Thu,Sep29,2022
ಕನ್ನಡ / English

ಕರ್ನಾಟಕ ಸರ್ಕಾರದ ಕಚೇರಿಗಳಲ್ಲಿ ಇನ್ಮುಂದೆ ಅನುಮತಿಯಿಲ್ಲದೇ ಫೋಟೋ, ವಿಡಿಯೋ ತೆಗೆಯುವ ಹಾಗಿಲ್ಲ | JANATA NEWS

15 Jul 2022
885

ಬೆಂಗಳೂರು : ಇನ್ನು ಮುಂದೆ ಸರ್ಕಾರದ ಯಾವುದೇ ಇಲಾಖೆಗಳಲ್ಲಿ ಖಾಸಗಿ ವ್ಯಕ್ತಿಗಳು ಫೋಟೋ ತೆಗೆಯುವುದು ಹಾಗೂ ವಿಡಿಯೋ ಮಾಡುವುದನ್ನು ನಿಷೇಧಿಸಲಾಗಿದೆ.

ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕರು ಫೋಟೊ ಹಾಗೂ ವಿಡಿಯೊ ಚಿತ್ರೀಕರಣ ನಡೆಸುವಂತಿಲ್ಲ ಎಂದು ಆಡಳಿತ ಸುಧಾರಣಾ ಇಲಾಖೆಯಿಂದ ಆದೇಶ ಹೊರಡಿಸಿದೆ.

ಕೆಲವರು ಸರ್ಕಾರಿ ಕಚೇರಿಗಳ ವಿಡಿಯೊಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ದುರ್ಬಳಕೆ ಮಾಡಿಕೊಳ್ಳುತ್ತಿದ್ದ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಸರ್ಕಾರ ಈ ನಿರ್ಧಾರ ತೆಗೆದುಕೊಂಡಿದೆ. ಈ ಸಂಬಂಧ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ನೌಕರರ ಸಂಘವು ಸರ್ಕಾರಕ್ಕೆ ಮನವಿ ಸಲ್ಲಿಸಿತ್ತು

ನೌಕರರ ಸಂಘ ತಮ್ಮ ಮನವಿಯಲ್ಲಿ, ಎಲ್ಲಾ ಜಿಲ್ಲೆ, ತಾಲೂಕು ಹಾಗೂ ರಾಜ್ಯ ಮಟ್ಟದಲ್ಲಿ ಸರ್ಕಾರದ ವಿವಿಧ ಇಲಾಖೆಗಳ ಕಚೇರಿಗಳು ಕಾರ್ಯನಿರ್ವಹಿಸುತ್ತಿದ್ದು, ಸರ್ಕಾರಿ ಕಚೇರಿಗಳಿಗೆ ಆಗಮಿಸುವ ಕೆಲವರು ಕಚೇರಿಯ ಫೋಟೋ/ವಿಡಿಯೋಗಳನ್ನು ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್‌ ಮಾಡಿ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಆ ಮೂಲಕ ಇಲಾಖೆ, ಸರ್ಕಾರದ ಘನತೆಗೆ ಕುಂದುಂಟಾಗುತ್ತಿದೆ. ಅದರಲ್ಲೂ ವಿಶೇಷವಾಗಿ ಮಹಿಳಾ ನೌಕರರಿಗೆ ಸಮಸ್ಯೆ ಉಂಟಾಗುತ್ತಿರುವುದರಿಂದ ರಾಜ್ಯ ಸರ್ಕಾರದ ಎಲ್ಲಾ ಇಲಾಖೆಗಳ ಕಚೇರಿ ವೇಳೆಯಲ್ಲಿ ಖಾಸಗಿ ವ್ಯಕ್ತಿಗಳು ಅನಧಿಕೃತವಾಗಿ ಫೋಟೋ, ವಿಡಿಯೋ ಮಾಡದಂತೆ ನಿರ್ಬಂಧಿಸುವಂತೆ ಮನವಿ ಮಾಡಿತ್ತು.

RELATED TOPICS:
English summary :Henceforth, photographs and videos shall not be taken in Karnataka government offices without permission

ಆರ್ ಎಸ್‌ಎಸ್ ಮುಖಂಡನ ಕಾರಿನ ಮೇಲೆ KILL YOU ಬರಹ ಪ್ರಕರಣ: ಇಬ್ಬರ ಬಂಧನ
ಆರ್ ಎಸ್‌ಎಸ್ ಮುಖಂಡನ ಕಾರಿನ ಮೇಲೆ KILL YOU ಬರಹ ಪ್ರಕರಣ: ಇಬ್ಬರ ಬಂಧನ
ಕಾಂಗ್ರೆಸ್ ಗೆ ಪಿಎಫ್‌ಐ ನಿಷೇಧ ಒಳಗೊಳಗೆ ಕುದಿಯುತ್ತಿದೆ, ವಿರೋಧಕ್ಕೆ ಸಾಧ್ಯವಾಗದೆ ಆರ್ ಎಸ್‌ಎಸ್ ನಿಷೇಧಕ್ಕೆ ಒತ್ತಾಯಿಸುತ್ತಿದ್ದಾರೆ
ಕಾಂಗ್ರೆಸ್ ಗೆ ಪಿಎಫ್‌ಐ ನಿಷೇಧ ಒಳಗೊಳಗೆ ಕುದಿಯುತ್ತಿದೆ, ವಿರೋಧಕ್ಕೆ ಸಾಧ್ಯವಾಗದೆ ಆರ್ ಎಸ್‌ಎಸ್ ನಿಷೇಧಕ್ಕೆ ಒತ್ತಾಯಿಸುತ್ತಿದ್ದಾರೆ
ಸಿದ್ದರಾಮಯ್ಯಗೆ ತಲೆಕೆಟ್ಟಿದೆ,  ಆರ್ ಎಸ್ ಎಸ್ ಬಗ್ಗೆ ಹಗುರವಾಗಿ ಮಾತನಾಡುವುದನ್ನು ಬಿಡಬೇಕು!
ಸಿದ್ದರಾಮಯ್ಯಗೆ ತಲೆಕೆಟ್ಟಿದೆ, ಆರ್ ಎಸ್ ಎಸ್ ಬಗ್ಗೆ ಹಗುರವಾಗಿ ಮಾತನಾಡುವುದನ್ನು ಬಿಡಬೇಕು!
ಪಿಎಫ್‌ಐ ಪರವಾಗಿ ಯಾರೇ ಧ್ವನಿ ಎತ್ತಿದರೂ ಕಾನೂನು ಕ್ರಮ: ಆರಗ ಜ್ಞಾನೇಂದ್ರ
ಪಿಎಫ್‌ಐ ಪರವಾಗಿ ಯಾರೇ ಧ್ವನಿ ಎತ್ತಿದರೂ ಕಾನೂನು ಕ್ರಮ: ಆರಗ ಜ್ಞಾನೇಂದ್ರ
ಕಂದಾಯ ನಿವೇಶನಗಳನ್ನು ಭೂ ಪರಿವರ್ತನೆ ವ್ಯಾಪ್ತಿಗೆ ತರಲು ಸರ್ಕಾರ ಚಿಂತನೆ
ಕಂದಾಯ ನಿವೇಶನಗಳನ್ನು ಭೂ ಪರಿವರ್ತನೆ ವ್ಯಾಪ್ತಿಗೆ ತರಲು ಸರ್ಕಾರ ಚಿಂತನೆ
ಸಿಬಿಐ ರೇಡ್: ಗೇಟ್​ಗೆ ಬೀಗ, ಮನೆಯ ಹೊರಾಂಗಣದಲ್ಲಿ ಪತ್ರಿಕೆ ಓದುತ್ತಾ ಕುಳಿತ ಡಿಕೆ ಶಿವಕುಮಾರ್ ತಾಯಿ!
ಸಿಬಿಐ ರೇಡ್: ಗೇಟ್​ಗೆ ಬೀಗ, ಮನೆಯ ಹೊರಾಂಗಣದಲ್ಲಿ ಪತ್ರಿಕೆ ಓದುತ್ತಾ ಕುಳಿತ ಡಿಕೆ ಶಿವಕುಮಾರ್ ತಾಯಿ!
ಭಾರತ್ ಜೋಡೋ ಯಾತ್ರೆಯ ಕಾಂಗ್ರೆಸ್ ಫ್ಲೆಕ್ಸ್​ಗಳಿಗೆ ಹರಿದ ಕಿಡಿಗೇಡಿಗಳು, ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ
ಭಾರತ್ ಜೋಡೋ ಯಾತ್ರೆಯ ಕಾಂಗ್ರೆಸ್ ಫ್ಲೆಕ್ಸ್​ಗಳಿಗೆ ಹರಿದ ಕಿಡಿಗೇಡಿಗಳು, ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ
ಎಸ್​ಡಿಪಿಐ ಬಗ್ಗೆ ಕೇಂದ್ರ ಸರ್ಕಾರ ಯಾವುದೇ ನಿರ್ಧಾರ ಕೈಗೊಂಡಿಲ್ಲ
ಎಸ್​ಡಿಪಿಐ ಬಗ್ಗೆ ಕೇಂದ್ರ ಸರ್ಕಾರ ಯಾವುದೇ ನಿರ್ಧಾರ ಕೈಗೊಂಡಿಲ್ಲ
ಜಮ್ಮು ಮತ್ತು ಕಾಶ್ಮೀರದಲ್ಲಿ 2 ಸ್ಪೋಟ : ಬಸ್ ನಿಲ್ದಾಣದಲ್ಲಿ ನಿಲ್ಲಿಸಿದ್ದ ಬಸ್‌ನಲ್ಲಿ ಸ್ಪೋಟ
ಜಮ್ಮು ಮತ್ತು ಕಾಶ್ಮೀರದಲ್ಲಿ 2 ಸ್ಪೋಟ : ಬಸ್ ನಿಲ್ದಾಣದಲ್ಲಿ ನಿಲ್ಲಿಸಿದ್ದ ಬಸ್‌ನಲ್ಲಿ ಸ್ಪೋಟ
ನೂತನ ರಕ್ಷಣಾ ಸಿಬ್ಬಂದಿಯ ಮುಖ್ಯಸ್ಥರನ್ನಾಗಿ(ಸಿಡಿಎಸ್) ಲೆ. ಜನರಲ್ ಅನಿಲ್ ಚೌಹಾಣ್ ನೇಮಕ
ನೂತನ ರಕ್ಷಣಾ ಸಿಬ್ಬಂದಿಯ ಮುಖ್ಯಸ್ಥರನ್ನಾಗಿ(ಸಿಡಿಎಸ್) ಲೆ. ಜನರಲ್ ಅನಿಲ್ ಚೌಹಾಣ್ ನೇಮಕ
ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(ಪಿಎಫ್‌ಐ) ನಿಷೇಧಿಸಿದ ಕೇಂದ್ರ ಸರ್ಕಾರ
ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(ಪಿಎಫ್‌ಐ) ನಿಷೇಧಿಸಿದ ಕೇಂದ್ರ ಸರ್ಕಾರ
ಅಮೇರಿಕ ವೀಸಾ ವಿಳಂಬದ ಕುರಿತು ಪ್ರಸ್ತಾಪಿಸಿದ ವಿದೇಶಾಂಗ ಸಚಿವ : ಶೀಘ್ರದಲ್ಲೇ ಸರಿಪಡಿಸುವ ಆಶ್ವಾಸನೆ ನೀಡಿದ ಅಮೇರಿಕ
ಅಮೇರಿಕ ವೀಸಾ ವಿಳಂಬದ ಕುರಿತು ಪ್ರಸ್ತಾಪಿಸಿದ ವಿದೇಶಾಂಗ ಸಚಿವ : ಶೀಘ್ರದಲ್ಲೇ ಸರಿಪಡಿಸುವ ಆಶ್ವಾಸನೆ ನೀಡಿದ ಅಮೇರಿಕ

ನ್ಯೂಸ್ MORE NEWS...