Fri,Aug12,2022
ಕನ್ನಡ / English

ದ್ವಿಚಕ್ರ ವಾಹನಕ್ಕೆ ಬಿಬಿಎಂಪಿ ಟಿಪ್ಪರ್ ಡಿಕ್ಕಿ, ಅಪಘಾತದಲ್ಲಿ ಮಹಿಳೆ ಸಾವು | JANATA NEWS

10 Jul 2022
457

ಬೆಂಗಳೂರು : ಬಿಬಿಎಂಪಿ ಟಿಪ್ಪರ್‌ ಬೈಕ್‌ಗೆ ಡಿಕ್ಕಿ ಹೊಡೆದು ಮಹಿಳೆಯೋರ್ವರು ಮೃತಪಟ್ಟಿರುವ ಘಟನೆ ಬ್ಯಾಟರಾಯನಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ

ಬೈಕ್‌ಗೆ ಹಿಂದಿನಿಂದ ವೇಗವಾಗಿ ಬಂದು ಕಸದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ. ನಾಗರಬಾವಿ ನಿವಾಸಿ ವಿಜಯಕಲಾ (37) ಮೃತರು. ಬೈಕ್ ಸವಾರ ಯೋಗೇಂದ್ರ (41) ಗಾಯಗೊಂಡಿದ್ದಾರೆ.

ವಿಜಯಕಲಾ ತಮ್ಮ ಪತಿ ಯೋಗೇಂದ್ರ ಅವರ ಜೊತೆಗೆ ನಾಗರಭಾವಿ ರಿಂಗ್‌ ರಸ್ತೆಯಲ್ಲಿ ಹೋಗುತ್ತಿದ್ದ ಸಮಯದಲ್ಲಿ, ಹಿಂದೆಯಿಂದ ವೇಗವಾಗಿ ಬಂದ ಬಿಬಿಎಂಪಿ ಕಸದ ಲಾರಿ ಬೈಕ್‌ಗೆ ಡಿಕ್ಕಿ ಹೊಡೆದಿದೆ.

ಅಪಘಾತದ ರಭಸಕ್ಕೆ ಬೈಕ್‌ನಲ್ಲಿದ್ದ ಇಬ್ಬರೂ ವಾಹನಸಮೇತ ರಸ್ತೆಯ ಮೇಲೆ ಬಿದ್ದಿದ್ದಾರೆ. ಟಿಪ್ಪರ್ ಚಕ್ರ ವಿಜಯಕಲಾ ಸೊಂಟದ ಮೇಲೆ ಹರಿದು ಅವರು ಗಂಭೀರವಾಗಿ ಗಾಯಗೊಂಡಿದ್ದರು. ಅಪಘಾತದಲ್ಲಿ ವಿಜಯ ಕಲಾ ಮೃತಪಟ್ಟಿದ್ದಾರೆ. ಅವರ ಪತಿ ಯೋಗೇಂದ್ರ ಸ್ಥಿತಿ ಗಂಭೀರವಾಗಿದ್ದು ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿ ಚಿಕಿತ್ಸೆ ನೀಡಲಾಗುತ್ತಿದೆ.

ಬ್ಯಾಟರಾಯನಪುರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED TOPICS:
English summary :BBMP tipper collides with two-wheeler, woman dies in accident

ಜಮ್ಮು ಮತ್ತು ಕಾಶ್ಮೀರ ಭಯೋತ್ಪಾದಕ ದಾಳಿಯಲ್ಲಿ 4 ಯೋಧರು ಹುತಾತ್ಮ : 5 ಉಗ್ರರು ತಟಸ್ಥ

ಕಚೇರಿಯ ಸಿಬ್ಬಂದಿಯ ಪುತ್ರಿಯರೊಂದಿಗೆ ರಕ್ಷಾಬಂಧನ ಆಚರಿಸಿದ ಪ್ರಧಾನಿ ಮೋದಿ

ವರದಕ್ಷಿಣೆ ಕಿರುಕುಳ ಆರೋಪ, ನಶೆ ಮತ್ತಲ್ಲಿ ಪತ್ನಿಯ ತಲೆಮೇಲೆ ಮೂತ್ರ ವಿಸರ್ಜನೆ ಮಾಡಿ ವಿಕೃತಿ!

ಅರುಂಧತಿ ಸಿನಿಮಾದಿಂದ ಪ್ರಭಾವಿತನಾದ ವಿದ್ಯಾರ್ಥಿ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ

ಆನ್‌ಲೈನ್‌ ಗೇಮ್ಸ್‌ನಲ್ಲಿ 11 ಕೋಟಿ ರೂ ಗೆದ್ದವನನ್ನ 1 ಕೋಟಿಗಾಗಿ ಅಪಹರಿಸಿದ್ದ ಸ್ನೇಹಿತರು, 7 ಮಂದಿ ಅರೆಸ್ಟ್

ಕ್ಷುಲ್ಲಕ ಕಾರಣಕ್ಕೆ  ಗುಂಪು ಘರ್ಷಣೆ; 2 ಸಾವು, 6 ಮಂದಿಗೆ ಗಾಯ!

ಪ್ರವೀಣ್ ಹತ್ಯೆ, ಪ್ರಮುಖ ಮೂವರು ಆರೋಪಿಗಳ ಬಂಧನ

ಚಾಮರಾಜಪೇಟೆ ಮೈದಾನದಲ್ಲಿ ಸರ್ಕಾರದಿಂದಲೇ ಧ್ವಜಾರೋಹಣ, ತಿರಂಗ ಹಾರಾಟ ಹೊರತಾಗಿ ಯಾವುದೇ ಧಾರ್ಮಿಕ ಆಚರಣೆಗೆ ಅವಕಾಶವಿಲ್ಲ!

ದೆಹಲಿಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದನ್ನು ಕಡ್ಡಾಯ : ಉಲ್ಲಂಘಿಸುವವರಿಗೆ ರೂ.500 ದಂಡ

ಚಾಮರಾಜಪೇಟೆ ಈದ್ಗಾ ಮೈದಾನ ಏನ್​ ಜಮೀರ್ ಅಹ್ಮದ್ ಖಾನ್​ ಅಪ್ಪನ ಆಸ್ತಿಯೇ?

ನನ್ನಲ್ಲೂ ದಾಖಲೆಗಳಿವೆ, ಬಿಚ್ಚಿದರೆ ಅವೇ ಸರ್ಟಿಫಿಕೇಟ್‌ ಕೋರ್ಸ್‌ ಗಿಂತ ಬೃಹತ್‌ ಚಾಪ್ಟರ್‌ 1, ಚಾಪ್ಟರ್ 2, ಚಾಪ್ಟರ್‌ 3 ಆಗುತ್ತವೆ; ಬಿಚ್ಚಲೇ?

ಸ್ಮಾರ್ಟ್ ವಾಚ್ ಬಳಸಿ ಕೆಪಿಟಿಸಿಎಲ್‌ ಪರೀಕ್ಷೆ ಬರೆಯುತ್ತಿದ್ದವನ ಬಂಧನ

ನ್ಯೂಸ್ MORE NEWS...