Fri,Aug12,2022
ಕನ್ನಡ / English

ಪ್ರವೀಣ್ ನೆಟ್ಟಾರು ಹತ್ಯೆ, ಜಾತಿ ಧರ್ಮ ಪಕ್ಷ ಲೆಕ್ಕಿಸದೆ ಮುಲಾಜಿಲ್ಲದೆ ಬಂಧಿಸಿ: ಸಿದ್ದರಾಮಯ್ಯ | JANATA NEWS

27 Jul 2022
397

ಬೆಂಗಳೂರು : ಬಿಜೆಪಿ ಜಿಲ್ಲಾ ಯುವ ಮೋರ್ಚಾ ಕಾರ್ಯಕಾರಿಣಿ ಸಮಿತಿ ಸದಸ್ಯ ಪ್ರವೀಣ್ ನೆಟ್ಟಾರ್ ಹತ್ಯೆಯನ್ನು ವಿಪಕ್ಷ ನಾಯಕ ಸಿದ್ದರಾಮಯ್ಯ ಖಂಡಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಮಾಜಿ ಸಿಎಂ ಸಿದ್ದರಾಮಯ್ಯ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿರುವ ಬಜರಂಗದಳದ ನಾಯಕ ಪ್ರವೀಣ್ ನೆಟ್ಟಾರ್ ಹತ್ಯೆ ಖಂಡನೀಯ. ಪೊಲೀಸರು ತಕ್ಷಣ ಕೊಲೆಗಡುಕರನ್ನು ಬಂಧಿಸಿ ಊಹಾಪೋಹಗಳಿಂದ ಶಾಂತಿ-ಸುವ್ಯವಸ್ಥೆ ಕದಡುವುದನ್ನು ತಪ್ಪಿಸಬೇಕು. ಕೊಲೆಗಡುಕರ ಪಕ್ಷ,ಜಾತಿ,ಧರ್ಮವನ್ನು ಲೆಕ್ಕಿಸದೆ ಪೊಲೀಸರು ಮುಲಾಜಿಲ್ಲದೆ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಪೊಲೀಸರು ತಕ್ಷಣ ಕೊಲೆಗಡುಕರನ್ನು ಬಂಧಿಸಿ ಊಹಾಪೋಹಗಳಿಂದ ಶಾಂತಿ-ಸುವ್ಯವಸ್ಥೆ ಕದಡುವುದನ್ನು ತಪ್ಪಿಸಬೇಕು. ಕೊಲೆಗಡುಕರ ಪಕ್ಷ,ಜಾತಿ, ಧರ್ಮವನ್ನು ಲೆಕ್ಕಿಸದೆ ಪೊಲೀಸರು ಮುಲಾಜಿಲ್ಲದೆ ಕ್ರಮಕೈಗೊಳ್ಳಬೇಕು ಎಂದು ಟ್ವೀಟ್ ಮಾಡಿ ಒತ್ತಾಯಿಸಿದ್ದಾರೆ.

RELATED TOPICS:
English summary :Praveen Nettarus murder, arrested without hesitation, caste, creed: Siddaramaiah

ಪ್ರಧಾನಿ ಮೋದಿಯವರ ವಿದೇಶಾಂಗ ನೀತಿಗಾಗಿ ಈಗ ಅಂತರರಾಷ್ಟ್ರೀಯ ಮನ್ನಣೆ

ಜಮ್ಮು ಮತ್ತು ಕಾಶ್ಮೀರ ಭಯೋತ್ಪಾದಕ ದಾಳಿಯಲ್ಲಿ 4 ಯೋಧರು ಹುತಾತ್ಮ : 5 ಉಗ್ರರು ತಟಸ್ಥ

ಕಚೇರಿಯ ಸಿಬ್ಬಂದಿಯ ಪುತ್ರಿಯರೊಂದಿಗೆ ರಕ್ಷಾಬಂಧನ ಆಚರಿಸಿದ ಪ್ರಧಾನಿ ಮೋದಿ

ವರದಕ್ಷಿಣೆ ಕಿರುಕುಳ ಆರೋಪ, ನಶೆ ಮತ್ತಲ್ಲಿ ಪತ್ನಿಯ ತಲೆಮೇಲೆ ಮೂತ್ರ ವಿಸರ್ಜನೆ ಮಾಡಿ ವಿಕೃತಿ!

ಅರುಂಧತಿ ಸಿನಿಮಾದಿಂದ ಪ್ರಭಾವಿತನಾದ ವಿದ್ಯಾರ್ಥಿ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ

ಆನ್‌ಲೈನ್‌ ಗೇಮ್ಸ್‌ನಲ್ಲಿ 11 ಕೋಟಿ ರೂ ಗೆದ್ದವನನ್ನ 1 ಕೋಟಿಗಾಗಿ ಅಪಹರಿಸಿದ್ದ ಸ್ನೇಹಿತರು, 7 ಮಂದಿ ಅರೆಸ್ಟ್

ಕ್ಷುಲ್ಲಕ ಕಾರಣಕ್ಕೆ  ಗುಂಪು ಘರ್ಷಣೆ; 2 ಸಾವು, 6 ಮಂದಿಗೆ ಗಾಯ!

ಪ್ರವೀಣ್ ಹತ್ಯೆ, ಪ್ರಮುಖ ಮೂವರು ಆರೋಪಿಗಳ ಬಂಧನ

ಚಾಮರಾಜಪೇಟೆ ಮೈದಾನದಲ್ಲಿ ಸರ್ಕಾರದಿಂದಲೇ ಧ್ವಜಾರೋಹಣ, ತಿರಂಗ ಹಾರಾಟ ಹೊರತಾಗಿ ಯಾವುದೇ ಧಾರ್ಮಿಕ ಆಚರಣೆಗೆ ಅವಕಾಶವಿಲ್ಲ!

ದೆಹಲಿಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದನ್ನು ಕಡ್ಡಾಯ : ಉಲ್ಲಂಘಿಸುವವರಿಗೆ ರೂ.500 ದಂಡ

ಚಾಮರಾಜಪೇಟೆ ಈದ್ಗಾ ಮೈದಾನ ಏನ್​ ಜಮೀರ್ ಅಹ್ಮದ್ ಖಾನ್​ ಅಪ್ಪನ ಆಸ್ತಿಯೇ?

ನ್ಯೂಸ್ MORE NEWS...