Fri,Apr26,2024
ಕನ್ನಡ / English

ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ NIA ತನಿಖೆಗೆ! | JANATA NEWS

29 Jul 2022
4387

ಬೆಂಗಳೂರು : ಪ್ರವೀಣ್‌ ನೆಟ್ಟಾರು ಹತ್ಯೆಯ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳಕ್ಕೆ(ಎನ್‌ಐಎ) ವಹಿಸಲಾಗಿದೆ.

ಈ ಬಗ್ಗೆ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಅವರು, ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ ಕುರಿತಂತೆ ಡಿಜಿ-ಐಜಿ ಜೊತೆಗೆ ಚರ್ಚೆ ಮಾಡಿದ್ದೇನೆ. ಪ್ರವೀಣ್ ಹತ್ಯೆ ಸಂಘಟಿತ ಅಪರಾಧವಾಗಿದೆ ಎಂಬ ಶಂಕೆ ವ್ಯಕ್ತವಾಗಿದೆ. ಅಲ್ಲದೇ, ಈ ಪ್ರಕರಣವು ಅಂತಾರಾಜ್ಯ ವಿಚಾರವಾಗಿದೆ. ಇದರ ಸಂಪೂರ್ಣವಾದ ಮಾಹಿತಿಯನ್ನೂ ಸಂಗ್ರಹಿಸಲು ಹೇಳಿದ್ದೇನೆ. ತನಿಖೆಯು ತ್ವರಿತಗತಿಯ ಪ್ರಗತಿಯಲ್ಲಿದ್ದು, ಎಲ್ಲ ಮಾಹಿತಿ ಪಡೆದ ಮೇಲೆ ಎನ್​​ಐಎಗೆ ಪತ್ರ ಬರೆಯುಲು ತಿಳಿಸಿದ್ದೇನೆ.

ದೇಶದ ಭದ್ರತೆಗೆ ಧಕ್ಕೆ ತರುವ ಭಯೋತ್ಪಾದನಾ ಇತ್ಯಾದಿ ರೀತಿ ಪ್ರಕರಣವನ್ನು ಎನ್‌ಐಎಗೆ ವಹಿಸಲಾಗುತ್ತದೆ. ಕೇಂದ್ರ ಸರ್ಕಾರದ ನಿಯಂತ್ರಣದಲ್ಲಿರುವ ಎನ್‌ಐಎಗೆ ಈ ಹಿಂದೆ ಶಿವಮೊಗ್ಗ ಹರ್ಷ ಕೊಲೆಯ ಪ್ರಕರಣವನ್ನು ವಹಿಸಲಾಗಿದ್ದು ತನಿಖೆ ನಡೆಯುತ್ತಿದೆ. ಎನ್ಐಎಗೆ ವಹಿಸಲು ನಾವು ತೀರ್ಮಾನಿಸಿದ್ದು, ಅಂತಿಮವಾಗಿ ಕೇಂದ್ರ ಗೃಹ ಇಲಾಖೆ ನಿರ್ಧರಿಸಲಿದೆ ಎಂದು ಸಿಎಂ ಬೊಮ್ಮಾಯಿ ಹೇಳಿದರು.

RELATED TOPICS:
English summary :Praveen Nettarus murder case to be investigated by NIA!

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ನ್ಯೂಸ್ MORE NEWS...