Thu,May02,2024
ಕನ್ನಡ / English

ಇವರು ನಮ್ಮ ಪಕ್ಷದ ಕಾರ್ಯಕರ್ತ, ಯಾವುದೇ ಕಾರಣಕ್ಕೂ ಹಿಡಿಯಬಾರದು: ಶಾಸಕರ ಶಿಫಾರಸ್ಸು ಪತ್ರ ವೈರಲ್ | JANATA NEWS

12 Jul 2022
2312

ಬೆಂಗಳೂರು : ಶಾಸಕರ ತಮ್ಮ ಕ್ಷೇತ್ರದ ವಾಹನ ಸವಾರರೊಬ್ಬರಿಗೆ ಈ ವಾಹನ ನನ್ನ ಮತ ಕ್ಷೇತ್ರದ್ದು, ಹಿಡಿಯಬಾರದು ಎಂಬುದಾಗಿ ಶಿಫಾರಸ್ಸು ಪತ್ರ ಕೊಟ್ಟಿರೋದು ಬೆಳಕಿಗೆ ಬಂದಿದೆ.

ಗದಗ ಜಿಲ್ಲೆಯ ಶಿರಹಟ್ಟಿ ಮತಕ್ಷೇತ್ರದ ಶಾಸಕ ರಾಮಪ್ಪ ಎಸ್ ಲಮಾಣಿಯವರ ಶಿಫಾರಸ್ಸು ಪತ್ರವೇ ಹೀಗೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವಂತ ಪತ್ರವಾಗಿದೆ.

ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗುತ್ತಿದ್ದು, ಇದು ಅಧಿಕಾರದ ದುರ್ಬಳಕೆ, ದೇಶದಲ್ಲಿ ಕಾನೂನು ಎಲ್ಲರಿಗೂ ಒಂದೇ, ಶಾಸಕರ ಕಡೆಯವರು ಅಂದ ಮಾತ್ರಕ್ಕೆ ಸಾರಿಗೆ ನಿಯಮ ಅನ್ವಯಿಸುವುದಿಲ್ಲವೇ? ಇದ್ಹೇನು ಸರ್ವಾಧಿಕಾರಿ ಧೋರಣೆಯೇ ಎಂದು ಪ್ರಶ್ನಿಸುತ್ತಿದ್ದಾರೆ.

ವೈರಲ್ ಆಗಿರುವಂತ ಪತ್ರದಲ್ಲಿ ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ ಬೆಳಗಟ್ಟಿಯ ಜಿ ಬಸವಾರಜ ಎನ್ನುವವರು ನನ್ನ ಮತಕ್ಷೇತ್ರ ಶಿರಹಟ್ಟಿಯ ವಿಧಾನಸಭಾ ವ್ಯಾಪ್ತಿಗೆ ಒಳಪಟ್ಟಿರುತ್ತಾರೆ. ನಮ್ಮ ಪಕ್ಷದ ಕಾರ್ಯಕರ್ತರೂ ಆಗಿರುತ್ತಾರೆ. ನನಗೆ ಚಿರಪರಿಚಿತರಾಗಿದ್ದು, ಅವರ ಬೊಲೆರೋ ವಾಹನ AP-39, V-3517 ಅನ್ನು ಹಿಡಿಯಬಾರದು ಮತ್ತು ಯಾವುದೇ ಕಾರಣಕ್ಕೂ ತೊಂದರೆ ಕೊಡಬಾರದೆಂದು ವಿನಂತಿಸಿದ್ದಾರೆ.

RELATED TOPICS:
English summary :He is our party worker, should not be caught for any reason: MLAs letter of recommendation goes viral

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ನ್ಯೂಸ್ MORE NEWS...