Fri,May17,2024
ಕನ್ನಡ / English

ಶಾಲೆ ಶುರುವಾಗಿದೆ, ಕೂಡಲೇ ಸಮವಸ್ತ್ರ, ಶೂ ವಿತರಿಸಿ: ಸರ್ಕಾರಕ್ಕೆ ಸಿದ್ದರಾಮಯ್ಯ ಆಗ್ರಹ | JANATA NEWS

09 Jul 2022
2835

ಬೆಂಗಳೂರು : ರಾಜ್ಯ ಸರ್ಕಾರ ಕೂಡಲೇ ಶಾಲಾ ಮಕ್ಕಳಿಗೆ ಸಮವಸ್ತ್ರ ಹಾಗೂ ಶೂ ವಿತರಣೆ ಮಾಡಬೇಕು ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ಶಾಲೆಗಳು ಶುರುವಾಗಿವೆ. ಈಗಾಗಲೇ ಶೂ, ಸಮವಸ್ತ್ರ ಕೊಡಬೇಕಿತ್ತು. ಆದರೆ ಇನ್ನೂ ಯಾವುದನ್ನೂ ಕೊಟ್ಟಿಲ್ಲ. ಕೂಡಲೇ ಮಕ್ಕಳಿಗೆ ಕೊಡಬೇಕು ಎಂದು ಸರ್ಕಾರಕ್ಕೆ ಒತ್ತಾಯ ಮಾಡಿದರು.

ನಮ್ಮ ಸರ್ಕಾರದ ಅವಧಿಯಲ್ಲಿ ಶಾಲಾ ಮಕ್ಕಳಿಗೆ ಶೂ- ಸಾಕ್ಸ್ ನೀಡುತ್ತಿದ್ದೆವು. ಬಡ ಮಕ್ಕಳಿಗೆ ಅನುಕೂಲವಾಗಲಿ, ಸಮಾನ ಮನೋಭಾವವಿರಲಿ ಎಂದು ಕೊಡುತ್ತಿದ್ದೆವು. ಬಿಜೆಪಿ ಸರ್ಕಾರ ಅದನ್ನು ನಿಲ್ಲಿಸಲು ಹೊರಟಿತ್ತು. ಈಗ ನಾವು ಒತ್ತಾಯ ಮಾಡಿದ ಮೇಲೆ ಕೊಡುತ್ತೇವೆ ಎಂದಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.

RELATED TOPICS:
English summary :School has started, distribute uniforms, shoes immediately: Siddaramaiah urges government

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ನ್ಯೂಸ್ MORE NEWS...