ಪ್ರವೀಣ್ ನೆಟ್ಟಾರು ಹತ್ಯೆ : 7 ಮಂದಿ SDPI ಕಾರ್ಯಕರ್ತರು ವಶಕ್ಕೆ | JANATA NEWS

ಮಂಗಳೂರು : ಪ್ರವೀಣ್ ನೆಟ್ಟಾರುರನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಏಳು ಮಂದಿ ಎಸ್ ಡಿಪಿಐ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ನಿನ್ನೆ ತಡರಾತ್ರಿ ಶಂಕಿತ ಆರೋಪದ ಹಿನ್ನೆಲೆ ಬೆಳ್ಳಾರೆ ಎಸ್ಡಿಪಿಐ ಕಾರ್ಯಕರ್ತರ ಮನೆಗೆ ನುಗ್ಗಿ ಏಳು ಮಂದಿ ಕಾರ್ಯಕರ್ತರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಪೊಲೀಸರು ಏಳು ಮಂದಿಯನ್ನು ವಶಕ್ಕೆ ಪಡೆದ ಬೆನ್ನಲ್ಲೇ ಪೊಲೀಸರು ಅಮಾಯಕರನ್ನು ವಶಪಡಿಸಿಕೊಳ್ಳುತ್ತಿದ್ದಾರೆ ಎಂದು ಎಸ್ಡಿಪಿಐ ಆರೋಪಿಸಿದೆ.
RELATED TOPICS:
English summary :Praveen Nettaru murder: 7 SDPI workers arrested