Sat,May18,2024
ಕನ್ನಡ / English

ಶ್ರೀಲಂಕಾದ ನಂತರ ಪಾಕಿಸ್ತಾನ ಆರ್ಥಿಕತೆ ಕುಸಿತದ ಅಂಚಿನಲ್ಲಿ | JANATA NEWS

10 Jul 2022
3046

ಇಸ್ಲಾಮಾಬಾದ್ : ಭೀಕರ ಆರ್ಥಿಕ ದುರಂತ ಕಂಡಿರುವ ಶ್ರೀಲಂಕಾದ ನಂತರ ಪಾಕಿಸ್ತಾನದ ಆರ್ಥಿಕತೆಯು ಕುಸಿತದ ಅಂಚಿನಲ್ಲಿರುವ ಮಾಹಿತಿ ಲಭ್ಯವಾಗಿದೆ.

ಪಾಕಿಸ್ತಾನದ ಕೇಂದ್ರ ಬ್ಯಾಂಕ್, ಸ್ಟೇಟ್ ಬ್ಯಾಂಕ್ ಆಫ್ ಪಾಕಿಸ್ತಾನವು ತನ್ನ ಕ್ಷೀಣಿಸುತ್ತಿರುವ ವಿದೇಶಿ ವಿನಿಮಯ ಮೀಸಲು ಮತ್ತು ಆಮದು ಮಾಡಿಕೊಳ್ಳುವ ದೇಶದ ಸಾಮರ್ಥ್ಯದ ಮೇಲೆ ಅದರ ಋಣಾತ್ಮಕ ಪರಿಣಾಮದ ಬಗ್ಗೆ ಪ್ರಧಾನ ಮಂತ್ರಿ ಶೆಹಬಾಜ್ ಷರೀಫ್ ನೇತೃತ್ವದ ಸರ್ಕಾರಕ್ಕೆ ಎಸ್ಒಎಸ್ ಕರೆಯನ್ನು ನೀಡಿದೆ.

ಎಎನ್‌ಐ ವರದಿಯ ಪ್ರಕಾರ, ಕ್ಷೀಣಿಸುತ್ತಿರುವ ವಿದೇಶಿ ವಿನಿಮಯ ಸಂಗ್ರಹವನ್ನು ನಿಭಾಯಿಸದಿದ್ದರೆ ದೇಶವು ಇತರ ರಾಷ್ಟ್ರಗಳಿಂದ ಆಮದು ಮಾಡಿಕೊಳ್ಳುವುದು ಕಷ್ಟಕರವಾಗುತ್ತದೆ ಎಂದು ಬ್ಯಾಂಕ್ ಸರ್ಕಾರಕ್ಕೆ ಎಚ್ಚರಿಕೆ ನೀಡಿದೆ, ಎನ್ನಲಾಗಿದೆ.

RELATED TOPICS:
English summary : After Sri Lanka Pakistan is on the brink of economy collapse

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...