Sun,May19,2024
ಕನ್ನಡ / English

ಸಿದ್ದರಾಮಯ್ಯ ಹೇಳಿದ್ದೆಲ್ಲಾ ವೇದವಾಕ್ಯವಲ್ಲ: ಸಿಎಂ ಬಸವರಾಜ ಬೊಮ್ಮಾಯಿ | JANATA NEWS

29 Jul 2022
3189

ಬೆಂಗಳೂರು : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಮುಖ್ಯಮಂತ್ರಿಗಳು ರಾಜೀನಾಮೆ ನೀಡಬೇಕು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿಕೆಗೆ, ಸಿದ್ದರಾಮಯ್ಯ ಅವರು ಹೇಳುವುದೆಲ್ಲಾ ವೇದವಾಕ್ಯವಲ್ಲ ಎಂದು ಪ್ರತಿಕ್ರಿಯಿಸಿದರು.

ಬಿಜೆಪಿ ಸರ್ಕಾರದ ಅವಧಿಯಲ್ಲೇ ಹೆಚ್ಚು ಕೊಲೆಗಳಾಗಿವೆ ಎಂದು ಹೇಳಿದ್ದರು. ಇದಕ್ಕೆ ಬೆಂಗಳೂರಿನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರು, ಸಿದ್ದರಾಮಯ್ಯ ಅವರು ಸಿಎಂ ಆಗಿದ್ದಾಗ 32 ಕೊಲೆಗಳು ನಡೆದಿವೆ. ಅವಾಗ ಅವರು ಏನು ಮಾಡುತ್ತಿದ್ದರು. ರಾಜಕೀಯ ಕಣ್ಣಿಂದ ನೋಡಿದರೆ ಅದೇ ತರ ಕಾಣುತ್ತದೆ. ನಮಗೆ ಗೊತ್ತಿಗೆ ಹೇಗೆ ಕಾನೂನು ಸುವ್ಯವಸ್ಥೆ ನಿಭಾಯಿಸಬೇಕು ಎಂದು ತಿರುಗೇಟು ನೀಡಿದರು.

ಎಸ್‍ಡಿಪಿಐ, ಪಿಎಫ್‍ಐ ಸಂಘಟನೆಗಳಿಗೆ ಫಂಡಿಂಗ್ ಮಾಡುತ್ತಿರುವುದೇ ಬಿಜೆಪಿ ಪಕ್ಷ ಎಂಬ ಹೇಳಿಕೆ ಅತ್ಯಂತ ಹಾಸ್ಯಾಸ್ಪದವಾಗಿದೆ. ಇದು ಕಾಂಗ್ರೆಸ್‌ನ ರಾಜಕೀಯ ದಿವಾಳಿತನವನ್ನು ಬಿಂಬಿಸುತ್ತದೆ. ಸರ್ಕಾರದಲ್ಲಿ ಯಾರೂ ರಾಜೀನಾಮೆ ಕೊಡುವ ಅಗತ್ಯವಿಲ್ಲ. ಇಂತಹ ಸಂದರ್ಭದಲ್ಲಿ ಕರ್ತವ್ಯದಿಂದ ವಿಮುಖರಾಗುವುದಿಲ್ಲ. ಗಟ್ಟಿಯಾಗಿ ನಿಂತು ಕಠಿಣ ನಿಲುವುಗಳನ್ನು ತೆಗೆದುಕೊಂಡು ಕೆಲಸ ಮಾಡಲಾಗುತ್ತಿದೆ ಎಂದರು.

ಈ ಹಿಂದೆ ಐದು ವರ್ಷ ಆಡಳಿತ ನಡೆಸಿದ ಸಿದ್ದರಾಮಯ್ಯನವರ ಸರ್ಕಾರದ ಅವಧಿಯಲ್ಲಿ ಎಸ್​ಡಿಪಿಐ ಮತ್ತು ಪಿ‌ಎಫ್ಐ ಮೇಲಿನ ಕೇಸ್ ತೆಗೆದಿದ್ದೇ ಇದಕ್ಕೆಲ್ಲ‌ ಕಾರಣ. ಈ ಎಲ್ಲಾ ಆರ್ಗನೈಸ್ಡ್‌ ಕ್ರೈಂ ಮಟ್ಟ ಹಾಕುವ ಕೆಲಸವನ್ನು ನಾವು ಮಾಡುತ್ತೇವೆ ಎಂದರು. ಫಾಜಿಲ್ ಕೊಲೆಗೆ ಕಾರಣದ ಪ್ರಾಥಮಿಕ ಮಾಹಿತಿ ನನಗೆ ಗೊತ್ತಿಲ್ಲ. ಪೊಲೀಸರಿಗೆ ಗೊತ್ತಿರಬಹುದು, ತನಿಖೆ ನಡೆಸುತ್ತಿದ್ದಾರೆ ಎಂದ ಸಿಎಂ, ರಿವೆಂಜ್ ಕೊಲೆನಾ ಎಂಬ ಪ್ರಶ್ನೆಗೆ ಮಾಹಿತಿ ಇಲ್ಲ ಎಂದು ತಿಳಿಸಿದರು.

RELATED TOPICS:
English summary :Everything Siddaramaiah said is not Vedavaka: CM Basavaraja Bommai

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...