Thu,May09,2024
ಕನ್ನಡ / English

ಸರ್ಕಾರದ ಕಾಳಜಿಯಲ್ಲಿ ಸಾಚಾತನವಿಲ್ಲ, ಸಾವಿನಲ್ಲೂ ಸಿಂಪಥಿ ಗಿಟ್ಟಿಸುವ ವ್ಯರ್ಥ ಪ್ರಯತ್ನ ವಾಕರಿಕೆ ತರಿಸುತ್ತದೆ! | JANATA NEWS

28 Jul 2022
1856

ಬೆಂಗಳೂರು : ಸಾವಿನ ಮನೆಯಲ್ಲಿ ಸಂಭ್ರಮಿಸುವ ವಿಕೃತಿ ಬೇಡವೆಂದು ನಾನು ಹೇಳಿದ್ದೆ. ಪಾಪ, ರಾಜ್ಯ ಬಿಜೆಪಿ ಸರ್ಕಾರಕ್ಕೆ ಮಧ್ಯರಾತ್ರಿಯಲ್ಲೇ ಜ್ಞಾನೋದಯವಾಗಿದೆ ಎಂದು ಟೀಕೆ ಮಾಡಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ಬಿಜೆಪಿ ಸಾವುಗಳನ್ನೇ ಸಾಧನೆಗಳನ್ನಾಗಿ ಮಾಡಿಕೊಂಡಿದೆ, ಸರ್ಕಾರದ ಕಾಳಜಿಯಲ್ಲಿ ಸಾಚಾತನವಿಲ್ಲ. ಸಾವಿನಲ್ಲೂ ಸಿಂಪಥಿ ಗಿಟ್ಟಿಸುವ ವ್ಯರ್ಥ ಪ್ರಯತ್ನ ವಾಕರಿಕೆ ತರಿಸುತ್ತದೆ. ಸಾಧನಾ ಸಮಾವೇಶ ನಿಂತಿತಲ್ಲ ಎನ್ನುವ ಹತಾಶೆ ಎದ್ದು ಕಾಣುತ್ತಿದೆ. ರಾಜ್ಯದಲ್ಲಿ ಸಾವುಗಳ ಮೆರವಣಿಗೆ ನಡೆಯುತ್ತಿರುವುದಷ್ಟೇ ಬಿಜೆಪಿ ಸರ್ಕಾರದ ವರ್ಷದ ಸಾಧನೆ ಎಂದು ಹರಿಹಾಯ್ದಿದ್ದಾರೆ.

ಜಾತಿ, ಧರ್ಮ, ಆಚಾರ, ವಿಚಾರ, ಆಹಾರ, ವ್ಯಾಪಾರ, ಉಡುಗೆ-ತೊಡುಗೆ ನೆಪದಲ್ಲಿ ರಾಜ್ಯವನ್ನು ಭಾವನಾತ್ಮಕವಾಗಿ ಛಿದ್ರ ಛಿದ್ರ ಮಾಡಿದ್ದಾ ಸಾಧನೆ ತಿನ್ನುವ ಅನ್ನದಲ್ಲಿ, ಕಲಿಯುವ ಅಕ್ಷರದಲ್ಲಿ, ಉರಿಯುವ ಮನೆಯಲ್ಲಿ ಮತಕ್ಕಾಗಿ ಕೋಮುಗಳ ಇರಿಯುವುದಾ ಸಾಧನೆ?. ಇನ್ನೆಷ್ಟು ಯುವಕರ ಕಗ್ಗೊಲೆ ಆಗಬೇಕು? ಅದೆಷ್ಟು ಬಡಮನೆಗಳ ದೀಪಗಳು ಆರಬೇಕು? ಮತ್ತೆಷ್ಟು ಹೆತ್ತ ಕರುಳುಗಳು ಕಣ್ಣೀರಿಡಬೇಕು? ಹರ್ಷ, ಚಂದ್ರು ತಾಯಿಂದರ ಆರ್ತನಾದ ಸರ್ಕಾರಕ್ಕೆ ಕೇಳಿಸಿದ್ದರೆ ಪ್ರವೀಣ್ ನೆಟ್ಟಾರು ಅವರ ಅಮ್ಮನ ಆರ್ತನಾದ ಕೇಳುವ ಸ್ಥಿತಿ ಬರುತ್ತಿತ್ತಾ? ಕೊಲೆಯನ್ನೇ ತಡೆಯಲಾಗದೇ ಈಗ ʼಕೃತಕ ಸಾಂತ್ವನʼ ಹೇಳಿದರೇನು ಪ್ರಯೋಜನ? ಎಂದು ಹೆಚ್ ಡಿಕೆ ಸರಣಿ ಪ್ರಶ್ನೆಗಳನ್ನು ಸರ್ಕಾರಕ್ಕೆ ಕೇಳಿದ್ದಾರೆ.

ತಾಯಿಂದಿರ ಆರ್ತನಾದ ಸರಕಾರದ ಕಿವಿಗೆ ಇಂಪಾದ ʼನಾದʼದಂತೆ ಕೇಳುತ್ತಿವೆಯಾ? ಬಿಜೆಪಿಯ ʼಮತಕ್ಕಾಗಿ ಮರಣಮೃದಂಗʼದ ಆಳ-ಅಗಲ ಈಗ ಜನರಿಗೂ ಅರ್ಥವಾಗುತ್ತಿದೆ. ಬಿಜೆಪಿ ಅಧ್ಯಕ್ಷರು ಸೇರಿ ಸಚಿವರಿಬ್ಬರಿಗೆ ಎದುರಾದ ಪ್ರತಿರೋಧವೇ ಜನರ ತಾಳ್ಮೆ ಕಟ್ಟೆಯೊಡೆದಿದೆ ಎನ್ನುವುದಕ್ಕೆ ಸಾಕ್ಷಿ ಎಂದು ಹೇಳಿದ್ದಾರೆ.

RELATED TOPICS:
English summary :There is no realism in the governments concern. The futile attempt to gain sympathy even in death is nauseating

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ನ್ಯೂಸ್ MORE NEWS...