Fri,Apr26,2024
ಕನ್ನಡ / English

ರಾಜಸ್ತಾನದ ಭೀಕರ ಘಟನೆ : ಶಿವಾಜಿನಗರ, ಇತರ ಪ್ರದೇಶಗಳ ಮೇಲೆ ತೀರಾ ನಿಗಾ ಇರಿಸಲು ಪೊಲೀಸರಿಗೆ ಸೂಚನೆ - ಗೃಹ ಸಚಿವ | JANATA NEWS

01 Jul 2022
2041

ಬೆಂಗಳೂರು : ರಾಜಸ್ತಾನದ ಉದಯಪುರದ ಭೀಕರ ಘಟನೆಯ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ, ಬೆಂಗಳೂರಿನ ಶಿವಾಜಿನಗರ ಮತ್ತು ಇತರ ಸ್ಥಳಗಳ ಮೇಲೆ ತೀವ್ರ ನಿಗಾ ಇರಿಸಲು ಪೊಲೀಸರಿಗೆ ಸೂಚನೆ ನೀಡಿದೆ. ಈ ಕುರಿತು ಮಾಹಿತಿ ನೀಡಿರುವ ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಘಟನೆಯನ್ನು ಖಂಡಿಸಿದ್ದು, ಇಂತಹ ಕೃತ್ಯ ಎಸಗುವವರನ್ನು ಬಹಿಷ್ಕರಿಸಬೇಕು, ಎಂದು ಹೇಳಿದ್ದಾರೆ.

ಸುದ್ದಿ ಮಾಧ್ಯಮ ಎಎನ್‌ಐದೊಂದಿಗೆ ಮಾತನಾಡಿದ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು, "ಇಂತಹ ಘಟನೆಗಳು ಅಫ್ಘಾನಿಸ್ತಾನ ಮತ್ತು ಇತರ ಇಸ್ಲಾಮಿಕ್ ರಾಷ್ಟ್ರಗಳಲ್ಲಿ ಕಂಡುಬರುತ್ತವೆ, ಇದು ಭಾರತದಲ್ಲಿ ನಡೆಯುತ್ತಿರುವುದು ದುರದೃಷ್ಟಕರ, ಇದರ ಹಿಂದೆ ಪಾಕಿಸ್ತಾನ ಮತ್ತು ಇತರ ದೇಶಗಳ ಕೈವಾಡವಿದೆ ಎಂದು ಹೇಳಲಾಗುತ್ತಿದೆ, ಬೆಂಗಳೂರಿನ ಶಿವಾಜಿನಗರ ಮತ್ತು ಇತರ ಪ್ರದೇಶಗಳ ಮೇಲೆ ತೀರಾ ನಿಗಾ ಇರಿಸಿಕೊಳ್ಳಲು ಪೊಲೀಸರಿಗೆ ಸೂಚನೆ ನೀಡಲಾಗುತ್ತಿದೆ", ಎಂದಿದ್ದಾರೆ.

"ಉದಯಪುರ ಘಟನೆಯಿಂದ ದೇಶವೇ ಬೆಚ್ಚಿಬಿದ್ದಿದೆ. ಅದಕ್ಕೆ ಕಾರಣರಾದವರನ್ನು ಗಲ್ಲಿಗೇರಿಸಬೇಕು. ಮೂಲಭೂತವಾದಿಗಳಿಗೆ ಎಷ್ಟು ಜನ ಪ್ರಾಣ ತ್ಯಾಗ ಮಾಡುತ್ತಾರೋ ಗೊತ್ತಿಲ್ಲ. ಈ ಘಟನೆಯನ್ನು ಎಲ್ಲರೂ ಖಂಡಿಸಬೇಕು. ಇಂತಹ ಕೃತ್ಯ ಎಸಗುವವರನ್ನು ಬಹಿಷ್ಕರಿಸಬೇಕು", ಎಂದು ಗೃಹ ಸಚಿವರು ಹೇಳಿದ್ದಾರೆ.

ಬೆಂಗಳೂರು ಹೊರವಲಯದಲ್ಲಿ ನಡೆದ ಮತ್ತೊಂದು ಆಘಾತಕಾರಿ ಘಟನೆಯ ಕುರಿತು ಮಾತನಾಡಿದ ಗೃಹ ಸಚಿವರು, ಆನೇಕಲ್‌ನಲ್ಲಿ ಸಾಲ ತೀರಿಸದ ಕಾರಣ ಇಬ್ಬರು ಸಹೋದರಿಯರನ್ನು ವಿವಸ್ತ್ರಗೊಳಿಸಿರುವ ಘಟನೆಯ ಬಗ್ಗೆ ನನಗೆ ಮಾಹಿತಿ ಸಿಕ್ಕಿದ್ದು, ದೂರು ದಾಖಲಾಗಿದ್ದು, ತನಿಖೆ ಪ್ರಗತಿಯಲ್ಲಿದೆ. ಮಹಿಳೆಯರಿಗೆ ನ್ಯಾಯ ಒದಗಿಸುವುದನ್ನು ನಾವು ಖಚಿತಪಡಿಸಿಕೊಳ್ಳುತ್ತೇವೆ", ಎಂದಿದ್ದಾರೆ.

RELATED TOPICS:
English summary : Rajasthan horror incident: Police instructed to keep a close watch on Shivajinagar and other areas - Home Minister

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ನ್ಯೂಸ್ MORE NEWS...