Fri,Aug12,2022
ಕನ್ನಡ / English

ಅವಾಚ್ಯ ಪದಗಳಿಂದ ತಾಯಿಗೆ ನಿಂದಿಸುತ್ತಿದ್ದ ಮಗನಿಗೆ ಚಾಕುವಿನಿಂದ ಇರಿದ ತಂದೆ! | JANATA NEWS

12 Jul 2022
548

ಹುಬ್ಬಳ್ಳಿ : ತಾಯಿಯನ್ನು ಅವಾಚ್ಯ ಶಬ್ದಗಳಿಂದ ನಿಂದಿಸುತ್ತಿದ್ದ ಮಗನಿಗೆ ತಂದೆಯೊಬ್ಬರು ಚಾಕುವಿನಿಂದ ಇರಿದ ಘಟನೆ ಹಳೇ ಹುಬ್ಬಳ್ಳಿಯಲ್ಲಿ ‌ನಡೆದಿದೆ.

ಶಂಕರ ರಾಮಕೃಷ್ಣ ಸೂಗೂರ ಎಂಬುವರು ತಮ್ಮ ಮಗ ಜಗದೀಶ್ ಶಂಕರ ಸೂಗೂರ (31)ಗೆ ಚಾಕುವಿನಿಂದ ಇರಿದಿದ್ದಾರೆ.

ಜಗದೀಶನು ತಂದೆ-ತಾಯಿಗೆ ಪದೇ ಪದೇ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡುವುದು ಹಾಗೂ ಜಗಳ ಮಾಡುವುದು, ಕೈಗೆ ಸಿಕ್ಕ ವಸ್ತುಗಳನ್ನು ಒಗೆಯುವುದು, ಹೊಡೆಯುವುದು ಮಾಡುತ್ತಿದ್ದ ಎನ್ನಲಾಗಿದೆ.

ಚಾಕು ಇರಿತದಿಂದ ಜಗದೀಶ್ ಗೆ ಗಾಯವಾಗಿದ್ದು, ಆತನನ್ನು ನಗರದ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED TOPICS:
English summary :The father stabbed his son who was abusing his mother with unspoken words!

ಪ್ರಧಾನಿ ಮೋದಿಯವರ ವಿದೇಶಾಂಗ ನೀತಿಗಾಗಿ ಈಗ ಅಂತರರಾಷ್ಟ್ರೀಯ ಮನ್ನಣೆ

ಜಮ್ಮು ಮತ್ತು ಕಾಶ್ಮೀರ ಭಯೋತ್ಪಾದಕ ದಾಳಿಯಲ್ಲಿ 4 ಯೋಧರು ಹುತಾತ್ಮ : 5 ಉಗ್ರರು ತಟಸ್ಥ

ಕಚೇರಿಯ ಸಿಬ್ಬಂದಿಯ ಪುತ್ರಿಯರೊಂದಿಗೆ ರಕ್ಷಾಬಂಧನ ಆಚರಿಸಿದ ಪ್ರಧಾನಿ ಮೋದಿ

ವರದಕ್ಷಿಣೆ ಕಿರುಕುಳ ಆರೋಪ, ನಶೆ ಮತ್ತಲ್ಲಿ ಪತ್ನಿಯ ತಲೆಮೇಲೆ ಮೂತ್ರ ವಿಸರ್ಜನೆ ಮಾಡಿ ವಿಕೃತಿ!

ಅರುಂಧತಿ ಸಿನಿಮಾದಿಂದ ಪ್ರಭಾವಿತನಾದ ವಿದ್ಯಾರ್ಥಿ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ

ಆನ್‌ಲೈನ್‌ ಗೇಮ್ಸ್‌ನಲ್ಲಿ 11 ಕೋಟಿ ರೂ ಗೆದ್ದವನನ್ನ 1 ಕೋಟಿಗಾಗಿ ಅಪಹರಿಸಿದ್ದ ಸ್ನೇಹಿತರು, 7 ಮಂದಿ ಅರೆಸ್ಟ್

ಕ್ಷುಲ್ಲಕ ಕಾರಣಕ್ಕೆ  ಗುಂಪು ಘರ್ಷಣೆ; 2 ಸಾವು, 6 ಮಂದಿಗೆ ಗಾಯ!

ಪ್ರವೀಣ್ ಹತ್ಯೆ, ಪ್ರಮುಖ ಮೂವರು ಆರೋಪಿಗಳ ಬಂಧನ

ಚಾಮರಾಜಪೇಟೆ ಮೈದಾನದಲ್ಲಿ ಸರ್ಕಾರದಿಂದಲೇ ಧ್ವಜಾರೋಹಣ, ತಿರಂಗ ಹಾರಾಟ ಹೊರತಾಗಿ ಯಾವುದೇ ಧಾರ್ಮಿಕ ಆಚರಣೆಗೆ ಅವಕಾಶವಿಲ್ಲ!

ದೆಹಲಿಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದನ್ನು ಕಡ್ಡಾಯ : ಉಲ್ಲಂಘಿಸುವವರಿಗೆ ರೂ.500 ದಂಡ

ಚಾಮರಾಜಪೇಟೆ ಈದ್ಗಾ ಮೈದಾನ ಏನ್​ ಜಮೀರ್ ಅಹ್ಮದ್ ಖಾನ್​ ಅಪ್ಪನ ಆಸ್ತಿಯೇ?

ನ್ಯೂಸ್ MORE NEWS...