Fri,Aug12,2022
ಕನ್ನಡ / English

ತಾನು ಮದುವೆಯಾಗಿ ಹಳೆ ಪ್ರೇಯಸಿ ಮದುವೆಗೆ ಒಪ್ಪಲಿಲ್ಲವೆಂದು ರುಂಡ ಕಡಿದು ಪೊಲೀಸ್​ ಠಾಣೆಗೆ ತಂದ! | JANATA NEWS

21 Jul 2022
396

ವಿಜಯನಗರ : ಮಾಜಿ ಪ್ರೇಯಸಿ ರುಂಡ ಕಡಿದು ಆರೋಪಿ ಪೊಲೀಸರಿಗೆ ಶರಣಾದ ಘಟನೆ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಪೂಜಾರಹಳ್ಳಿಯ ಬಳಿಯ ಕನ್ನಿಬೋರನಯ್ಯನ ಹಟ್ಟಿಯಲ್ಲಿ ನಡೆದಿದೆ.

ನಿರ್ಮಲಾ (23 ) ಭೀಕರವಾಗಿ ಹತ್ಯೆಯಾದ ಯುವತಿ. ಭೋಜರಾಜ ಎನ್ನುವ ಪಾಗಲ್ ಪ್ರೇಮಿ ಈ ಕೃತ್ಯ ಎಸಗಿದ್ದಾನೆ.

ಭೋಜರಾಜ ನಿರ್ಮಲಾಳನ್ನು ಪ್ರೀತಿಸುತ್ತಿದ್ದ. ನಿರ್ಮಲಾ ಬಿಎಸ್ಸಿ ನರ್ಸಿಂಗ್ ವಿದ್ಯಾಭ್ಯಾಸ ಮಾಡುತ್ತಿದ್ದಳು. ನಿರ್ಮಲಾಳನ್ನು ಮದುವೆ ಮಾಡಿಕೊಂಡುವಂತೆ ಈ ಮೊದಲು ಆಕೆಯ ಪಾಲಕರಲ್ಲಿ ಈತ ಕೇಳಿದ್ದ. ಆದರೆ ಆಕೆಯ ಮನೆಯವರು ಒಪ್ಪಿರಲಿಲ್ಲ. ಈ ಹಿನ್ನೆಲೆಯಲ್ಲಿ ಬೋಜರಾಜ್ ಬೇರೆ ಯುವತಿಯನ್ನ ಮದುವೆಯಾಗಿದ್ದ.

ಬಿಎಸ್ಸಿ ನರ್ಸಿಂಗ್ ವಿಧ್ಯಾಭ್ಯಾಸ ಮಾಡುತ್ತಿದ್ದ ನಿರ್ಮಲಾ, ಪರೀಕ್ಷೆಗಾಗಿ ಓದಲು ಊರಿಗೆ ಬಂದಿದ್ದಳು. ಇದೆ ಸಂದರ್ಭದಲ್ಲಿ ಆರೋಪಿ ಮಚ್ಚಿನಿಂದ ಆಕೆಯ ತಲೆ ಕಡಿದು ವಿಕೃತಿ ಮೇರೆದಿದ್ದಾನೆ.

ನಂತರ ರುಂಡವನ್ನು ತೆಗೆದುಕೊಂಡು ಕೂಡ್ಲಿಗಿ ತಾಲೂಕಿನ ಖಾನಾಹೊಸಹಳ್ಳಿಯ ಠಾಣೆಗೆ ತೆರಳಿ ಪೊಲೀಸರಿಗೆ ಶರಣಾಗಿದ್ದಾನೆ. ಸದ್ಯ ಈ ಸಂಬಂಧ ಪೊಲೀಸರು ಆರೋಪಿ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದು, ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

RELATED TOPICS:
English summary :He was brought to the police station by cutting the Runda that he was married and his ex-girlfriend did not agree to the marriage

ಜಮ್ಮು ಮತ್ತು ಕಾಶ್ಮೀರ ಭಯೋತ್ಪಾದಕ ದಾಳಿಯಲ್ಲಿ 4 ಯೋಧರು ಹುತಾತ್ಮ : 5 ಉಗ್ರರು ತಟಸ್ಥ
ಜಮ್ಮು ಮತ್ತು ಕಾಶ್ಮೀರ ಭಯೋತ್ಪಾದಕ ದಾಳಿಯಲ್ಲಿ 4 ಯೋಧರು ಹುತಾತ್ಮ : 5 ಉಗ್ರರು ತಟಸ್ಥ
ಕಚೇರಿಯ ಸಿಬ್ಬಂದಿಯ ಪುತ್ರಿಯರೊಂದಿಗೆ ರಕ್ಷಾಬಂಧನ ಆಚರಿಸಿದ ಪ್ರಧಾನಿ ಮೋದಿ
ಕಚೇರಿಯ ಸಿಬ್ಬಂದಿಯ ಪುತ್ರಿಯರೊಂದಿಗೆ ರಕ್ಷಾಬಂಧನ ಆಚರಿಸಿದ ಪ್ರಧಾನಿ ಮೋದಿ
ವರದಕ್ಷಿಣೆ ಕಿರುಕುಳ ಆರೋಪ, ನಶೆ ಮತ್ತಲ್ಲಿ ಪತ್ನಿಯ ತಲೆಮೇಲೆ ಮೂತ್ರ ವಿಸರ್ಜನೆ ಮಾಡಿ ವಿಕೃತಿ!
ವರದಕ್ಷಿಣೆ ಕಿರುಕುಳ ಆರೋಪ, ನಶೆ ಮತ್ತಲ್ಲಿ ಪತ್ನಿಯ ತಲೆಮೇಲೆ ಮೂತ್ರ ವಿಸರ್ಜನೆ ಮಾಡಿ ವಿಕೃತಿ!
ಅರುಂಧತಿ ಸಿನಿಮಾದಿಂದ ಪ್ರಭಾವಿತನಾದ ವಿದ್ಯಾರ್ಥಿ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ
ಅರುಂಧತಿ ಸಿನಿಮಾದಿಂದ ಪ್ರಭಾವಿತನಾದ ವಿದ್ಯಾರ್ಥಿ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ
ಆನ್‌ಲೈನ್‌ ಗೇಮ್ಸ್‌ನಲ್ಲಿ 11 ಕೋಟಿ ರೂ ಗೆದ್ದವನನ್ನ 1 ಕೋಟಿಗಾಗಿ ಅಪಹರಿಸಿದ್ದ ಸ್ನೇಹಿತರು, 7 ಮಂದಿ ಅರೆಸ್ಟ್
ಆನ್‌ಲೈನ್‌ ಗೇಮ್ಸ್‌ನಲ್ಲಿ 11 ಕೋಟಿ ರೂ ಗೆದ್ದವನನ್ನ 1 ಕೋಟಿಗಾಗಿ ಅಪಹರಿಸಿದ್ದ ಸ್ನೇಹಿತರು, 7 ಮಂದಿ ಅರೆಸ್ಟ್
ಕ್ಷುಲ್ಲಕ ಕಾರಣಕ್ಕೆ  ಗುಂಪು ಘರ್ಷಣೆ; 2 ಸಾವು, 6 ಮಂದಿಗೆ ಗಾಯ!
ಕ್ಷುಲ್ಲಕ ಕಾರಣಕ್ಕೆ ಗುಂಪು ಘರ್ಷಣೆ; 2 ಸಾವು, 6 ಮಂದಿಗೆ ಗಾಯ!
ಪ್ರವೀಣ್ ಹತ್ಯೆ, ಪ್ರಮುಖ ಮೂವರು ಆರೋಪಿಗಳ ಬಂಧನ
ಪ್ರವೀಣ್ ಹತ್ಯೆ, ಪ್ರಮುಖ ಮೂವರು ಆರೋಪಿಗಳ ಬಂಧನ
ಚಾಮರಾಜಪೇಟೆ ಮೈದಾನದಲ್ಲಿ ಸರ್ಕಾರದಿಂದಲೇ ಧ್ವಜಾರೋಹಣ, ತಿರಂಗ ಹಾರಾಟ ಹೊರತಾಗಿ ಯಾವುದೇ ಧಾರ್ಮಿಕ ಆಚರಣೆಗೆ ಅವಕಾಶವಿಲ್ಲ!
ಚಾಮರಾಜಪೇಟೆ ಮೈದಾನದಲ್ಲಿ ಸರ್ಕಾರದಿಂದಲೇ ಧ್ವಜಾರೋಹಣ, ತಿರಂಗ ಹಾರಾಟ ಹೊರತಾಗಿ ಯಾವುದೇ ಧಾರ್ಮಿಕ ಆಚರಣೆಗೆ ಅವಕಾಶವಿಲ್ಲ!
ದೆಹಲಿಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದನ್ನು ಕಡ್ಡಾಯ : ಉಲ್ಲಂಘಿಸುವವರಿಗೆ ರೂ.500 ದಂಡ
ದೆಹಲಿಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದನ್ನು ಕಡ್ಡಾಯ : ಉಲ್ಲಂಘಿಸುವವರಿಗೆ ರೂ.500 ದಂಡ
ಚಾಮರಾಜಪೇಟೆ ಈದ್ಗಾ ಮೈದಾನ ಏನ್​ ಜಮೀರ್ ಅಹ್ಮದ್ ಖಾನ್​ ಅಪ್ಪನ ಆಸ್ತಿಯೇ?
ಚಾಮರಾಜಪೇಟೆ ಈದ್ಗಾ ಮೈದಾನ ಏನ್​ ಜಮೀರ್ ಅಹ್ಮದ್ ಖಾನ್​ ಅಪ್ಪನ ಆಸ್ತಿಯೇ?
ನನ್ನಲ್ಲೂ ದಾಖಲೆಗಳಿವೆ, ಬಿಚ್ಚಿದರೆ ಅವೇ ಸರ್ಟಿಫಿಕೇಟ್‌ ಕೋರ್ಸ್‌ ಗಿಂತ ಬೃಹತ್‌ ಚಾಪ್ಟರ್‌ 1, ಚಾಪ್ಟರ್ 2, ಚಾಪ್ಟರ್‌ 3 ಆಗುತ್ತವೆ; ಬಿಚ್ಚಲೇ?
ನನ್ನಲ್ಲೂ ದಾಖಲೆಗಳಿವೆ, ಬಿಚ್ಚಿದರೆ ಅವೇ ಸರ್ಟಿಫಿಕೇಟ್‌ ಕೋರ್ಸ್‌ ಗಿಂತ ಬೃಹತ್‌ ಚಾಪ್ಟರ್‌ 1, ಚಾಪ್ಟರ್ 2, ಚಾಪ್ಟರ್‌ 3 ಆಗುತ್ತವೆ; ಬಿಚ್ಚಲೇ?
ಸ್ಮಾರ್ಟ್ ವಾಚ್ ಬಳಸಿ ಕೆಪಿಟಿಸಿಎಲ್‌ ಪರೀಕ್ಷೆ ಬರೆಯುತ್ತಿದ್ದವನ ಬಂಧನ
ಸ್ಮಾರ್ಟ್ ವಾಚ್ ಬಳಸಿ ಕೆಪಿಟಿಸಿಎಲ್‌ ಪರೀಕ್ಷೆ ಬರೆಯುತ್ತಿದ್ದವನ ಬಂಧನ

ನ್ಯೂಸ್ MORE NEWS...