Fri,Aug12,2022
ಕನ್ನಡ / English

ಬೈಕ್​ ಮೇಲೆ ಮರದ ದಿಮ್ಮಿ ತುಂಬಿದ ಲಾರಿ ಮಗುಚಿ ಬಿದ್ದು ನವವಿವಾಹಿತ ಸಾವು! | JANATA NEWS

22 Jul 2022
448

ಬೆಂಗಳೂರು : ಫ್ಲೈಓವರ್​​​​ ಮೇಲಿಂದ ಲಾರಿಯಲ್ಲಿದ್ದ ಮರದ ದಿಮ್ಮಿಗಳು ಬೈಕ್​​​ ಮೇಲೆ ಬಿದ್ದು ಹಿಂಬದಿ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಗರದಲ್ಲಿ ನಡೆದಿದೆ.

ಮರದ ದಿಮ್ಮಿಗಳನ್ನ ಸಾಗಿಸುತ್ತಿದ್ದ ಲಾರಿಯಿಂದ ಏಕಾಏಕಿ ಮರದ ದಿಮ್ಮಿಗಳು ಬೈಕ್​​ ಸವಾರರ ಮೇಲೆ ಉರುಳಿ ಬಿದ್ದ ಪರಿಣಾಮ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೊಬ್ಬನಿಗೆ ಗಂಭೀರ ಗಾಯಗಳಾಗಿವೆ.

ತಮಿಳುನಾಡು ಮೂಲದ ಮುಖೇಶ್ ಮೃತ ದುರ್ದೈವಿ. ಈತನ ಜೊತೆಗಿದ್ದ ಡೇವಿಡ್ ಹಾಗೂ ಮತ್ತೊಂದು ಬೈಕ್​​ನಲ್ಲಿ ತೆರಳುತ್ತಿದ್ದ ಶಿವು ಎಂಬಾತನಿಗೂ ಗಂಭೀರ ‌ಗಾಯಗಳಾಗಿವೆ.

ನಾಗರಬಾವಿ ರಿಂಗ್ ರಸ್ತೆಯ ಫ್ಲೈ ಓವರ್​​ ಬಳಿ ದುರ್ಘಟನೆ ನಡೆದಿದೆ. ಸುಂಕದಕಟ್ಟೆಯಿಂದ ನಾಗರಬಾವಿ ಕಡೆ ಬರುತ್ತಿದ್ದ ಆಂಧ್ರದ ಲಾರಿ, ಚಾಲಕನ​​​ ನಿಯಂತ್ರಣ ಕಳೆದುಕೊಂಡು ಪಲ್ಟಿಯಾಗಿದೆ. ಲಾರಿ‌ ಸ್ಕಿಡ್ ಆಗುತ್ತಿದ್ದಂತೆ ಲಾರಿಯಲ್ಲಿದ್ದ ಮರದ ದಿಮ್ಮಿಗಳು‌ ಫ್ಲೈಓವರ್​ ಕೆಳ ರಸ್ತೆಯಲ್ಲಿ ಸಂಚರಿಸುತ್ತಿದ್ದ ಬೈಕ್ ಮೇಲೆ ಬಿದ್ದಿವೆ ಎನ್ನಲಾಗ್ತಿದೆ.

ಮುಖೇಶ್ ಬೆಂಗಳೂರಿನ ನಂದಿನಿ ಲೇಔಟ್ ನಲ್ಲಿ ವಾಸವಿದ್ದರು. ತಿರುವಣ್ಣಾಮಲೈ ನಲ್ಲಿರುವ ತಾಯಿ ಮತ್ತು ಅಜ್ಜಿ ನೋಡಲು ಹೋಗಿ ಇಂದು ಬೆಂಗಳೂರಿಗೆ ವಾಪಸ್​ ಆಗಿದ್ದರು.

ಮುಖೇಶ್​​ರನ್ನು ಸ್ಯಾಟಲೈಟ್ ಬಸ್ ನಿಲ್ದಾಣದಿಂದ ಡೇವಿಡ್​​​ ಬೈಕ್​ನಲ್ಲಿ ಪಿಕ್ ಮಾಡಿದ್ದರು. ಈ ವೇಳೆ ಪಕ್ಕದ ರಸ್ತೆಯಲ್ಲಿ ಹೋಗ್ತಿದ್ದ ಲಾರಿ ಪಲ್ಟಿಯಾಗಿದ್ದು, ಮರದ ದಿಮ್ಮಿ ಬಿದ್ದು ಸುಖೇಶ್ ಸಾವನ್ನಪ್ಪಿದ್ದಾರೆ.

ಮುಖೇಶ್ ಕಳೆದ 7 ತಿಂಗಳ ಹಿಂದೆ ಮದುವೆಯಾಗಿದ್ದರು. ಇವರ ಪತ್ನಿ 5 ಗರ್ಭಿಣಿ. ನಾಗರಬಾವಿಯ ಜಿ.ಎಂ. ಆಸ್ಪತ್ರೆ ಬಳಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಕಾಮಾಕ್ಷಿಪಾಳ್ಯ ಟ್ರಾಫಿಕ್​​​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED TOPICS:
English summary :A lorry full of logs overturned on the bike, the rear rider of the bike was killed

ಜಮ್ಮು ಮತ್ತು ಕಾಶ್ಮೀರ ಭಯೋತ್ಪಾದಕ ದಾಳಿಯಲ್ಲಿ 4 ಯೋಧರು ಹುತಾತ್ಮ : 5 ಉಗ್ರರು ತಟಸ್ಥ
ಜಮ್ಮು ಮತ್ತು ಕಾಶ್ಮೀರ ಭಯೋತ್ಪಾದಕ ದಾಳಿಯಲ್ಲಿ 4 ಯೋಧರು ಹುತಾತ್ಮ : 5 ಉಗ್ರರು ತಟಸ್ಥ
ಕಚೇರಿಯ ಸಿಬ್ಬಂದಿಯ ಪುತ್ರಿಯರೊಂದಿಗೆ ರಕ್ಷಾಬಂಧನ ಆಚರಿಸಿದ ಪ್ರಧಾನಿ ಮೋದಿ
ಕಚೇರಿಯ ಸಿಬ್ಬಂದಿಯ ಪುತ್ರಿಯರೊಂದಿಗೆ ರಕ್ಷಾಬಂಧನ ಆಚರಿಸಿದ ಪ್ರಧಾನಿ ಮೋದಿ
ವರದಕ್ಷಿಣೆ ಕಿರುಕುಳ ಆರೋಪ, ನಶೆ ಮತ್ತಲ್ಲಿ ಪತ್ನಿಯ ತಲೆಮೇಲೆ ಮೂತ್ರ ವಿಸರ್ಜನೆ ಮಾಡಿ ವಿಕೃತಿ!
ವರದಕ್ಷಿಣೆ ಕಿರುಕುಳ ಆರೋಪ, ನಶೆ ಮತ್ತಲ್ಲಿ ಪತ್ನಿಯ ತಲೆಮೇಲೆ ಮೂತ್ರ ವಿಸರ್ಜನೆ ಮಾಡಿ ವಿಕೃತಿ!
ಅರುಂಧತಿ ಸಿನಿಮಾದಿಂದ ಪ್ರಭಾವಿತನಾದ ವಿದ್ಯಾರ್ಥಿ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ
ಅರುಂಧತಿ ಸಿನಿಮಾದಿಂದ ಪ್ರಭಾವಿತನಾದ ವಿದ್ಯಾರ್ಥಿ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ
ಆನ್‌ಲೈನ್‌ ಗೇಮ್ಸ್‌ನಲ್ಲಿ 11 ಕೋಟಿ ರೂ ಗೆದ್ದವನನ್ನ 1 ಕೋಟಿಗಾಗಿ ಅಪಹರಿಸಿದ್ದ ಸ್ನೇಹಿತರು, 7 ಮಂದಿ ಅರೆಸ್ಟ್
ಆನ್‌ಲೈನ್‌ ಗೇಮ್ಸ್‌ನಲ್ಲಿ 11 ಕೋಟಿ ರೂ ಗೆದ್ದವನನ್ನ 1 ಕೋಟಿಗಾಗಿ ಅಪಹರಿಸಿದ್ದ ಸ್ನೇಹಿತರು, 7 ಮಂದಿ ಅರೆಸ್ಟ್
ಕ್ಷುಲ್ಲಕ ಕಾರಣಕ್ಕೆ  ಗುಂಪು ಘರ್ಷಣೆ; 2 ಸಾವು, 6 ಮಂದಿಗೆ ಗಾಯ!
ಕ್ಷುಲ್ಲಕ ಕಾರಣಕ್ಕೆ ಗುಂಪು ಘರ್ಷಣೆ; 2 ಸಾವು, 6 ಮಂದಿಗೆ ಗಾಯ!
ಪ್ರವೀಣ್ ಹತ್ಯೆ, ಪ್ರಮುಖ ಮೂವರು ಆರೋಪಿಗಳ ಬಂಧನ
ಪ್ರವೀಣ್ ಹತ್ಯೆ, ಪ್ರಮುಖ ಮೂವರು ಆರೋಪಿಗಳ ಬಂಧನ
ಚಾಮರಾಜಪೇಟೆ ಮೈದಾನದಲ್ಲಿ ಸರ್ಕಾರದಿಂದಲೇ ಧ್ವಜಾರೋಹಣ, ತಿರಂಗ ಹಾರಾಟ ಹೊರತಾಗಿ ಯಾವುದೇ ಧಾರ್ಮಿಕ ಆಚರಣೆಗೆ ಅವಕಾಶವಿಲ್ಲ!
ಚಾಮರಾಜಪೇಟೆ ಮೈದಾನದಲ್ಲಿ ಸರ್ಕಾರದಿಂದಲೇ ಧ್ವಜಾರೋಹಣ, ತಿರಂಗ ಹಾರಾಟ ಹೊರತಾಗಿ ಯಾವುದೇ ಧಾರ್ಮಿಕ ಆಚರಣೆಗೆ ಅವಕಾಶವಿಲ್ಲ!
ದೆಹಲಿಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದನ್ನು ಕಡ್ಡಾಯ : ಉಲ್ಲಂಘಿಸುವವರಿಗೆ ರೂ.500 ದಂಡ
ದೆಹಲಿಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದನ್ನು ಕಡ್ಡಾಯ : ಉಲ್ಲಂಘಿಸುವವರಿಗೆ ರೂ.500 ದಂಡ
ಚಾಮರಾಜಪೇಟೆ ಈದ್ಗಾ ಮೈದಾನ ಏನ್​ ಜಮೀರ್ ಅಹ್ಮದ್ ಖಾನ್​ ಅಪ್ಪನ ಆಸ್ತಿಯೇ?
ಚಾಮರಾಜಪೇಟೆ ಈದ್ಗಾ ಮೈದಾನ ಏನ್​ ಜಮೀರ್ ಅಹ್ಮದ್ ಖಾನ್​ ಅಪ್ಪನ ಆಸ್ತಿಯೇ?
ನನ್ನಲ್ಲೂ ದಾಖಲೆಗಳಿವೆ, ಬಿಚ್ಚಿದರೆ ಅವೇ ಸರ್ಟಿಫಿಕೇಟ್‌ ಕೋರ್ಸ್‌ ಗಿಂತ ಬೃಹತ್‌ ಚಾಪ್ಟರ್‌ 1, ಚಾಪ್ಟರ್ 2, ಚಾಪ್ಟರ್‌ 3 ಆಗುತ್ತವೆ; ಬಿಚ್ಚಲೇ?
ನನ್ನಲ್ಲೂ ದಾಖಲೆಗಳಿವೆ, ಬಿಚ್ಚಿದರೆ ಅವೇ ಸರ್ಟಿಫಿಕೇಟ್‌ ಕೋರ್ಸ್‌ ಗಿಂತ ಬೃಹತ್‌ ಚಾಪ್ಟರ್‌ 1, ಚಾಪ್ಟರ್ 2, ಚಾಪ್ಟರ್‌ 3 ಆಗುತ್ತವೆ; ಬಿಚ್ಚಲೇ?
ಸ್ಮಾರ್ಟ್ ವಾಚ್ ಬಳಸಿ ಕೆಪಿಟಿಸಿಎಲ್‌ ಪರೀಕ್ಷೆ ಬರೆಯುತ್ತಿದ್ದವನ ಬಂಧನ
ಸ್ಮಾರ್ಟ್ ವಾಚ್ ಬಳಸಿ ಕೆಪಿಟಿಸಿಎಲ್‌ ಪರೀಕ್ಷೆ ಬರೆಯುತ್ತಿದ್ದವನ ಬಂಧನ

ನ್ಯೂಸ್ MORE NEWS...