Fri,Aug12,2022
ಕನ್ನಡ / English

ಪಿಎಸ್​ಐ ನೇಮಕಾತಿ ಹಗರಣ: ಅಮೃತ್ ಪೌಲ್ ಫಾರ್ಮ್​ಹೌಸ್​​ನಲ್ಲಿ ಪರಿಶೀಲನೆ | JANATA NEWS

06 Jul 2022
561

ಚಿಕ್ಕಬಳ್ಳಾಪುರ : ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಅರೆಸ್ಟ್ ಆಗಿರುವ ಐಪಿಎಸ್, ಎಡಿಜಿಪಿ ಅಧಿಕಾರಿ ಅಮೃತ್ ಪೌಲ್ ಗೆ ಸೇರಿದ ಫಾರ್ಮ್ ಹೌಸ್ ನಲ್ಲಿ ಸಿಐಡಿ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಚಿಕ್ಕಬಳ್ಳಾಪುರ ತಾಲೂಕಿನ ನಂದಿ ಹೋಬಳಿಯ ಹುಸಹುಡ್ಯಾ ಗ್ರಾಮದಲ್ಲಿ ಈ ಫಾರ್ಮ್​​ಹೌಸ್​ ಇದೆ. 234/4/, 247/2. 247/5 ಸೇರಿ ಒಟ್ಟು ಐದು ಸರ್ವೇ ನಂಬರ್​​ ಒಳಗೊಂಡಂಥ ಜಮೀನಲ್ಲಿ ಈ ಫಾರ್ಮ್​ಹೌಸ್​ ಇದ್ದು, ಸುಮಾರು ಐದು ಎಕರೆ ಪ್ರದೇಶವನ್ನು ಒಳಗೊಂಡಿದೆ ಎನ್ನಲಾಗಿದೆ.

ಬೇನಾಮಿ ಹೆಸರಿನಲ್ಲಿ ಕೃಷಿ ಜಮೀನು ಖರೀದಿ ಮಾಡಿರುವ ಶಂಕೆ ವ್ಯಕ್ತವಾಗಿದೆ. ಇನ್ನು ಸಿಐಡಿ ಡಿವೈಎಸ್ಪಿ ವಿರೇಂದ್ರಕುಮಾರ್ ನೇತೃತ್ವದಲ್ಲಿ ಫಾರ್ಮ್ ಹೌಸ್ ನಲ್ಲಿ ಪರಿಶೀಲನೆ ನಡೆಯುತ್ತಿದೆ.

RELATED TOPICS:
English summary :PSI Recruitment Scam: Scrutiny at Amrit Paul Farmhouse

ಪ್ರಧಾನಿ ಮೋದಿಯವರ ವಿದೇಶಾಂಗ ನೀತಿಗಾಗಿ ಈಗ ಅಂತರರಾಷ್ಟ್ರೀಯ ಮನ್ನಣೆ

ಜಮ್ಮು ಮತ್ತು ಕಾಶ್ಮೀರ ಭಯೋತ್ಪಾದಕ ದಾಳಿಯಲ್ಲಿ 4 ಯೋಧರು ಹುತಾತ್ಮ : 5 ಉಗ್ರರು ತಟಸ್ಥ

ಕಚೇರಿಯ ಸಿಬ್ಬಂದಿಯ ಪುತ್ರಿಯರೊಂದಿಗೆ ರಕ್ಷಾಬಂಧನ ಆಚರಿಸಿದ ಪ್ರಧಾನಿ ಮೋದಿ

ವರದಕ್ಷಿಣೆ ಕಿರುಕುಳ ಆರೋಪ, ನಶೆ ಮತ್ತಲ್ಲಿ ಪತ್ನಿಯ ತಲೆಮೇಲೆ ಮೂತ್ರ ವಿಸರ್ಜನೆ ಮಾಡಿ ವಿಕೃತಿ!

ಅರುಂಧತಿ ಸಿನಿಮಾದಿಂದ ಪ್ರಭಾವಿತನಾದ ವಿದ್ಯಾರ್ಥಿ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ

ಆನ್‌ಲೈನ್‌ ಗೇಮ್ಸ್‌ನಲ್ಲಿ 11 ಕೋಟಿ ರೂ ಗೆದ್ದವನನ್ನ 1 ಕೋಟಿಗಾಗಿ ಅಪಹರಿಸಿದ್ದ ಸ್ನೇಹಿತರು, 7 ಮಂದಿ ಅರೆಸ್ಟ್

ಕ್ಷುಲ್ಲಕ ಕಾರಣಕ್ಕೆ  ಗುಂಪು ಘರ್ಷಣೆ; 2 ಸಾವು, 6 ಮಂದಿಗೆ ಗಾಯ!

ಪ್ರವೀಣ್ ಹತ್ಯೆ, ಪ್ರಮುಖ ಮೂವರು ಆರೋಪಿಗಳ ಬಂಧನ

ಚಾಮರಾಜಪೇಟೆ ಮೈದಾನದಲ್ಲಿ ಸರ್ಕಾರದಿಂದಲೇ ಧ್ವಜಾರೋಹಣ, ತಿರಂಗ ಹಾರಾಟ ಹೊರತಾಗಿ ಯಾವುದೇ ಧಾರ್ಮಿಕ ಆಚರಣೆಗೆ ಅವಕಾಶವಿಲ್ಲ!

ದೆಹಲಿಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದನ್ನು ಕಡ್ಡಾಯ : ಉಲ್ಲಂಘಿಸುವವರಿಗೆ ರೂ.500 ದಂಡ

ಚಾಮರಾಜಪೇಟೆ ಈದ್ಗಾ ಮೈದಾನ ಏನ್​ ಜಮೀರ್ ಅಹ್ಮದ್ ಖಾನ್​ ಅಪ್ಪನ ಆಸ್ತಿಯೇ?

ನ್ಯೂಸ್ MORE NEWS...