Tue,May21,2024
ಕನ್ನಡ / English

ಅಪಾರ್ಟ್‌ಮೆಂಟ್ ಗೋಡೆ ಕುಸಿತ: ಶೆಡ್​ನಲ್ಲಿ ಮಲಗಿದ್ದ ನಾಲ್ವರು ಕಾರ್ಮಿಕರು ಸ್ಥಳದಲ್ಲೇ ಸಾವು | JANATA NEWS

21 Jul 2022
1589

ಬೆಂಗಳೂರು : ನಿರ್ಮಾಣ ಹಂತದ ಅಪಾರ್ಟ್​ಮೆಂಟ್​ನ ತಡೆಗೋಡೆ ಕುಸಿದು ನಾಲ್ವರು ಕಾರ್ಮಿಕರು ಮೃತಪಟ್ಟ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ತಿರುಮಲಶೆಟ್ಟಿಹಳ್ಳಿ ಬಳಿಯ ಸೌಖ್ಯ ಕೈಗಾರಿಕಾ ಪ್ರದೇಶದಲ್ಲಿ ಸಂಭವಿಸಿದೆ.

ಮನೋಜ್ ಕುಮಾರ್ ಸದಯ್ (35), ರಾಮ್ ಕುಮಾರ್ ಸದಯ್ (25), ನಿತೀಶ್ ಕುಮಾರ್ ಸದೆಯ (22) ಮೃತ ದುರ್ದೈವಿಗಳಾಗಿದ್ದಾರೆ.

ಬಹು ಮಹಡಿ ಕಟ್ಟಡ ನಿರ್ಮಾಣದ ಹಂತದಲ್ಲಿದ್ದು ಕೂಲಿ ಕಾರ್ಮಿಕರಿಗಾಗಿ ನಿರ್ಮಿಸಿದ್ದ ಶೆಡ್ ಮೇಲೆ ಪಕ್ಕದ ಹುಡಾನ್ ಕಂಪನಿಯ ವೇರ್ ಹೌಸ್​ನ ಗೋಡೆ ಬಿದ್ದಿದೆ. ಪರಿಣಾಮ ಸ್ಥಳದಲ್ಲೇ ನಾಲ್ವರು ಸಾವನ್ನಪ್ಪಿದ್ದು ನಾಲ್ವರಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ರವಾನಿಸಲಾಗಿದೆ.

ಗಾಯಗೊಂಡ ಕಾರ್ಮಿಕರನ್ನು ಸುನಿಲ್ ಮಂಡಲ್ (29), ಶಂಭು ಮಂಡಲ (28), ದಿಲೀಪ್ (24), ದುರ್ಗೇಶ್ ವರ್ಷ, ವರ್ಷ ಎಂದು ಗುರುತಿಸಲಾಗಿದೆ. ಸ್ಥಳಕ್ಕೆ ಹೊಸಕೋಟೆ ಡಿವೈಎಸ್​​ಪಿ ಉಮಾಶಂಕರ್ ಹಾಗೂ ತಿರುಮಲಶೆಟ್ಟಿಹಳ್ಳಿ ಠಾಣೆ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.

RELATED TOPICS:
English summary :Apartment wall collapse: Four laborers who were sleeping in the shed died on the spot

ಲೋಕಸಭೆ ಚುನಾವಣೆ ನಂತರ ಸಚಿವ ಸಂಪುಟ ಪುನಾರಚನೆ ಬಗ್ಗೆ ಯೋಚಿಸುತ್ತಿಲ್ಲ - ಸಿಎಂ ಸಿದ್ದರಾಮಯ್ಯ

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ನ್ಯೂಸ್ MORE NEWS...