Fri,Aug12,2022
ಕನ್ನಡ / English

ಉತ್ತರ ಕನ್ನಡ; ಜು.19 ರವರೆಗೆ ಭಾರೀ ಮಳೆ ಮನ್ಸೂಚನೆ : ಸಾರ್ವಜನಿಕರಿಗೆ ಜಿಲ್ಲಾಡಳಿತ ಎಚ್ಚರಿಕೆ | JANATA NEWS

14 Jul 2022
491

ಕಾರವಾರ : ಉತ್ತರಕನ್ನಡ ಜಿಲ್ಲೆಯಲ್ಲಿ ಇಂದು ಜು. ೧೪ ರಿಂದ ಜು. ೧೯ ರವರೆಗೆ ಭಾರೀ ಮಳೆ ಬೀಳುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಹಾಗೂ ಪ್ರವಾಸಿಗರು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಡಳಿತ ಸೂಚನೆ ನೀಡಿದೆ.

ಮಳೆ-ಗಾಳಿ ಬೀಸುವ ಸಂದರ್ಭದಲ್ಲಿ ಮಕ್ಕಳು, ಸಾರ್ವಜನಿಕರು ಅಪಾಯಕಾರಿ ವಿದ್ಯುತ್ ಕಂಬ, ಕಟ್ಟಡ, ಮರಗಳ ಹತ್ತಿರ ಹಾಗೂ ಕೆಳಗೆ ನಿಲ್ಲದೇ ಸುರಕ್ಷಿತ ಸ್ಥಳಗಳಲ್ಲಿ ಆಶ್ರಯ ಪಡೆಯಬೇಕು.

ಪ್ರಕೃತಿ ವಿಕೋಪ ಸಂಬಂಧಿತ ಯಾವುದೇ ಸಮಸ್ಯೆಗಳಿಗೆ ತುರ್ತು ಸೇವೆ ಟೋಲ್ ಫ್ರೀ ಸಂಖ್ಯೆ ೧೦೭೭, ಲ್ಯಾಂಡ್ ಲೈನ್ ಸಂಖ್ಯೆ ೦೮೩೮೨-೨೨೯೮೫೭ ಮತ್ತು ವಾಟ್ಸಾಪ್ ಸಂಖ್ಯೆ ೯೪೮೩೫ ೧೧೦೧೫ ಗೆ ಸಂಪರ್ಕಿಸಬೇಕು ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.

janata

RELATED TOPICS:
English summary : Uttara Kannada; Heavy rain forecast till June 19: District admin issues warning

ಜಮ್ಮು ಮತ್ತು ಕಾಶ್ಮೀರ ಭಯೋತ್ಪಾದಕ ದಾಳಿಯಲ್ಲಿ 4 ಯೋಧರು ಹುತಾತ್ಮ : 5 ಉಗ್ರರು ತಟಸ್ಥ

ಕಚೇರಿಯ ಸಿಬ್ಬಂದಿಯ ಪುತ್ರಿಯರೊಂದಿಗೆ ರಕ್ಷಾಬಂಧನ ಆಚರಿಸಿದ ಪ್ರಧಾನಿ ಮೋದಿ

ವರದಕ್ಷಿಣೆ ಕಿರುಕುಳ ಆರೋಪ, ನಶೆ ಮತ್ತಲ್ಲಿ ಪತ್ನಿಯ ತಲೆಮೇಲೆ ಮೂತ್ರ ವಿಸರ್ಜನೆ ಮಾಡಿ ವಿಕೃತಿ!

ಅರುಂಧತಿ ಸಿನಿಮಾದಿಂದ ಪ್ರಭಾವಿತನಾದ ವಿದ್ಯಾರ್ಥಿ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ

ಆನ್‌ಲೈನ್‌ ಗೇಮ್ಸ್‌ನಲ್ಲಿ 11 ಕೋಟಿ ರೂ ಗೆದ್ದವನನ್ನ 1 ಕೋಟಿಗಾಗಿ ಅಪಹರಿಸಿದ್ದ ಸ್ನೇಹಿತರು, 7 ಮಂದಿ ಅರೆಸ್ಟ್

ಕ್ಷುಲ್ಲಕ ಕಾರಣಕ್ಕೆ  ಗುಂಪು ಘರ್ಷಣೆ; 2 ಸಾವು, 6 ಮಂದಿಗೆ ಗಾಯ!

ಪ್ರವೀಣ್ ಹತ್ಯೆ, ಪ್ರಮುಖ ಮೂವರು ಆರೋಪಿಗಳ ಬಂಧನ

ಚಾಮರಾಜಪೇಟೆ ಮೈದಾನದಲ್ಲಿ ಸರ್ಕಾರದಿಂದಲೇ ಧ್ವಜಾರೋಹಣ, ತಿರಂಗ ಹಾರಾಟ ಹೊರತಾಗಿ ಯಾವುದೇ ಧಾರ್ಮಿಕ ಆಚರಣೆಗೆ ಅವಕಾಶವಿಲ್ಲ!

ದೆಹಲಿಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದನ್ನು ಕಡ್ಡಾಯ : ಉಲ್ಲಂಘಿಸುವವರಿಗೆ ರೂ.500 ದಂಡ

ಚಾಮರಾಜಪೇಟೆ ಈದ್ಗಾ ಮೈದಾನ ಏನ್​ ಜಮೀರ್ ಅಹ್ಮದ್ ಖಾನ್​ ಅಪ್ಪನ ಆಸ್ತಿಯೇ?

ನನ್ನಲ್ಲೂ ದಾಖಲೆಗಳಿವೆ, ಬಿಚ್ಚಿದರೆ ಅವೇ ಸರ್ಟಿಫಿಕೇಟ್‌ ಕೋರ್ಸ್‌ ಗಿಂತ ಬೃಹತ್‌ ಚಾಪ್ಟರ್‌ 1, ಚಾಪ್ಟರ್ 2, ಚಾಪ್ಟರ್‌ 3 ಆಗುತ್ತವೆ; ಬಿಚ್ಚಲೇ?

ಸ್ಮಾರ್ಟ್ ವಾಚ್ ಬಳಸಿ ಕೆಪಿಟಿಸಿಎಲ್‌ ಪರೀಕ್ಷೆ ಬರೆಯುತ್ತಿದ್ದವನ ಬಂಧನ

ನ್ಯೂಸ್ MORE NEWS...