Fri,Aug12,2022
ಕನ್ನಡ / English

ಉತ್ತರ ಕನ್ನಡ ಜಿಲ್ಲೆಗೆ ಅತೀ ಶೀಘ್ರದಲ್ಲಿ ಸುಸಜ್ಜಿತ ಹೈಟೆಕ್ ಆಸ್ಪತ್ರೆ ಮಂಜೂರು - ಕಾರ್ಮಿಕ ಸಚಿವ ಹೆಬ್ಬಾರ್ | JANATA NEWS

25 Jul 2022
539

ಬೆಂಗಳೂರು : ದೇಶ 75ನೇ ಸ್ವಾತಂತ್ರ್ಯದ ಅಮೃತ ಮಹೋತ್ಸವ ಅಚ್ಚರಿಸಿಕೊಳ್ಳುತ್ತಿರುವ ಈ ಸಂದರ್ಭದಲ್ಲಿ ರಾಜ್ಯದ ಉತ್ತರ ಕನ್ನಡ ಜಿಲ್ಲೆಯ ಜನರು ಒಂದು ಸುಸಜ್ಜಿತ ಆಸ್ಪತ್ರೆಯ ಬೇಡಿಕೆಯಿಟ್ಟು ನಡೆಸುತ್ತಲೇ ಇದ್ದ ಹೋರಾಟಕ್ಕೆ ಯಶಸ್ಸು ಸಿಗುವ ಭರವಸೆ ಕಂಡುಬಂದಿದೆ. ಕರೋನಾ ಸಂದರ್ಭದಲ್ಲಿ ಕೆಲಕಾಲ ತಣ್ಣಗಾಗಿದ್ದ ಜಿಲ್ಲೆಯ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಬೇಡಿಕೆ ಇತ್ತೀಚೆಗೆ ಸಂಭವಿಸಿದ ಆಂಬ್ಯುಲೆನ್ಸ್ ಅಪಘಾತದ ಬಳಿಕ ಮತ್ತೊಮ್ಮೆ ವೇಗ ಪಡೆದು ಕೊಂಡಿತ್ತು.

ಕಾರ್ಮಿಕ ಸಚಿವ ಹಾಗೂ ಯಲ್ಲಾಪುರ ಶಾಸಕ ಶಿವರಾಮ ಹೆಬ್ಬಾರ್ ಅವರು ಉತ್ತರ ಕನ್ನಡ ಜಿಲ್ಲೆಗೆ ಅತೀ ಶೀಘ್ರದಲ್ಲಿ ಸುಸಜ್ಜಿತ ಹೈಟೆಕ್ ಆಸ್ಪತ್ರೆ ಮಂಜೂರು ಮಾಡಿಸಲಾಗುವುದು, ಎಂದು ಭರವಸೆ ನೀಡಿದ್ದಾರೆ.

ಈ ಕುರಿತು ಸಚಿವರು ಹೇಳಿದ್ದು, ಉತ್ತರ ಕನ್ನಡ ಜಿಲ್ಲೆಗೆ ಹೈಟೆಕ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಅವಶ್ಯಕತೆ ಹಾಗೂ ಸಾರ್ವಜನಿಕ ಬೇಡಿಕೆಯಂತೆ ಈಗಾಗಲೇ ಆರೋಗ್ಯ ಸಚಿವರಾದ ಡಾ.ಸುಧಾಕರ ಅವರೊಂದಿಗೆ ಆಸ್ಪತ್ರೆಯ ಮಂಜೂರಾತಿ/ಸ್ಥಾಪನೆಯ ಬಗ್ಗೆ ಚರ್ಚಿಸಲಾಗಿದೆ.

ಜಿಲ್ಲೆಯ ಎಲ್ಲಾ ಶಾಸಕರು, ಉಸ್ತುವಾರಿ ಸಚಿವರು ಹಾಗೂ ಸಂಸದರೊಂದಿಗೆ ಸಭೆ ನಡೆಸಿ, ಮಾನ್ಯ ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ಉತ್ತರ ಕನ್ನಡ ಜಿಲ್ಲೆಗೆ ಅತೀ ಶೀಘ್ರದಲ್ಲಿ ಸುಸಜ್ಜಿತ ಹೈಟೆಕ್ ಆಸ್ಪತ್ರೆ ಮಂಜೂರು ಮಾಡಿಸಲಾಗುವುದು, ಎಂದು ಟ್ವೀಟ್ ಮಾಡಿದ್ದಾರೆ.

RELATED TOPICS:
English summary : Uttara Kannada district to get well-equipped hi-tech hospital soon - Labor Minister Hebbar

ಪ್ರಧಾನಿ ಮೋದಿಯವರ ವಿದೇಶಾಂಗ ನೀತಿಗಾಗಿ ಈಗ ಅಂತರರಾಷ್ಟ್ರೀಯ ಮನ್ನಣೆ

ಜಮ್ಮು ಮತ್ತು ಕಾಶ್ಮೀರ ಭಯೋತ್ಪಾದಕ ದಾಳಿಯಲ್ಲಿ 4 ಯೋಧರು ಹುತಾತ್ಮ : 5 ಉಗ್ರರು ತಟಸ್ಥ

ಕಚೇರಿಯ ಸಿಬ್ಬಂದಿಯ ಪುತ್ರಿಯರೊಂದಿಗೆ ರಕ್ಷಾಬಂಧನ ಆಚರಿಸಿದ ಪ್ರಧಾನಿ ಮೋದಿ

ವರದಕ್ಷಿಣೆ ಕಿರುಕುಳ ಆರೋಪ, ನಶೆ ಮತ್ತಲ್ಲಿ ಪತ್ನಿಯ ತಲೆಮೇಲೆ ಮೂತ್ರ ವಿಸರ್ಜನೆ ಮಾಡಿ ವಿಕೃತಿ!

ಅರುಂಧತಿ ಸಿನಿಮಾದಿಂದ ಪ್ರಭಾವಿತನಾದ ವಿದ್ಯಾರ್ಥಿ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ

ಆನ್‌ಲೈನ್‌ ಗೇಮ್ಸ್‌ನಲ್ಲಿ 11 ಕೋಟಿ ರೂ ಗೆದ್ದವನನ್ನ 1 ಕೋಟಿಗಾಗಿ ಅಪಹರಿಸಿದ್ದ ಸ್ನೇಹಿತರು, 7 ಮಂದಿ ಅರೆಸ್ಟ್

ಕ್ಷುಲ್ಲಕ ಕಾರಣಕ್ಕೆ  ಗುಂಪು ಘರ್ಷಣೆ; 2 ಸಾವು, 6 ಮಂದಿಗೆ ಗಾಯ!

ಪ್ರವೀಣ್ ಹತ್ಯೆ, ಪ್ರಮುಖ ಮೂವರು ಆರೋಪಿಗಳ ಬಂಧನ

ಚಾಮರಾಜಪೇಟೆ ಮೈದಾನದಲ್ಲಿ ಸರ್ಕಾರದಿಂದಲೇ ಧ್ವಜಾರೋಹಣ, ತಿರಂಗ ಹಾರಾಟ ಹೊರತಾಗಿ ಯಾವುದೇ ಧಾರ್ಮಿಕ ಆಚರಣೆಗೆ ಅವಕಾಶವಿಲ್ಲ!

ದೆಹಲಿಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದನ್ನು ಕಡ್ಡಾಯ : ಉಲ್ಲಂಘಿಸುವವರಿಗೆ ರೂ.500 ದಂಡ

ಚಾಮರಾಜಪೇಟೆ ಈದ್ಗಾ ಮೈದಾನ ಏನ್​ ಜಮೀರ್ ಅಹ್ಮದ್ ಖಾನ್​ ಅಪ್ಪನ ಆಸ್ತಿಯೇ?

ನ್ಯೂಸ್ MORE NEWS...