Sat,Jun20,2026
ಕನ್ನಡ / English

ದೇಗುಲದ ಮುಂದೆ ಮಲಗಿದ್ದವರ ಮೇಲೆ ಟೆಂಪೋ ಹರಿಸಿದ ಚಾಲಕ | JANATA NEWS

25 Jul 2022

ಕೊಪ್ಪಳ : ಹುಲಗೆಮ್ಮ ದೇವಸ್ಥಾನದ ಮುಂದೆ ಮಲಗಿದ್ದ ಭಕ್ತರ ಮೇಲೆ ಗೂಡ್ಸ್‌ ವಾಹನ ಹರಿಸಿದ ಘಟನೆ ಕೊಪ್ಪಳ ತಾಲೂಕಿನ ಹುಲಗಿ ಗ್ರಾಮದ ನಂದಿ ಸರ್ಕಲ್ ಬಳಿ ನಡೆದಿದೆ.

ಘಟನೆಯಲ್ಲಿ ಘಟನೆಯಲ್ಲಿ ಓರ್ವ ವ್ಯಕ್ತಿ ಮೃತಪಟ್ಟಿದ್ದು, ಹಲವರಿಗೆ ಗಾಯಗಳಾಗಿದೆ. ಮೃತನನ್ನು ತಿಪ್ಪಣ್ಣ (75) ಎಂದು ಗುರುತಿಸಲಾಗಿದೆ.

ಹನುಮವ್ವ, ಮಲ್ಲವ್ವ, ತುಕಾರಾಂ ಎಂಬುವರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆ ತಡರಾತ್ರಿ ನಡೆದಿದ್ದು, ವಾಹನ ಹರಿಸಿ ಚಾಲಕ ಪರಾರಿಯಾಗಿದ್ದಾನೆ. ಅಪಘಾತದ ದೃಶ್ಯ ಸಿಸಿಕ್ಯಾಮರಾದಲ್ಲಿ ಸೆರೆಯಾಗಿದೆ. ಮುನಿರಾಬಾದ್ ಪೊಲೀಸ್​​​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED TOPICS:
English summary :The driver sped on the people who were sleeping in front of the temple

ನಾನು ಮತ್ತು ಇಟಲಿ ಎಂದಿಗೂ ಬೇಡುವುದಿಲ್ಲ  - ಟ್ರಂಪ್ ಹೇಳಿಕೆಗೆ ಮೆಲೋನಿ ತಿರುಗೇಟು

ಎನ್‌ಡಿಎ ಶಾಸಕರ ಅಡ್ಡ ಮತದಾನ ಆರೋಪ : ಕರ್ನಾಟಕದ ನಾಯಕರಿಗೆ ಬಿಜೆಪಿ ಹೈಕಮಾಂಡ್ ಸಮನ್ಸ್

ಅವರು ತಿರುಮಲ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದ ಸಿಎಂ ಡಿ.ಕೆ. ಶಿವಕುಮಾರ್

ಮೋದಿ ನಾಯಕರಾಗಿದ್ದಾಗ ಭಾರತದ ಮೇಲೆ ದಾಳಿ ನಡೆದರೆ ಅಮೆರಿಕ ಭಾರತವನ್ನು ರಕ್ಷಿಸುತ್ತದೆ - ಅಧ್ಯಕ್ಷ ಟ್ರಂಪ್

ಭಾರತದ 3 ನಾವಿಕರ ಸಾವಿನ ವಿಷಯ ಟ್ರಂಪ್ ಎದುರು ಪ್ರಸ್ತಾವ ಮಾಡಿದ ಪ್ರಧಾನಿ ಮೋದಿ

 ಜಿ7 ಶೃಂಗಸಭೆಯಲ್ಲಿ ಗಮನ ಸೆಳೆಯುತ್ತದ ಪ್ರಧಾನಿ ಮೋದಿ ಅವರ ವಿಶ್ವಾಸಾರ್ಹತೆಯ ಕೊರತೆ ಹೇಳಿಕೆ

ಅಮೆರಿಕ ಅಧ್ಯಕ್ಷ ಟ್ರಂಪ್ ಗೆ ಫ್ರಾನ್ಸ್‌ ನಲ್ಲಿ ಕೆಂಪು ಹಾಸಿಗೆ ಸ್ವಾಗತದ ಅನುಪಸ್ಥಿತಿ : ಟ್ರಂಪ್ ಅಸಮಾಧಾನ

ಎರಡೂ ಕಡೆಯ ವಾದ ಆಲಿಸಿ ಟಿಎಂಸಿಯ ಬಂಡಾಯ ಸಂಸದರ ವಿಷಯದಲ್ಲಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ನಿರ್ಧಾರ

ಅಮೆರಿಕದ ಒಪ್ಪಂದವನ್ನು ತಿರಸ್ಕರಿಸಿದ ಇಸ್ರೇಲಿ ಸಚಿವರು, ಇರಾನ್ ದಾಳಿಗೆ ಬಲವಾದ ಪ್ರತಿಕ್ರಿಯೆ ನೀಡುವ ಪ್ರತಿಜ್ಞೆ

ಇರಾನ್ ಒಪ್ಪಂದವನ್ನು ಘೋಷಿಸಿದ ಟ್ರಂಪ್, ಹಾರ್ಮುಜ್ ಜಲಸಂಧಿಯನ್ನು ಪುನಃ ತೆರೆಯಲು ಆದೇಶ

ಎನ್‌ಡಿಎಗೆ ಟಿಎಂಸಿಯ ಬಂಡಾಯ ಸಂಸದರ ಬೆಂಬಲ : ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಗೆ ಭೇಟಿ

 ಫ್ರಾನ್ಸ್ ಜೊತೆ ನಡೆಯುತ್ತಿರುವ ರಫೇಲ್ ಚರ್ಚೆಯಲ್ಲಿ ಮೇಕ್ ಇನ್ ಇಂಡಿಯಾ ಗೆ ಒತ್ತು ನೀಡಿದ  ಭಾರತ

ನ್ಯೂಸ್ MORE NEWS...