Fri,Apr19,2024
ಕನ್ನಡ / English

ಬಸ್, ಕಾರು ನಡುವೆ ಮುಖಾಮುಖಿ ಢಿಕ್ಕಿ: ಮೂವರು ಸ್ಥಳದಲ್ಲೇ ಸಾವು | JANATA NEWS

07 Jul 2022
3952

ತುಮಕೂರು : ಕೆಎಸ್‌ಆರ್‌ಟಿಸಿ ಬಸ್, ಕಾರಿಗೆ ಢಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ತಿಪಟೂರು ತಾಲೂಕಿನ ತಿಮ್ಮಲಾಪುರ ಮತ್ತಿಹಳ್ಳಿ ಗೇಟ್ ಬಿ ಎಚ್ ರಸ್ತೆ ನಡೆದಿದೆ.

ಶಿವಮೊಗ್ಗದಿಂದ ಬೆಂಗಳೂರಿಗೆ‌ ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ತುಮಕೂರಿನಿಂದ ಅರಸೀಕೆರೆಗೆ ಹೋಗುತಿದ್ದ ಕಾರು ನಡುವೆ ಮುಖಾಮುಖಿ ಡಿಕ್ಕಿಯಾಗಿದೆ.

ಮೃತಪಟ್ಟವರನ್ನು ಸಿದ್ದರಾಜು (38) ಮೋಹನ್( 35) ರಾಜಣ್ಣ (28 ) ಎಂದು ಗುರುತಿಸಲಾಗಿದ್ದು, ಗಾಯಗೊಂಡವರಿಗೆ ತಿಪಟೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಕೆ.ಎಸ್.ಆರ್.ಟಿ.ಸಿ ಬಸ್ಸಿನಲ್ಲಿದ್ದ ಪ್ರಯಾಣಿಕರಿಗೆ ಯಾವುದೇ ಅಪಾಯ ಉಂಟಾಗಿಲ್ಲ. ತಿಪಟೂರು ಪೊಲೀಸ್‌ ಠಾಣಾ ವ್ಯಾಪ್ರತಿಯಲ್ಲಿ ಘಟನೆ ನಡೆದಿದೆ.

RELATED TOPICS:
English summary :Head-on collision between a bus and a car: Three died on the spot

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ

ಕಾಂಗ್ರೆಸ್‌ನಿಂದ ಮಹಿಳೆಯರ ಗೌರವ ಮತ್ತು ಘನತೆಗೆ ಧಕ್ಕೆ : ಖರ್ಗೆ, ಸುರ್ಜೇವಾಲಾ ಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್

ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸ್ವಾತಂತ್ರ್ಯ ಪೂರ್ವದ ಮುಸ್ಲಿಂ ಲೀಗ್‌ನ ಮನಸ್ಥಿತಿ ಹೊಂದಿದೆ - ಪ್ರಧಾನಿ ಮೋದಿ

ಲೋಕಸಭಾ ಚುನಾವಣೆ ಪ್ರಚಾರ ಚುರುಕು : ಚಾಮರಾಜನಗರದಲ್ಲಿ 98.52 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಮದ್ಯ ವಶ

ಬಿಜೆಪಿ ಸೇರುವ ನಿರ್ಧಾರ ಘೋಷಿಸಿದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ : ಮಂಡ್ಯ ಚುನಾವಣೆಯಲ್ಲಿ ಎಚ್ಡಿಕೆ  ಬಲವರ್ಧನೆ

ನ್ಯೂಸ್ MORE NEWS...