Fri,Aug12,2022
ಕನ್ನಡ / English

ಬೆಂಗಳೂರಿನಲ್ಲಿ ಸ್ನೇಹಿತನನ್ನೇ ಚಾಕುವಿನಿಂದ ಇರಿದು ಬರ್ಬರ ಹತ್ಯೆ | JANATA NEWS

30 Jul 2022
380

ಬೆಂಗಳೂರು : ಬೆಂಗಳೂರಿನಲ್ಲಿ ಚಾಕುವಿನಿಂದ ಇರಿದು ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಖಾಸಿಂ ಎಂಬಾತ ಇರ್ಫಾನ್ (28) ಎಂಬಾತನನ್ನು ಚಾಕುವಿನಿಂದ ಇರಿದು ಹತ್ಯೆಗೈದಿರುವ ಘಟನೆ ನಡೆದಿದೆ.

ಎಲೆಕ್ಟ್ರೀಷಿಯನ್ ಗಳಾಗಿ ಕೆಲಸ ಮಾಡುತ್ತಿದ್ದಂತ ಆ ಇಬ್ಬರು, ವಿವಿಧ ಕಾರಣಗಳಿಂದ ದೂರಾಗಿದ್ದರು. ಇಬ್ಬರ ನಡುವೆ ಸ್ನೇಹ ದೂರಾಗಿ, ದ್ವೇಷ ಬೆಳೆದಿತ್ತು. ಇದೇ ವೇಳೆಯಲ್ಲಿ ಆತನ ಏರಿಯಾಕೆ ಹೋಗಿದ್ದಂತ ಸ್ನೇಹಿತನ ಮೇಲೆಯೇ ನಮ್ಮ ಏರಿಯಾಗೆ ಯಾಕ್ ಬಂದೆ ಎಂಬುದಾಗಿ ಜಗಳ ತೆಗೆದು ಚಾಕುವಿನಿಂದ ಇರಿದು ಸ್ನೇಹಿತನನ್ನು ಹತ್ಯೆ ಮಾಡಿರುವ ಘಟನೆ ಅಶೋಕ ನಗರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಅಶೋಕನಗರದ ಆನೇಪಾಳ್ಯದಲ್ಲಿ ಖಾಸಿಂ ಎಂಬಾತ ವೈಯಕ್ತಿಕ ದ್ವೇಷದ ಹಿನ್ನೆಲೆ ನಿನ್ನೆ ರಾತ್ರಿ 1 ಗಂಟೆ ವೇಳೆ ಚಾಕುವಿನಿಂದ ಹಲ್ಲೆ ನಡೆಸಿ, ಇರ್ಫಾನ್ ಎಡ ತೊಡೆಗೆ ಚಾಕುವಿನಿಂದ ಇರಿದಿದ್ದಾನೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಇರ್ಫಾನ್ (28) ಕೊನೆಯುಸಿರೆಳೆದಿದ್ದಾನೆ.

ಅಶೋಕನಗರ ಪೊಲೀಸರು ಕೊಲೆ ಆರೋಪಿ ಖಾಸಿಂನನ್ನು ವಶಕ್ಕೆ ಪಡೆದಿದ್ದಾರೆ. ಅಶೋಕನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED TOPICS:
English summary :A friend was stabbed to death by a barbarian in Bangalore

ಜಮ್ಮು ಮತ್ತು ಕಾಶ್ಮೀರ ಭಯೋತ್ಪಾದಕ ದಾಳಿಯಲ್ಲಿ 4 ಯೋಧರು ಹುತಾತ್ಮ : 5 ಉಗ್ರರು ತಟಸ್ಥ

ಕಚೇರಿಯ ಸಿಬ್ಬಂದಿಯ ಪುತ್ರಿಯರೊಂದಿಗೆ ರಕ್ಷಾಬಂಧನ ಆಚರಿಸಿದ ಪ್ರಧಾನಿ ಮೋದಿ

ವರದಕ್ಷಿಣೆ ಕಿರುಕುಳ ಆರೋಪ, ನಶೆ ಮತ್ತಲ್ಲಿ ಪತ್ನಿಯ ತಲೆಮೇಲೆ ಮೂತ್ರ ವಿಸರ್ಜನೆ ಮಾಡಿ ವಿಕೃತಿ!

ಅರುಂಧತಿ ಸಿನಿಮಾದಿಂದ ಪ್ರಭಾವಿತನಾದ ವಿದ್ಯಾರ್ಥಿ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ

ಆನ್‌ಲೈನ್‌ ಗೇಮ್ಸ್‌ನಲ್ಲಿ 11 ಕೋಟಿ ರೂ ಗೆದ್ದವನನ್ನ 1 ಕೋಟಿಗಾಗಿ ಅಪಹರಿಸಿದ್ದ ಸ್ನೇಹಿತರು, 7 ಮಂದಿ ಅರೆಸ್ಟ್

ಕ್ಷುಲ್ಲಕ ಕಾರಣಕ್ಕೆ  ಗುಂಪು ಘರ್ಷಣೆ; 2 ಸಾವು, 6 ಮಂದಿಗೆ ಗಾಯ!

ಪ್ರವೀಣ್ ಹತ್ಯೆ, ಪ್ರಮುಖ ಮೂವರು ಆರೋಪಿಗಳ ಬಂಧನ

ಚಾಮರಾಜಪೇಟೆ ಮೈದಾನದಲ್ಲಿ ಸರ್ಕಾರದಿಂದಲೇ ಧ್ವಜಾರೋಹಣ, ತಿರಂಗ ಹಾರಾಟ ಹೊರತಾಗಿ ಯಾವುದೇ ಧಾರ್ಮಿಕ ಆಚರಣೆಗೆ ಅವಕಾಶವಿಲ್ಲ!

ದೆಹಲಿಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದನ್ನು ಕಡ್ಡಾಯ : ಉಲ್ಲಂಘಿಸುವವರಿಗೆ ರೂ.500 ದಂಡ

ಚಾಮರಾಜಪೇಟೆ ಈದ್ಗಾ ಮೈದಾನ ಏನ್​ ಜಮೀರ್ ಅಹ್ಮದ್ ಖಾನ್​ ಅಪ್ಪನ ಆಸ್ತಿಯೇ?

ನನ್ನಲ್ಲೂ ದಾಖಲೆಗಳಿವೆ, ಬಿಚ್ಚಿದರೆ ಅವೇ ಸರ್ಟಿಫಿಕೇಟ್‌ ಕೋರ್ಸ್‌ ಗಿಂತ ಬೃಹತ್‌ ಚಾಪ್ಟರ್‌ 1, ಚಾಪ್ಟರ್ 2, ಚಾಪ್ಟರ್‌ 3 ಆಗುತ್ತವೆ; ಬಿಚ್ಚಲೇ?

ಸ್ಮಾರ್ಟ್ ವಾಚ್ ಬಳಸಿ ಕೆಪಿಟಿಸಿಎಲ್‌ ಪರೀಕ್ಷೆ ಬರೆಯುತ್ತಿದ್ದವನ ಬಂಧನ

ನ್ಯೂಸ್ MORE NEWS...