Fri,Aug12,2022
ಕನ್ನಡ / English

ಕಠಿಣ ಕ್ರಮ ಭರವಸೆ ಈಡೇರಿಸದ ಸರ್ಕಾರ : ಬೇಸತ್ತ ಬಿಜೆಪಿ ಕಾರ್ಯಕರ್ತರಿಂದ ಸಾಮೂಹಿಕ ರಾಜೀನಾಮೆ | JANATA NEWS

27 Jul 2022
471

ಚಿಕ್ಕಮಗಳೂರು : ಬಿಜೆಪಿ ಕಾರ್ಯಕರ್ತರ ಮೇಲೆ ನಿರಂತರ ದಾಳಿ ನಡೆಸಿ ಅನೇಕ ಹತ್ಯೆಗಳು ನಡೆದಿದ್ದರೂ, ಕಠಿಣ ಕ್ರಮದ ಭರವಸೆ ಈಡೇರಿಸದ ಪಕ್ಷದ ಸರ್ಕಾರದ ವಿರುದ್ಧ ಬೇಸತ್ತ ಬಿಜೆಪಿ ಚಿಕ್ಕಮಗಳೂರು ಜಿಲ್ಲಾ ಯುವ ಮೋರ್ಚಾ ಜಿಲ್ಲಾಧ್ಯಕ್ಷರು ಸೇರಿದಂತೆ ಎಲ್ಲಾ ಪದಾಧಿಕಾರಿಗಳು ಹಾಗೂ 9 ಮಂಡಲದ ಅಧ್ಯಕ್ಷರು ಸಾಮೂಹಿಕ ರಾಜೀನಾಮೆ ನೀಡಿದ್ದಾರೆ.

ಈ ಕುರಿತು ಜಿಲ್ಲಾ ಘಟಕ ತನ್ನ ಪ್ರಕಟಣೆಯಲ್ಲಿ, ಬಿಜೆಪಿ ಇದೊಂದು ಕೇವಲ ರಾಜಕೀಯ ಪಕ್ಷವಲ್ಲ ಈ ಪಕ್ಷಕ್ಕೆ ತನ್ನದೇ ಆದಂತಹ ಇತಿಹಾಸ ವಿಚಾರ ಸಿದ್ಧಾಂತಕ್ಕಾಗಿ ಅನೇಕ ಕಾರ್ಯಕರ್ತರ ಬಲಿದಾನ ನಡೆದಿರುವುದು ಇತಿಹಾಸವಾದರೆ ಇಂದಿನ ಕಾಲಘಟ್ಟದಲ್ಲಿ ಕೂಡ ಸೈದಾಂತಿಕ ವಿಚಾರಧಾರೆಗೆ ಹೋರಾಡುವಂತಹ ದುರ್ಗತಿ ಬಂದೊದಗಿರುವುದು ಕಾರ್ಯಕರ್ತರಿಗೆ ನೋವಾಗುತ್ತಿದೆ. ಪ್ರವೀಣ ನೆಟ್ಟರ ಸಾವು ಹಿಂದೂ ಸಮಾಜಕ್ಕೆ ತುಂಬಲಾರದ ನಷ್ಟವಾಗಿದ್ದು, ಅಮಾನುಷವಾಗಿ ಬರ್ಬರವಾಗಿ ಹೇಡಿಗಳಂತೆ ರಾತ್ರಿ ಸಮಯದಲ್ಲಿ ಹಿಂದಿನಿಂದ ಬಂದು ಹೊಡೆದಿರುವುದು ಹೇಡಿಗಳು ಕೃತ್ಯವಾಗಿದೆ. ಬಿಜೆಪಿಯ ಯುವ ಮೋರ್ಚಾ ಸಕ್ರಿಯ ಕಾರ್ಯಕರ್ತನಾಗಿ ಸೇವೆಗೋಸ್ಕರ ತೊಡಗಿಸಿಕೊಂಡಿದ್ದ ಹುಡುಗ ಇಂದು ಸಮಾಜಕ್ಕಾಗಿ ಪ್ರಾಣ ತೆತ್ತಿರುವುದು. ದುರ್ದೈವದ ಸಂಗತಿ ಕರ್ನಾಟಕ ಸರ್ಕಾರ ಆರೋಪಿಗಳನ್ನು ಬಂಧಿಸಿ ಉಗ್ರ ಶಿಕ್ಷೆಯನ್ನು ನೀಡಬೇಕು ಮತ್ತು ಮುಂದೆ ಮತ್ತೆಂದೂ ಕೂಡ ಈ ತರಹದ ಘಟನೆಗಳು ನಡೆಯದಂತೆ ಎಚ್ಚರ ವಹಿಸಬೇಕು ಎಂದು ಆಗ್ರಹಿಸುತ್ತೇವೆ. ಹಿಂದೆಲ್ಲಾ ನಡೆದಂತಹ ಕೊಲೆಗಳಿಗೆ ಯಾವ ರೀತಿಯಲ್ಲಿ ನ್ಯಾಯ ಸಿಕ್ಕಿದೆ ಎನ್ನುವುದು ನಮ್ಮ ಕಣ್ಣಮುಂದೆಯೇ ಇದೆ. ಕಠಿಣ ಕ್ರಮ ಎನ್ನುವ ಭರವಸೆ ಭರವಸೆಯಾಗಿಯೇ ಉಳಿದಿರುವ ಕಾರಣ, ಬಿಜೆಪಿ ಚಿಕ್ಕಮಗಳೂರು ಜಿಲ್ಲಾ ಯುವ ಮೋರ್ಚಾ ಜಿಲ್ಲಾಧ್ಯಕ್ಷರಾದಿಯಾಗಿ ಜಿಲ್ಲೆಯ ಯುವ ಮೋರ್ಚಾದ ಎಲ್ಲಾ ಪದಾಧಿಕಾರಿಗಳು ಹಾಗೂ 9 ಮಂಡಲದ ಅಧ್ಯಕ್ಷರು ಸೇರಿ ಪಕ್ಷದ ಜವಾಬ್ದಾರಿಗಳಿಗೆ ಸಾಮೂಹಿಕ ರಾಜೀನಾಮೆ ನೀಡುತ್ತಿದ್ದೇವೆ", ಎಂದು ತಮ್ಮ ಬಿಜೆಪಿ ಸರ್ಕಾರದ ಆಡಳಿತ ವೈಖರಿ ವಿರುದ್ಧ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

RELATED TOPICS:
English summary : The government did not fulfill the promise of strict action: Mass resignation by fed-up BJP workers

ಜಮ್ಮು ಮತ್ತು ಕಾಶ್ಮೀರ ಭಯೋತ್ಪಾದಕ ದಾಳಿಯಲ್ಲಿ 4 ಯೋಧರು ಹುತಾತ್ಮ : 5 ಉಗ್ರರು ತಟಸ್ಥ
ಜಮ್ಮು ಮತ್ತು ಕಾಶ್ಮೀರ ಭಯೋತ್ಪಾದಕ ದಾಳಿಯಲ್ಲಿ 4 ಯೋಧರು ಹುತಾತ್ಮ : 5 ಉಗ್ರರು ತಟಸ್ಥ
ಕಚೇರಿಯ ಸಿಬ್ಬಂದಿಯ ಪುತ್ರಿಯರೊಂದಿಗೆ ರಕ್ಷಾಬಂಧನ ಆಚರಿಸಿದ ಪ್ರಧಾನಿ ಮೋದಿ
ಕಚೇರಿಯ ಸಿಬ್ಬಂದಿಯ ಪುತ್ರಿಯರೊಂದಿಗೆ ರಕ್ಷಾಬಂಧನ ಆಚರಿಸಿದ ಪ್ರಧಾನಿ ಮೋದಿ
ವರದಕ್ಷಿಣೆ ಕಿರುಕುಳ ಆರೋಪ, ನಶೆ ಮತ್ತಲ್ಲಿ ಪತ್ನಿಯ ತಲೆಮೇಲೆ ಮೂತ್ರ ವಿಸರ್ಜನೆ ಮಾಡಿ ವಿಕೃತಿ!
ವರದಕ್ಷಿಣೆ ಕಿರುಕುಳ ಆರೋಪ, ನಶೆ ಮತ್ತಲ್ಲಿ ಪತ್ನಿಯ ತಲೆಮೇಲೆ ಮೂತ್ರ ವಿಸರ್ಜನೆ ಮಾಡಿ ವಿಕೃತಿ!
ಅರುಂಧತಿ ಸಿನಿಮಾದಿಂದ ಪ್ರಭಾವಿತನಾದ ವಿದ್ಯಾರ್ಥಿ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ
ಅರುಂಧತಿ ಸಿನಿಮಾದಿಂದ ಪ್ರಭಾವಿತನಾದ ವಿದ್ಯಾರ್ಥಿ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ
ಆನ್‌ಲೈನ್‌ ಗೇಮ್ಸ್‌ನಲ್ಲಿ 11 ಕೋಟಿ ರೂ ಗೆದ್ದವನನ್ನ 1 ಕೋಟಿಗಾಗಿ ಅಪಹರಿಸಿದ್ದ ಸ್ನೇಹಿತರು, 7 ಮಂದಿ ಅರೆಸ್ಟ್
ಆನ್‌ಲೈನ್‌ ಗೇಮ್ಸ್‌ನಲ್ಲಿ 11 ಕೋಟಿ ರೂ ಗೆದ್ದವನನ್ನ 1 ಕೋಟಿಗಾಗಿ ಅಪಹರಿಸಿದ್ದ ಸ್ನೇಹಿತರು, 7 ಮಂದಿ ಅರೆಸ್ಟ್
ಕ್ಷುಲ್ಲಕ ಕಾರಣಕ್ಕೆ  ಗುಂಪು ಘರ್ಷಣೆ; 2 ಸಾವು, 6 ಮಂದಿಗೆ ಗಾಯ!
ಕ್ಷುಲ್ಲಕ ಕಾರಣಕ್ಕೆ ಗುಂಪು ಘರ್ಷಣೆ; 2 ಸಾವು, 6 ಮಂದಿಗೆ ಗಾಯ!
ಪ್ರವೀಣ್ ಹತ್ಯೆ, ಪ್ರಮುಖ ಮೂವರು ಆರೋಪಿಗಳ ಬಂಧನ
ಪ್ರವೀಣ್ ಹತ್ಯೆ, ಪ್ರಮುಖ ಮೂವರು ಆರೋಪಿಗಳ ಬಂಧನ
ಚಾಮರಾಜಪೇಟೆ ಮೈದಾನದಲ್ಲಿ ಸರ್ಕಾರದಿಂದಲೇ ಧ್ವಜಾರೋಹಣ, ತಿರಂಗ ಹಾರಾಟ ಹೊರತಾಗಿ ಯಾವುದೇ ಧಾರ್ಮಿಕ ಆಚರಣೆಗೆ ಅವಕಾಶವಿಲ್ಲ!
ಚಾಮರಾಜಪೇಟೆ ಮೈದಾನದಲ್ಲಿ ಸರ್ಕಾರದಿಂದಲೇ ಧ್ವಜಾರೋಹಣ, ತಿರಂಗ ಹಾರಾಟ ಹೊರತಾಗಿ ಯಾವುದೇ ಧಾರ್ಮಿಕ ಆಚರಣೆಗೆ ಅವಕಾಶವಿಲ್ಲ!
ದೆಹಲಿಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದನ್ನು ಕಡ್ಡಾಯ : ಉಲ್ಲಂಘಿಸುವವರಿಗೆ ರೂ.500 ದಂಡ
ದೆಹಲಿಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದನ್ನು ಕಡ್ಡಾಯ : ಉಲ್ಲಂಘಿಸುವವರಿಗೆ ರೂ.500 ದಂಡ
ಚಾಮರಾಜಪೇಟೆ ಈದ್ಗಾ ಮೈದಾನ ಏನ್​ ಜಮೀರ್ ಅಹ್ಮದ್ ಖಾನ್​ ಅಪ್ಪನ ಆಸ್ತಿಯೇ?
ಚಾಮರಾಜಪೇಟೆ ಈದ್ಗಾ ಮೈದಾನ ಏನ್​ ಜಮೀರ್ ಅಹ್ಮದ್ ಖಾನ್​ ಅಪ್ಪನ ಆಸ್ತಿಯೇ?
ನನ್ನಲ್ಲೂ ದಾಖಲೆಗಳಿವೆ, ಬಿಚ್ಚಿದರೆ ಅವೇ ಸರ್ಟಿಫಿಕೇಟ್‌ ಕೋರ್ಸ್‌ ಗಿಂತ ಬೃಹತ್‌ ಚಾಪ್ಟರ್‌ 1, ಚಾಪ್ಟರ್ 2, ಚಾಪ್ಟರ್‌ 3 ಆಗುತ್ತವೆ; ಬಿಚ್ಚಲೇ?
ನನ್ನಲ್ಲೂ ದಾಖಲೆಗಳಿವೆ, ಬಿಚ್ಚಿದರೆ ಅವೇ ಸರ್ಟಿಫಿಕೇಟ್‌ ಕೋರ್ಸ್‌ ಗಿಂತ ಬೃಹತ್‌ ಚಾಪ್ಟರ್‌ 1, ಚಾಪ್ಟರ್ 2, ಚಾಪ್ಟರ್‌ 3 ಆಗುತ್ತವೆ; ಬಿಚ್ಚಲೇ?
ಸ್ಮಾರ್ಟ್ ವಾಚ್ ಬಳಸಿ ಕೆಪಿಟಿಸಿಎಲ್‌ ಪರೀಕ್ಷೆ ಬರೆಯುತ್ತಿದ್ದವನ ಬಂಧನ
ಸ್ಮಾರ್ಟ್ ವಾಚ್ ಬಳಸಿ ಕೆಪಿಟಿಸಿಎಲ್‌ ಪರೀಕ್ಷೆ ಬರೆಯುತ್ತಿದ್ದವನ ಬಂಧನ

ನ್ಯೂಸ್ MORE NEWS...