Sun,May19,2024
ಕನ್ನಡ / English

ನಿಗಮ ಮಂಡಳಿ ಅಧ್ಯಕ್ಷರ-ಉಪಾಧ್ಯಕ್ಷರ ನಾಮನಿರ್ದೇಶನವನ್ನ ರದ್ದು ಮಾಡಿ ರಾಜ್ಯ ಸರ್ಕಾರ​ ಆದೇಶ | JANATA NEWS

12 Jul 2022
2243

ಬೆಂಗಳೂರು : ಬಿ.ಎಸ್.ಯಡಿಯೂರಪ್ಪರ ಕಾಲದಲ್ಲಿ ರಾಜ್ಯಮಟ್ಟದ ನಿಗಮ-ಮಂಡಳಿ ಪ್ರಾಧಿಕಾರಗಳಿಗೆ ನೇಮಕವಾಗಿದ್ದ ಅಧ್ಯಕ್ಷರ-ಉಪಾಧ್ಯಕ್ಷರ ನಾಮನಿರ್ದೇಶನವನ್ನ ರದ್ದು ಮಾಡಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.

ಮುಖ್ಯಮಂತ್ರಿ ಬೊಮ್ಮಾಯಿ 52 ನಿಗಮ ಅಧ್ಯಕ್ಷರನ್ನು ನಾಮ ನಿರ್ದೇಶವನ್ನು ರದ್ದು ಪಡಿಸಿದ್ದಾರೆ. ಅಚ್ಚರಿ ಎಂದರೆ ಮಾಜಿ ಸಿಎಂ ಬಿ.ಎಸ್. ​ಯಡಿಯೂರಪ್ಪ ಆಪ್ತರಾಗಿರುವ ನಿವೃತ್ತ ಸಿಎಸ್ ರತ್ನಪ್ರಭಾ, ನಟಿ ಶೃತಿ, ಶಿವಮೊಗ್ಗದ ಎಸ್.ದತ್ತಾತ್ರಿ ಮತ್ತು ಬಿ.ವೈ.ವಿಜಯೇಂದ್ರ ಆಪ್ತ ತಮ್ಮೇಶ್ ಗೌಡ ಹಾಗೂ ಸೇರಿದಂತೆ ಬಿವೈಎಸ್​ ಆಪ್ತರನ್ನು ಕೈಬಿಡಲಾಗಿದೆ. ಇದೇ ವೇಳೆ ನಿಗಮ ಮಂಡಳಿ ಅಧ್ಯಕ್ಷರಾಗಿರುವ ಪಕ್ಷದ ಕೆಲ ಶಾಸಕರು ಹಾಗೂ ಮಾಜಿ ಶಾಸಕರನ್ನು ಅಧ್ಯಕ್ಷರನ್ನಾಗಿ ಮುಂದುವರೆಸಲಾಗಿದೆ.

ಖಾಲಿಯಾಗಿರುವ ನಿಗಮ ಮಂಡಳಿ ಅಧ್ಯಕ್ಷರ ಸ್ಥಾನಗಳಿಗೆ ಇನ್ನೆರಡು ದಿನದಲ್ಲಿ ನೂತನ ಅಧ್ಯಕ್ಷರ ನೇಮಕ ಮಾಡಲಾಗುತ್ತದೆ. ಈ ಆದೇಶ ಇಂದೇ ಜಾರಿಯಾಗಿದೆ. ಜು.14ರಂದು ಹೊಸ ಅಧ್ಯಕ್ಷ-ಉಪಾಧ್ಯಕ್ಷರ ನೇಮಕ ಪಟ್ಟಿ ಪ್ರಕಟವಾಗಲಿದೆ.

ನಿಗಮ-ಮಂಡಳಿ-ಪ್ರಾಧಿಕಾರಕ್ಕೆ ನಡೆದಿದ್ದ ನಾಮನಿರ್ದೇಶನ ರದ್ದತಿಯ ಹಠಾತ್ ಪ್ರಕ್ರಿಯೆಯು ಆಡಳಿತಾರೂಢ ಭಾರತೀಯ ಜನತಾ ಪಕ್ಷದಲ್ಲಿ ಸಂಚಲನ ಹುಟ್ಟು ಹಾಕಿದೆ.

RELATED TOPICS:
English summary :The state government ordered to cancel the nomination of the chairman-vice-chairman of the corporation board

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...