Sun,Oct26,2025
ಕನ್ನಡ / English

ಸ್ತ್ರೀಯರ ಜತೆ ಶಿಕ್ಷಕನ ಕಾಮದಾಟದ ವಿಡಿಯೋ ವೈರಲ್​! ಮಕ್ಕಳ ಗುಪ್ತಾಂಗ ಮುಟ್ಟಿ ವಿಕೃತಿ | JANATA NEWS

02 Jul 2022

ಕೊಪ್ಪಳ : ಆಟ- ಪಾಠದ ನೆಪದಲ್ಲಿ ಮಕ್ಕಳನ್ನು ಮನೆಗೆ ಕರೆಸಿಕೊಳ್ಳುತ್ತಿದ್ದ ಶಿಕ್ಷಕ ಮಾಡಬಾರದ್ದನ್ನು ಮಾಡಿ ಸಿಕ್ಕಿಬಿದ್ದಿದ್ದಾನೆ.

ಕೊಪ್ಪಳ ಜಿಲ್ಲೆ ಕಾರಟಗಿ ಪಟ್ಟಣದಲ್ಲಿ ವಾಸವಾಗಿದ್ದ ಸರ್ಕಾರಿ ಶಾಲೆ ಶಿಕ್ಷಕ ಅಜರುದ್ಧೀನ್‍ ಮಕ್ಕಳ‌ ಗುಪ್ತಾಂಗ ಮುಟ್ಟಿ ವಿಕೃತ ಆನಂದ ಪಡೆಯುತ್ತಿದ್ದ ಈ ಶಿಕ್ಷಕ.

ಶಿಕ್ಷಕ ನೆರೆಯ ರಾಯಚೂರು ಜಿಲ್ಲೆ ಸಿಂಧನೂರು ತಾಲೂಕಿನ ಸಿಂಗಾಪೂರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕೆಲಸ ಮಾಡುತ್ತಿದ್ದನು. ಸಾರ್ವಜನಿಕರು ಧರ್ಮದೇಟು ನೀಡಿದ್ದು, ಸದ್ಯ ಶಿಕ್ಷಕ ಊರು ತೊರೆದಿದ್ದಾನೆ.

ನೆರೆ-ಮನೆಯ ಕೆಲ ಮಹಿಳೆಯರನ್ನೂ ಪುಸಲಾಯಿಸಿ ಲೈಂಗಿಕವಾಗಿ ಬಳಸಿಕೊಂಡಿದ್ದಾನೆ. ಆಟ – ಪಾಠದ ನೆಪದಲ್ಲಿ ತನ್ನ ಕಾರಟಗಿ ಮನೆಗೆ ಮಕ್ಕಳನ್ನು ಕರೆಯಿಸಿಕೊಂಡು ಮಕ್ಕಳ ಬಟ್ಟೆ ಬಿಚ್ಚಿಸಿ, ಮಕ್ಕಳ ಗುಪ್ತಾಂಗ ಮುಟ್ಟಿ ವಿಕೃತಿ ಮೆರೆದಿದ್ದಾನೆ. ಶಿಕ್ಷಕನ ಮನೋ ವಿಕೃತಿಯ ವೀಡಿಯೋ ಮೊಬೈಲ್‍ನಲ್ಲಿ ಸೆರೆಯಾಗಿದ್ದು ವೈರಲ್ ಆಗಿವೆ.

RELATED TOPICS:
English summary :A video of a teacher having sex with women has gone viral!

ಭಾರತದ ಸಚಿವರ ಬಲವಾದ ಸಂದೇಶ: ನಮ್ಮ ತಲೆಯ ಮೇಲೆ ಬಂದೂಕು ಹಿಡಿದು ವ್ಯಾಪಾರ ಒಪ್ಪಂದ ಮಾಡಿಕೊಳ್ಳಲ್ಲ

ತಿಂಗಳೊಳಗೆ ಮತ್ತೊಂದು ಸ್ಲೀಪರ್ ಕೋಚ್ ಬಸ್ ಬೆಂಕಿ ದುರಂತ : ಬಾಗಿಲು ಜಾಮ್ ಕಾರಣ 25 ಸಾವು, ಹಲವರಿಗೆ ಗಾಯ

ದೀಪಾವಳಿ ಹಬ್ಬದ ಸಂದರ್ಭದಲ್ಲಿ ಭಾರತದ ನಾಗರಿಕರಿಗೆ ಪ್ರಧಾನಿ ನರೇಂದ್ರ ಮೋದಿ ಪತ್ರ

ನಗರದ ರಸ್ತೆ ದುರಸ್ತಿಗೆ ಕಿರಣ್ ಮಜುಂದಾರ್ ಶಾ ಅವರೇ ಮಾಡಲಿ, ತುಂಬಾ ಸಂತೋಷ - ಡಿಸಿಎಂ ಶಿವಕುಮಾರ್

ಇಸ್ಲಾಂ ಧರ್ಮದ ನಂಬಿಕೆಯಿಲ್ಲದವರನ್ನು ಗುರಿಯಾಗಿಸಿ ಎಲ್ಇಟಿಯೊಂದಿಗೆ ಸಂಚು ರೂಪಿಸಿದ್ದ ಕಾರ್ಮಿಕನ ಮೇಲೆ ಎನ್ಐಎ ಆರೋಪಪಟ್ಟಿ

ಸರ್ಕಾರಿ ಸ್ಥಳಗಳಲ್ಲಿ ನಮಾಜ್  ಗೆ ಅವಕಾಶ ಕೊಡದಂತೆ ಒತ್ತಾಯಿಸಿ ಶಾಸಕ ಯತ್ನಾಳ್ ಸಿಎಂ ಗೆ ಪತ್ರ

33 ಸಾವಿರ ಕೋಟಿ ಬಿಲ್‌ ಬಾಕಿ ತೆರವು ಗೊಳಿಸಲು ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಒತ್ತಾಯ

ಪಂಜಾಬ್‌ ಡಿಐಜಿ ಬಂಧಿಸಿದ ಸಿಬಿಐ : ಹಿರಿಯ ಐಪಿಎಸ್ ಅಧಿಕಾರಿ ಮನೆಯಲ್ಲಿ ಕಂತೆ ಕಂತೆ ಹಣದ ಹೊಳೆ

ಕನ್ನಡ ಬಿಗ್ ಬಾಸ್ ಮನೆಗೆ ಬೀಗ : ರಾಜ್ಯ ಸರ್ಕಾರ ಸ್ಯಾಂಡಲ್ ವುಡ್ ನಟ್ಟು-ಬೋಲ್ಟ್ ಟೈಟ್ ಮಾಡುತ್ತಿದೆ ಎಂದು ಪ್ರತಿಪಕ್ಷದ ವಾಗ್ದಾಳಿ

ವಿಷ್ಣು ವಿಗ್ರಹ ಪ್ರಕರಣದಲ್ಲಿ ಸಿಜೆಐ ವಿವಾದಾತ್ಮಕ ಹೇಳಿಕೆ : ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಶೂ ಎಸೆದ ವಕೀಲ

ಅಧಿಕಾರ ಹಂಚಿಕೆ ಹಗ್ಗಜಗ್ಗಾಟ : ಸಿದ್ದರಾಮಯ್ಯ ಬಳಿಕ ಈಗ ಶಿವಕುಮಾರ್ ಹೇಳಿಕೆ ಬಿಡುಗಡೆ

ಅಮೆರಿಕ ಒತ್ತಡಕ್ಕೆ ಮಣಿದು 2008 ರ ಮುಂಬೈ ಭಯೋತ್ಪಾದಕ ದಾಳಿಗೆ ಪ್ರತೀಕಾರ ಕೈಗೊಳ್ಳದ ಯುಪಿಎ ಸರ್ಕಾರ - ಚಿದಂಬರಂ

ನ್ಯೂಸ್ MORE NEWS...