Fri,Apr19,2024
ಕನ್ನಡ / English

ಕುಡಿದ ಅಮಲಿನಲ್ಲಿ ಹೆತ್ತ ತಾಯಿ ಮೇಲೆ ಅತ್ಯಾಚಾರಗೈದ ಪಾಪಿ ಮಗ | JANATA NEWS

12 Jul 2022
3206

ದಾಂಡೇಲಿ : ಕುಡಿದ ಅಮಲಿನಲ್ಲಿ ವ್ಯಕ್ತಿಯೋರ್ವ ಹೆತ್ತ ತಾಯಿ ಮೇಲೆಯೇ ಅತ್ಯಾಚಾರ ಎಸಗಿರುವ ಅತ್ಯಂತ ಹೀನ ಕೃತ್ಯ ದಾಂಡೇಲಿಯಲ್ಲಿ ಬೆಳಕಿಗೆ ಬಂದಿದೆ.

ಕೂಲಿ ಕೆಲಸಗಾರ ರೋಕಿ ಜಾನ್​ ಪುಡ್ತೋಳ(24) ಹೇಯ ಕೃತ್ಯ ಎಸಗಿದ ಆರೋಪಿ. ಈತ ತಾಯಿ ಜತೆ ದಾಂಡೇಲಿ ಪಟ್ಟಣದ ಅರಣ್ಯ ಇಲಾಖೆ ಡಿಪೋ ಆವರಣದಲ್ಲಿ 52 ವರ್ಷದ ತನ್ನ ತಾಯಿಯೊಂದಿಗೆ ವಾಸವಾಗಿದ್ದ..

ಮದ್ಯ ಸೇವಿಸಿ ಮನೆಗೆ ರೋಕಿ ಜಾನ್​ ಪುಡ್ತೋಳ ಬಂದಿದ್ದ. ಅಂದು ತಡರಾತ್ರಿ ನಿದ್ರೆಮಂಪರಿನಲ್ಲಿದ್ದ ತಾಯಿಯನ್ನು ಎಬ್ಬಿಸಿದ ಮಗ, ಏನೋ ಮಾತಾಡಬೇಕು ಎಂದು ಸೋಫಾ ಬಳಿ ಕರೆದು ಬಲಾತ್ಕಾರ ಮಾಡಿದ್ದಾನೆ.

ಈ ಘಟನೆಯಿಂದ ಆಘಾತಕ್ಕೀಡಾದ ತಾಯಿ, ಕತ್ತಲಲ್ಲಿ ಮನೆಯ ಹೊರಗೆ ಬಂದು ಸುಮಾರು ಹೊತ್ತು ಒಬ್ಬರೇ ಕುಳಿತು ನಂತರ ಮಗನಿಂದ ತಪ್ಪಿಸಿಕೊಂಡು ತನ್ನ ಕೋಣೆ ಸೇರಿಕೊಂಡಿದ್ದಾರೆ.

ಬೆಳಗ್ಗೆ 6ರ ಸುಮಾರಿಗೆ ಆರೋಪಿ ತಾನು ಎಲ್ಲಿಯೋ ಹೋಗಬೇಕು ಎಂದು ಕೂಗಿ ಕರೆದು, ತಾಯಿಗೆ ಬೆದರಿಕೆ ಹಾಕುತ್ತ ಮತ್ತೊಮ್ಮೆ ಅತ್ಯಾಚಾರವೆಸಗಿದ್ದಾನೆ ಎಂದು ನಗರ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆಯಾಗಿರುವ ತಾಯಿ ದೂರು ನೀಡಿದ್ದಾರೆ. ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

RELATED TOPICS:
English summary :Sinful son who raped his mother while drunk

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ

ಕಾಂಗ್ರೆಸ್‌ನಿಂದ ಮಹಿಳೆಯರ ಗೌರವ ಮತ್ತು ಘನತೆಗೆ ಧಕ್ಕೆ : ಖರ್ಗೆ, ಸುರ್ಜೇವಾಲಾ ಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್

ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸ್ವಾತಂತ್ರ್ಯ ಪೂರ್ವದ ಮುಸ್ಲಿಂ ಲೀಗ್‌ನ ಮನಸ್ಥಿತಿ ಹೊಂದಿದೆ - ಪ್ರಧಾನಿ ಮೋದಿ

ಲೋಕಸಭಾ ಚುನಾವಣೆ ಪ್ರಚಾರ ಚುರುಕು : ಚಾಮರಾಜನಗರದಲ್ಲಿ 98.52 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಮದ್ಯ ವಶ

ಬಿಜೆಪಿ ಸೇರುವ ನಿರ್ಧಾರ ಘೋಷಿಸಿದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ : ಮಂಡ್ಯ ಚುನಾವಣೆಯಲ್ಲಿ ಎಚ್ಡಿಕೆ  ಬಲವರ್ಧನೆ

ತೈವಾನ್ ನಲ್ಲಿ 25 ವರ್ಷಗಳಲ್ಲಿ ಕಂಡರಿಯದ ಪ್ರಬಲ ಭೂಕಂಪ : ಭೂಕಂಪದ ಬೆನ್ನಲ್ಲೇ ಸುನಾಮಿ ಎಚ್ಚರಿಕೆ

ನ್ಯೂಸ್ MORE NEWS...