Fri,Aug12,2022
ಕನ್ನಡ / English

ನಮ್ಮ ಸರ್ಕಾರ ಅಲ್ಲದೇ ಬೇರೆ ಯಾವುದೇ ಸರ್ಕಾರ ಈ ಕೆಲಸ ಮಾಡುತ್ತಿರಲಿಲ್ಲ | JANATA NEWS

04 Jul 2022
606

ಬೆಂಗಳೂರು : ಸಿಐಡಿಗೆ ಮುಕ್ತ ಅವಕಾಶ ನೀಡಿದ್ದರಿಂದ ಅಮೃತ್ ಪೌಲ್ ಬಂಧನ ಸಾಧ್ಯವಾಗಿದೆ. ನಮ್ಮ ಸರ್ಕಾರ ಅಲ್ಲದೇ ಬೇರೆ ಯಾವುದೇ ಸರ್ಕಾರ ಈ ಕೆಲಸ ಮಾಡುತ್ತಿರಲಿಲ್ಲ ಎಂದಿದ್ದಾರೆ.

ಕಬ್ಬನ್ ಪಾರ್ಕ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಎಂ ಬೊಮ್ಮಾಯಿಪಿಎಸ್ಐ ನೇಮಕಾತಿ ಹಗರಣದ ತನಿಖೆ ನಡೆಸಲು ಸಿಐಡಿಗೆ ಸರ್ಕಾರ ಮುಕ್ತ ಅವಕಾಶ ನೀಡಿದ್ದರಿಂದಾಗಿ ಅಕ್ರಮ ಆರೋಪ ಸಂಬಂಧ ಎಡಿಜಿಪಿ ಅಮೃತ್ ಪಾಲ್ ಅವರನ್ನು ಬಂಧಿಸಲಾಗಿದೆ. ನಿಷ್ಪಕ್ಷಪಾತ ತನಿಖೆ ನಡೆಸಿ ಎಲ್ಲ ಆರೋಪಿಗಳನ್ನೂ ಬಂಧಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಪ್ರಕರಣದಲ್ಲಿ ಎಷ್ಟೇ ದೊಡ್ಡವರು ಭಾಗಿಯಾಗಿದ್ದರೂ ಅವರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ನಾನು ಈ ಮೊದಲೇ ಹೇಳಿದ್ದೆ. ನಮ್ಮ ಸರ್ಕಾರವಾಗಿರುವ ಕಾರಣ ಎಡಿಜಿಪಿ ಹುದ್ದೆಯಲ್ಲಿನ ಹಿರಿಯ ಅಧಿಕಾರಿಯನ್ನು ಬಂಧಿಸಿ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.

ಎಡಿಜಿಪಿ ಬಂಧನದಿಂದ ಸರ್ಕಾರಕ್ಕೆ ಮುಜುಗರವಾಗುವ ಪ್ರಶ್ನೆ ಉದ್ಭವವಾಗುವುದಿಲ್ಲ. ತನಿಖೆ ಮಾಡಿಸಿದ್ದೇ ನಾವು, ಅದೇ ಬೇರೆ ಸರ್ಕಾರ ಇದ್ದಿದ್ದರೆ ಹೀಗಾಗುತ್ತಿರಲಿಲ್ಲ. ಈ ಹಿಂದೆ ಪೊಲೀಸ್ ನೇಮಕಾತಿಯಲ್ಲಿ ಅಕ್ರಮ ಆರೋಪ ಕೇಳಿಬಂದಾಗ ಯಾವುದೇ ತನಿಖೆ ಆಗಿರಲಿಲ್ಲ. ಆದರೆ ನಾವು ನಿಷ್ಪಕ್ಷಪಾತವಾಗಿ, ನಿರ್ದಾಕ್ಷಿಣ್ಯವಾಗಿ ತನಿಖೆ ನಡೆಸುತ್ತಿದ್ದೇವೆ. ಅಕ್ರಮ ಪ್ರಕರಣದಲ್ಲಿ ಭಾಗಿಯಾದ ಎಲ್ಲರನ್ನೂ ಬಂಧಿಸುತ್ತೇವೆ ಎಂದರು.

RELATED TOPICS:
English summary :Neither our government nor any other government was doing this work

ಪ್ರಧಾನಿ ಮೋದಿಯವರ ವಿದೇಶಾಂಗ ನೀತಿಗಾಗಿ ಈಗ ಅಂತರರಾಷ್ಟ್ರೀಯ ಮನ್ನಣೆ

ಜಮ್ಮು ಮತ್ತು ಕಾಶ್ಮೀರ ಭಯೋತ್ಪಾದಕ ದಾಳಿಯಲ್ಲಿ 4 ಯೋಧರು ಹುತಾತ್ಮ : 5 ಉಗ್ರರು ತಟಸ್ಥ

ಕಚೇರಿಯ ಸಿಬ್ಬಂದಿಯ ಪುತ್ರಿಯರೊಂದಿಗೆ ರಕ್ಷಾಬಂಧನ ಆಚರಿಸಿದ ಪ್ರಧಾನಿ ಮೋದಿ

ವರದಕ್ಷಿಣೆ ಕಿರುಕುಳ ಆರೋಪ, ನಶೆ ಮತ್ತಲ್ಲಿ ಪತ್ನಿಯ ತಲೆಮೇಲೆ ಮೂತ್ರ ವಿಸರ್ಜನೆ ಮಾಡಿ ವಿಕೃತಿ!

ಅರುಂಧತಿ ಸಿನಿಮಾದಿಂದ ಪ್ರಭಾವಿತನಾದ ವಿದ್ಯಾರ್ಥಿ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ

ಆನ್‌ಲೈನ್‌ ಗೇಮ್ಸ್‌ನಲ್ಲಿ 11 ಕೋಟಿ ರೂ ಗೆದ್ದವನನ್ನ 1 ಕೋಟಿಗಾಗಿ ಅಪಹರಿಸಿದ್ದ ಸ್ನೇಹಿತರು, 7 ಮಂದಿ ಅರೆಸ್ಟ್

ಕ್ಷುಲ್ಲಕ ಕಾರಣಕ್ಕೆ  ಗುಂಪು ಘರ್ಷಣೆ; 2 ಸಾವು, 6 ಮಂದಿಗೆ ಗಾಯ!

ಪ್ರವೀಣ್ ಹತ್ಯೆ, ಪ್ರಮುಖ ಮೂವರು ಆರೋಪಿಗಳ ಬಂಧನ

ಚಾಮರಾಜಪೇಟೆ ಮೈದಾನದಲ್ಲಿ ಸರ್ಕಾರದಿಂದಲೇ ಧ್ವಜಾರೋಹಣ, ತಿರಂಗ ಹಾರಾಟ ಹೊರತಾಗಿ ಯಾವುದೇ ಧಾರ್ಮಿಕ ಆಚರಣೆಗೆ ಅವಕಾಶವಿಲ್ಲ!

ದೆಹಲಿಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದನ್ನು ಕಡ್ಡಾಯ : ಉಲ್ಲಂಘಿಸುವವರಿಗೆ ರೂ.500 ದಂಡ

ಚಾಮರಾಜಪೇಟೆ ಈದ್ಗಾ ಮೈದಾನ ಏನ್​ ಜಮೀರ್ ಅಹ್ಮದ್ ಖಾನ್​ ಅಪ್ಪನ ಆಸ್ತಿಯೇ?

ನ್ಯೂಸ್ MORE NEWS...