Fri,Aug12,2022
ಕನ್ನಡ / English

ಕಾರ್ ಡಿವೈಡರ್​ಗೆ ಡಿಕ್ಕಿ ಹೊಡೆದು ಬೈಕ್ ಡಿಕ್ಕಿ, ಸವಾರ ಸ್ಥಳದಲ್ಲೇ ಸಾವು | JANATA NEWS

11 Jul 2022
479

ಉಡುಪಿ : ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಡಿವೈಡರ್​ಗೆ ಡಿಕ್ಕಿ ಹೊಡೆದು ಬೈಕ್ ಡಿಕ್ಕಿ ಹೊಡೆದ ಪರಿಣಾಮ ಓರ್ವ ಬೈಕ್​ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಷ್ಟ್ರೀಯ ಹೆದ್ದಾರಿಯ ಹೊಟೇಲ್ ಮಣಿಪಾಲ್ ಬಳಿ ನಡೆದಿದೆ.

ವಿಜಯಪುರದ ನಿವಾಸಿ ಸುನಿಲ್ (24) ಮೃತ ದುರ್ದೈವಿ. ಮತ್ತೊಬ್ಬ ಸವಾರ ಬಾಗಲಕೋಟೆಯ ನಿವಾಸಿ ಮಂಜುನಾಥ್​ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಬಹ್ಮಾವರದಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಕಾರು ಡಿವೈಡರ್​ಗೆ ಡಿಕ್ಕಿ ಹೊಡೆದಿದೆ. ಈ ಬಳಿಕ ಪಕ್ಕದ ಸರ್ವಿಸ್​​ ರಸ್ತೆಯ ಮೇಲೆ ಸಂಚರಿಸುತ್ತಿದ್ದ ಬೈಕ್​ ಮೇಲೆ ಬಿದ್ದಿದ್ದರಿಂದ ಈ ಅವಘಡ ಸಂಭವಿಸಿದೆ.

ಕಾರು ಚಾಲಕ ಮಂಜುನಾಥ್​ ಅವರಿಗೆ ಗಂಭೀರವಾಗಿ ಗಾಯಗಳಾಗಿವೆ. ಸದ್ಯ ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಉಡುಪಿ ನಗರ ಸಂಚಾರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED TOPICS:
English summary :The car collided with the divider and the bike collided, the rider died on the spot

ಪ್ರಧಾನಿ ಮೋದಿಯವರ ವಿದೇಶಾಂಗ ನೀತಿಗಾಗಿ ಈಗ ಅಂತರರಾಷ್ಟ್ರೀಯ ಮನ್ನಣೆ

ಜಮ್ಮು ಮತ್ತು ಕಾಶ್ಮೀರ ಭಯೋತ್ಪಾದಕ ದಾಳಿಯಲ್ಲಿ 4 ಯೋಧರು ಹುತಾತ್ಮ : 5 ಉಗ್ರರು ತಟಸ್ಥ

ಕಚೇರಿಯ ಸಿಬ್ಬಂದಿಯ ಪುತ್ರಿಯರೊಂದಿಗೆ ರಕ್ಷಾಬಂಧನ ಆಚರಿಸಿದ ಪ್ರಧಾನಿ ಮೋದಿ

ವರದಕ್ಷಿಣೆ ಕಿರುಕುಳ ಆರೋಪ, ನಶೆ ಮತ್ತಲ್ಲಿ ಪತ್ನಿಯ ತಲೆಮೇಲೆ ಮೂತ್ರ ವಿಸರ್ಜನೆ ಮಾಡಿ ವಿಕೃತಿ!

ಅರುಂಧತಿ ಸಿನಿಮಾದಿಂದ ಪ್ರಭಾವಿತನಾದ ವಿದ್ಯಾರ್ಥಿ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ

ಆನ್‌ಲೈನ್‌ ಗೇಮ್ಸ್‌ನಲ್ಲಿ 11 ಕೋಟಿ ರೂ ಗೆದ್ದವನನ್ನ 1 ಕೋಟಿಗಾಗಿ ಅಪಹರಿಸಿದ್ದ ಸ್ನೇಹಿತರು, 7 ಮಂದಿ ಅರೆಸ್ಟ್

ಕ್ಷುಲ್ಲಕ ಕಾರಣಕ್ಕೆ  ಗುಂಪು ಘರ್ಷಣೆ; 2 ಸಾವು, 6 ಮಂದಿಗೆ ಗಾಯ!

ಪ್ರವೀಣ್ ಹತ್ಯೆ, ಪ್ರಮುಖ ಮೂವರು ಆರೋಪಿಗಳ ಬಂಧನ

ಚಾಮರಾಜಪೇಟೆ ಮೈದಾನದಲ್ಲಿ ಸರ್ಕಾರದಿಂದಲೇ ಧ್ವಜಾರೋಹಣ, ತಿರಂಗ ಹಾರಾಟ ಹೊರತಾಗಿ ಯಾವುದೇ ಧಾರ್ಮಿಕ ಆಚರಣೆಗೆ ಅವಕಾಶವಿಲ್ಲ!

ದೆಹಲಿಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದನ್ನು ಕಡ್ಡಾಯ : ಉಲ್ಲಂಘಿಸುವವರಿಗೆ ರೂ.500 ದಂಡ

ಚಾಮರಾಜಪೇಟೆ ಈದ್ಗಾ ಮೈದಾನ ಏನ್​ ಜಮೀರ್ ಅಹ್ಮದ್ ಖಾನ್​ ಅಪ್ಪನ ಆಸ್ತಿಯೇ?

ನ್ಯೂಸ್ MORE NEWS...