್ನು ಅಪಹರಿದ್ದಾರೆ ಐದು ಲಕ್ಷ ಕೊಡಿ ಎಂದು ವರುಣ್ ನಾಯಕ್ (25) ಅಮ್ಮನಿಗೆ ಕರೆ ಮಾಡಿದ್ದ. ಇದರಿಂದ ಗಾಬರಿಗೊಂಡ ಪಾಲಕರು ಉಡುಪಿ ನಗರ ಠಾಣಾ ಪೊಲೀಸರಿಗೆ ದೂರು ನೀಡಿದ್ದರು.

ಅಪಹರಣ ಕೇಸ್ ಪತ್ತೆಹಚ್ಚಲು ಪೊಲೀಸರ ತಂಡ ರಚನೆ ಮಾಡಿ ಕಾರ್ಯಾಚರಣೆಗೆ ಇಳಿದಿತ್ತು. ಲೊಕೇಶನ್​ ಪತ್ತೆ ಹಚ್ಚಿದಾಗ ಯುವಕ ಗೋವಾದಲ್ಲಿ ಇರುವುದು ತಿಳಿದುಬಂದಿತ್ತು.

ಗೋವಾಗೆ ಪೊಲೀಸರ ತಂಡ ತೆರಳಿ ಹುಡುಕಾಟ ಮಾಡಿದೆ. ಕಾಣೆಯಾಗಿದ್ದೇನೆ ಎಂದು ಫೋನ್ ಮಾಡಿದ್ದ ವರುಣ್ ನಾಯಕ್, ಸ್ನೇಹಿತರೊಂದಿಗೆ ಮೋಜು ಮಸ್ತಿಯಲ್ಲಿ ನಿರತನಾಗಿದ್ದ. ಗೋವಾದ ಕ್ಯಾಸಿನೋದಲ್ಲಿ ಆಟವಾಡುತ್ತಿದ್ದ.

ವರುಣ್ ನನ್ನು ಪೊಲೀಸರು ಬಂಧಿಸಿ, ವಿಚಾರಣೆ ನಡೆಸಿದಾಗ, ಪಾಲಕರ ಬಳಿಯಿದ್ದ ಹಣವನ್ನು ದೋಚಲು ಕಿಡ್ನಾಪ್​ ನಾಟಕ ಆಡಿದ್ದಾಗಿ ತಪ್ಪೊಪ್ಪಿಕೊಂಡಿದ್ದಾನೆ.

ಯುವಕನನ್ನು ಉಡುಪಿ ನಗರ ಠಾಣಾ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಯುವಕನನ್ನ 15 ದಿನಗಳ ನ್ಯಾಯಾಂಗ ಬಂಧನದಲ್ಲಿರಿಸಿದ್ದಾರೆ. ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED TOPICS:
English summary :Abduction drama, son demanding money from home

ಜಮ್ಮು ಮತ್ತು ಕಾಶ್ಮೀರ ಭಯೋತ್ಪಾದಕ ದಾಳಿಯಲ್ಲಿ 4 ಯೋಧರು ಹುತಾತ್ಮ : 5 ಉಗ್ರರು ತಟಸ್ಥ

ಕಚೇರಿಯ ಸಿಬ್ಬಂದಿಯ ಪುತ್ರಿಯರೊಂದಿಗೆ ರಕ್ಷಾಬಂಧನ ಆಚರಿಸಿದ ಪ್ರಧಾನಿ ಮೋದಿ

ವರದಕ್ಷಿಣೆ ಕಿರುಕುಳ ಆರೋಪ, ನಶೆ ಮತ್ತಲ್ಲಿ ಪತ್ನಿಯ ತಲೆಮೇಲೆ ಮೂತ್ರ ವಿಸರ್ಜನೆ ಮಾಡಿ ವಿಕೃತಿ!

ಅರುಂಧತಿ ಸಿನಿಮಾದಿಂದ ಪ್ರಭಾವಿತನಾದ ವಿದ್ಯಾರ್ಥಿ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ

ಆನ್‌ಲೈನ್‌ ಗೇಮ್ಸ್‌ನಲ್ಲಿ 11 ಕೋಟಿ ರೂ ಗೆದ್ದವನನ್ನ 1 ಕೋಟಿಗಾಗಿ ಅಪಹರಿಸಿದ್ದ ಸ್ನೇಹಿತರು, 7 ಮಂದಿ ಅರೆಸ್ಟ್

ಕ್ಷುಲ್ಲಕ ಕಾರಣಕ್ಕೆ  ಗುಂಪು ಘರ್ಷಣೆ; 2 ಸಾವು, 6 ಮಂದಿಗೆ ಗಾಯ!

ಪ್ರವೀಣ್ ಹತ್ಯೆ, ಪ್ರಮುಖ ಮೂವರು ಆರೋಪಿಗಳ ಬಂಧನ

ಚಾಮರಾಜಪೇಟೆ ಮೈದಾನದಲ್ಲಿ ಸರ್ಕಾರದಿಂದಲೇ ಧ್ವಜಾರೋಹಣ, ತಿರಂಗ ಹಾರಾಟ ಹೊರತಾಗಿ ಯಾವುದೇ ಧಾರ್ಮಿಕ ಆಚರಣೆಗೆ ಅವಕಾಶವಿಲ್ಲ!

ದೆಹಲಿಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದನ್ನು ಕಡ್ಡಾಯ : ಉಲ್ಲಂಘಿಸುವವರಿಗೆ ರೂ.500 ದಂಡ

ಚಾಮರಾಜಪೇಟೆ ಈದ್ಗಾ ಮೈದಾನ ಏನ್​ ಜಮೀರ್ ಅಹ್ಮದ್ ಖಾನ್​ ಅಪ್ಪನ ಆಸ್ತಿಯೇ?

ನನ್ನಲ್ಲೂ ದಾಖಲೆಗಳಿವೆ, ಬಿಚ್ಚಿದರೆ ಅವೇ ಸರ್ಟಿಫಿಕೇಟ್‌ ಕೋರ್ಸ್‌ ಗಿಂತ ಬೃಹತ್‌ ಚಾಪ್ಟರ್‌ 1, ಚಾಪ್ಟರ್ 2, ಚಾಪ್ಟರ್‌ 3 ಆಗುತ್ತವೆ; ಬಿಚ್ಚಲೇ?

ಸ್ಮಾರ್ಟ್ ವಾಚ್ ಬಳಸಿ ಕೆಪಿಟಿಸಿಎಲ್‌ ಪರೀಕ್ಷೆ ಬರೆಯುತ್ತಿದ್ದವನ ಬಂಧನ

ನ್ಯೂಸ್ MORE NEWS...