Fri,Aug12,2022
ಕನ್ನಡ / English

ಮಾರ್ಗರೇಟ್ ಆಳ್ವಾ ಫೋನ್ ಟ್ಯಾಪ್ ಆರೋಪ, ಆರೋಪದಲ್ಲಿ ಹುರುಳಿಲ್ಲ: ಪ್ರಹ್ಲಾದ್ ಜೋಶಿ ತಿರುಗೇಟು | JANATA NEWS

26 Jul 2022
457

ಬೆಂಗಳೂರು : ಉಪರಾಷ್ಟ್ರಪತಿ ಚುನಾವಣೆಯಲ್ಲಿ ಯುಪಿಎ ಅಭ್ಯರ್ಥಿಯಾಗಿರುವ ಮಾರ್ಗರೇಟ್ ಆಳ್ವಾ ತಮ್ಮ ಫೋನ್ ಟ್ಯಾಪ್ ಆಗಿದೆ ಎಂದು ಆರೋಪಿಸಿದ್ದಾರೆ.

ಮಾರ್ಗರೇಟ್ ಆಳ್ವಾ ಅವರ ಫೋನ್ ಅನ್ನು ಯಾರು ಏಕೆ ಟ್ಯಾಪ್ ಮಾಡಬೇಕು? ಉಪರಾಷ್ಟ್ರಪತಿ ಚುನಾವಣೆಯಲ್ಲಿ ಫಲಿತಾಂಶ ಏನು ಎಂಬುದು ಎಲ್ಲರಿಗೂ ಗೊತ್ತಿರುವ ಸಂಗತಿ. ಹೀಗಿರುವಾಗ ಆಳ್ವಾ ಅವರ ಫೋನ್ ಅನ್ನು ಟ್ಯಾಪ್ ಮಾಡುವ ಅಗತ್ಯತೆ ನಮಗಿಲ್ಲ. ಅಂಥಹ ಕೀಳು ಮಟ್ಟದ ರಾಜಕಾರಣವನ್ನು ಬಿಜೆಪಿ ಮಾಡುವುದಿಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ.

ಮಾರ್ಗರೇಟ್ ಆಳ್ವಾ ಆರೋಪವನ್ನು ಸಂಪೂರ್ಣವಾಗಿ ತಳ್ಳಿಹಾಕಿರುವ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಇದೊಂದು ಬಾಲಿಶ ಹೇಳಿಕೆ ಅಂತಾ ಲೇವಡಿ ಮಾಡಿದ್ದಾರೆ.. ಉಪರಾಷ್ಟ್ರಪತಿ ಚುನಾವಣೆಯಲ್ಲಿ ಬಿಜೆಪಿ ಗೆಲುವು ಖಚಿತ.. ಅದು ಎಲ್ಲರಿಗೂ ಈಗಾಗಲೇ ಗೊತ್ತಿರುವಂತದ್ದು.. ಹೀಗಿರುವಾಗ ಯಾರಾದರೂ ಆಳ್ವಾ ಅವರ ಫೋನ್ ಅನ್ನು ಏಕೆ ಟ್ಯಾಪ್ ಮಾಡ್ತಾರೆ ಎಂದು ಪ್ರಶ್ನಿಸಿದ್ದಾರೆ..

ಮಾರ್ಗರೇಟ್ ಆಳ್ವಾ ಅವರು, ಇಂದು ನನ್ನ ಫೋನ್ ಟ್ಯಾಪ್ ಮಾಡಲಾಗಿದೆ ಎಂದು ಆಳ್ವಾ ಅವರು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ಆದರೆ, ಇದೆಲ್ಲವೂ ಸತ್ಯಕ್ಕೆ ದೂರವಾಗಿದೆ ಎಂದು ಬಿಜೆಪಿ ಮುಖಂಡರು ಹೇಳಿದ್ದಾರೆ.

ಇಂದು ಬಿಜೆಪಿಯ ಕೆಲವು ಸ್ನೇಹಿತರೊಂದಿಗೆ ಮಾತನಾಡಿದೆ. ಆ ನಂತರ ನನ್ನ ಮೊಬೈಲ್‌ಗೆ ಎಲ್ಲಾ ಕರೆಗಳನ್ನು ಡೈವರ್ಟ್ ಮಾಡಲಾಗುತ್ತಿದೆ ಎಂದು ಮಾರ್ಗರೇಟ್ ಆಳ್ವಾ ಅವರು ಆರೋಪಿಸಿದ್ದರು. ನನ್ನ ಫೋನ್ ಟ್ಯಾಪ್ ಆಗಿದ್ದು, ನನಗೆ ಕರೆ ಮಾಡಲು ಅಥವಾ ಸ್ವೀಕರಿಸಲು ಸಾಧ್ಯವಾಗುತ್ತಿಲ್ಲ. ನನ್ನ ಫೋನ್ ಸರಿಮಾಡಿದರೆ, ಇಂದು ರಾತ್ರಿ ಬಿಜೆಪಿ, ಟಿಎಂಸಿ ಅಥವಾ ಬಿಜೆಡಿಯಿಂದ ಯಾವುದೇ ಸಂಸದರನ್ನು ಕರೆಯುವುದಿಲ್ಲ‌ ಎಂಬ ಭರವಸೆ ನೀಡುತ್ತೇನೆ ಎಂದು ಬಿಜೆಪಿಯನ್ನು ಗುರಿಯಾಗಿಸಿ ಟ್ವೀಟ್ ಮಾಡಿದ್ದರು.

RELATED TOPICS:
English summary :Margaret Alvas phone tap allegation, no substance in the allegation: Prahlad Joshi hit back

ಜಮ್ಮು ಮತ್ತು ಕಾಶ್ಮೀರ ಭಯೋತ್ಪಾದಕ ದಾಳಿಯಲ್ಲಿ 4 ಯೋಧರು ಹುತಾತ್ಮ : 5 ಉಗ್ರರು ತಟಸ್ಥ
ಜಮ್ಮು ಮತ್ತು ಕಾಶ್ಮೀರ ಭಯೋತ್ಪಾದಕ ದಾಳಿಯಲ್ಲಿ 4 ಯೋಧರು ಹುತಾತ್ಮ : 5 ಉಗ್ರರು ತಟಸ್ಥ
ಕಚೇರಿಯ ಸಿಬ್ಬಂದಿಯ ಪುತ್ರಿಯರೊಂದಿಗೆ ರಕ್ಷಾಬಂಧನ ಆಚರಿಸಿದ ಪ್ರಧಾನಿ ಮೋದಿ
ಕಚೇರಿಯ ಸಿಬ್ಬಂದಿಯ ಪುತ್ರಿಯರೊಂದಿಗೆ ರಕ್ಷಾಬಂಧನ ಆಚರಿಸಿದ ಪ್ರಧಾನಿ ಮೋದಿ
ವರದಕ್ಷಿಣೆ ಕಿರುಕುಳ ಆರೋಪ, ನಶೆ ಮತ್ತಲ್ಲಿ ಪತ್ನಿಯ ತಲೆಮೇಲೆ ಮೂತ್ರ ವಿಸರ್ಜನೆ ಮಾಡಿ ವಿಕೃತಿ!
ವರದಕ್ಷಿಣೆ ಕಿರುಕುಳ ಆರೋಪ, ನಶೆ ಮತ್ತಲ್ಲಿ ಪತ್ನಿಯ ತಲೆಮೇಲೆ ಮೂತ್ರ ವಿಸರ್ಜನೆ ಮಾಡಿ ವಿಕೃತಿ!
ಅರುಂಧತಿ ಸಿನಿಮಾದಿಂದ ಪ್ರಭಾವಿತನಾದ ವಿದ್ಯಾರ್ಥಿ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ
ಅರುಂಧತಿ ಸಿನಿಮಾದಿಂದ ಪ್ರಭಾವಿತನಾದ ವಿದ್ಯಾರ್ಥಿ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ
ಆನ್‌ಲೈನ್‌ ಗೇಮ್ಸ್‌ನಲ್ಲಿ 11 ಕೋಟಿ ರೂ ಗೆದ್ದವನನ್ನ 1 ಕೋಟಿಗಾಗಿ ಅಪಹರಿಸಿದ್ದ ಸ್ನೇಹಿತರು, 7 ಮಂದಿ ಅರೆಸ್ಟ್
ಆನ್‌ಲೈನ್‌ ಗೇಮ್ಸ್‌ನಲ್ಲಿ 11 ಕೋಟಿ ರೂ ಗೆದ್ದವನನ್ನ 1 ಕೋಟಿಗಾಗಿ ಅಪಹರಿಸಿದ್ದ ಸ್ನೇಹಿತರು, 7 ಮಂದಿ ಅರೆಸ್ಟ್
ಕ್ಷುಲ್ಲಕ ಕಾರಣಕ್ಕೆ  ಗುಂಪು ಘರ್ಷಣೆ; 2 ಸಾವು, 6 ಮಂದಿಗೆ ಗಾಯ!
ಕ್ಷುಲ್ಲಕ ಕಾರಣಕ್ಕೆ ಗುಂಪು ಘರ್ಷಣೆ; 2 ಸಾವು, 6 ಮಂದಿಗೆ ಗಾಯ!
ಪ್ರವೀಣ್ ಹತ್ಯೆ, ಪ್ರಮುಖ ಮೂವರು ಆರೋಪಿಗಳ ಬಂಧನ
ಪ್ರವೀಣ್ ಹತ್ಯೆ, ಪ್ರಮುಖ ಮೂವರು ಆರೋಪಿಗಳ ಬಂಧನ
ಚಾಮರಾಜಪೇಟೆ ಮೈದಾನದಲ್ಲಿ ಸರ್ಕಾರದಿಂದಲೇ ಧ್ವಜಾರೋಹಣ, ತಿರಂಗ ಹಾರಾಟ ಹೊರತಾಗಿ ಯಾವುದೇ ಧಾರ್ಮಿಕ ಆಚರಣೆಗೆ ಅವಕಾಶವಿಲ್ಲ!
ಚಾಮರಾಜಪೇಟೆ ಮೈದಾನದಲ್ಲಿ ಸರ್ಕಾರದಿಂದಲೇ ಧ್ವಜಾರೋಹಣ, ತಿರಂಗ ಹಾರಾಟ ಹೊರತಾಗಿ ಯಾವುದೇ ಧಾರ್ಮಿಕ ಆಚರಣೆಗೆ ಅವಕಾಶವಿಲ್ಲ!
ದೆಹಲಿಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದನ್ನು ಕಡ್ಡಾಯ : ಉಲ್ಲಂಘಿಸುವವರಿಗೆ ರೂ.500 ದಂಡ
ದೆಹಲಿಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದನ್ನು ಕಡ್ಡಾಯ : ಉಲ್ಲಂಘಿಸುವವರಿಗೆ ರೂ.500 ದಂಡ
ಚಾಮರಾಜಪೇಟೆ ಈದ್ಗಾ ಮೈದಾನ ಏನ್​ ಜಮೀರ್ ಅಹ್ಮದ್ ಖಾನ್​ ಅಪ್ಪನ ಆಸ್ತಿಯೇ?
ಚಾಮರಾಜಪೇಟೆ ಈದ್ಗಾ ಮೈದಾನ ಏನ್​ ಜಮೀರ್ ಅಹ್ಮದ್ ಖಾನ್​ ಅಪ್ಪನ ಆಸ್ತಿಯೇ?
ನನ್ನಲ್ಲೂ ದಾಖಲೆಗಳಿವೆ, ಬಿಚ್ಚಿದರೆ ಅವೇ ಸರ್ಟಿಫಿಕೇಟ್‌ ಕೋರ್ಸ್‌ ಗಿಂತ ಬೃಹತ್‌ ಚಾಪ್ಟರ್‌ 1, ಚಾಪ್ಟರ್ 2, ಚಾಪ್ಟರ್‌ 3 ಆಗುತ್ತವೆ; ಬಿಚ್ಚಲೇ?
ನನ್ನಲ್ಲೂ ದಾಖಲೆಗಳಿವೆ, ಬಿಚ್ಚಿದರೆ ಅವೇ ಸರ್ಟಿಫಿಕೇಟ್‌ ಕೋರ್ಸ್‌ ಗಿಂತ ಬೃಹತ್‌ ಚಾಪ್ಟರ್‌ 1, ಚಾಪ್ಟರ್ 2, ಚಾಪ್ಟರ್‌ 3 ಆಗುತ್ತವೆ; ಬಿಚ್ಚಲೇ?
ಸ್ಮಾರ್ಟ್ ವಾಚ್ ಬಳಸಿ ಕೆಪಿಟಿಸಿಎಲ್‌ ಪರೀಕ್ಷೆ ಬರೆಯುತ್ತಿದ್ದವನ ಬಂಧನ
ಸ್ಮಾರ್ಟ್ ವಾಚ್ ಬಳಸಿ ಕೆಪಿಟಿಸಿಎಲ್‌ ಪರೀಕ್ಷೆ ಬರೆಯುತ್ತಿದ್ದವನ ಬಂಧನ

ನ್ಯೂಸ್ MORE NEWS...