Fri,Aug12,2022
ಕನ್ನಡ / English

ಬೆಂಗಳೂರಿಗೂ ಕಾಲಿಟ್ಟ ಮಂಕಿಪಾಕ್ಸ್, ಗುಣಲಕ್ಷಣ ಹೊಂದಿರುವ ವ್ಯಕ್ತಿ ಪತ್ತೆ | JANATA NEWS

30 Jul 2022
376

ಬೆಂಗಳೂರು : ಮಂಕಿಪಾಕ್ಸ್ ಇದೀಗ ರಾಜಧಾನಿ ಬೆಂಗಳೂರಿಗೂ ಕಾಲಿಟ್ಟಿದೆ. ಮಂಕಿಪಾಕ್ಸ್ ಗುಣಲಕ್ಷಣ ಇರುವ ವ್ಯಕ್ತಿ ಪತ್ತೆಯಾಗಿರುವ ಬಗ್ಗೆ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಆಫ್ರಿಕಾ ಮೂಲದ ವ್ಯಕ್ತಿಯಲ್ಲಿ ಮಂಕಿಪಾಕ್ಸ್ ಗುಣ ಲಕ್ಷಣ‌ ಕಂಡು ಬಂದಿದೆ. ಈ ಸಂಬಂಧ ನಗರದ ಖಾಸಗಿ ಆಸ್ಪತ್ರೆಯಲ್ಲಿ ರೋಗಿಗೆ ಹೆಚ್ಚಿನ ಶುಶ್ರೂಷೆ ನೀಡಲಾಗುತ್ತಿದೆ. ಈ ಬಗ್ಗೆ ನಿಗಾ ವಹಿಸಲಾಗಿದೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಕಳೆದ ಜುಲೈ 4ರಂದು ಇಥಿಯೋಪಿಯಾದಿಂದ ಬೆಂಗಳೂರಿಗೆ ಬಂದಿದ್ದ ವ್ಯಕ್ತಿಗೆ ಮಂಕಿಪಾಕ್ಸ್ ಗುಣಲಕ್ಷಣಗಳು ಕಂಡು ಬಂದಿದೆ. ಕಿಡ್ನಿಕಸಿ ಮಾಡಲು ಬೆಂಗಳೂರಿಗೆ ಆಗಮಿಸಿದ್ದ ಆಫ್ರಿಕಾ ಮೂಲದ ವ್ಯಕ್ತಿಗೆ ಮೈಮೇಲೆ ತುರಿಕೆ ಹಾಗೂ ದೇಹದ ಕೆಲ ಭಾಗದಲ್ಲಿ ಸಣ್ಣ ಗುಳ್ಳೆಗಳು ಕಂಡು ಬಂದಿತ್ತು.

ಮಂಕಿಪಾಕ್ಸ್ ಲಕ್ಷಣ ಕಂಡು ಬಂದಿದ್ದ ಶಂಕಿತನ ಸ್ಯಾಂಪಲ್ ಅನ್ನು ಪುಣೆಯ ವಿಜ್ಞಾನ ಪ್ರಯೋಗಾಲಯಕ್ಕೆ ರವಾನಿಸಲಾಗಿದೆ ಎಂದು ಆರೋಗ್ಯ ಇಲಾಖೆ ಆಯುಕ್ತ ರಂದೀಪ್ ತಿಳಿಸಿದ್ದಾರೆ.

RELATED TOPICS:
English summary :A person with monkeypox has been found in Bengaluru

ಜಮ್ಮು ಮತ್ತು ಕಾಶ್ಮೀರ ಭಯೋತ್ಪಾದಕ ದಾಳಿಯಲ್ಲಿ 4 ಯೋಧರು ಹುತಾತ್ಮ : 5 ಉಗ್ರರು ತಟಸ್ಥ

ಕಚೇರಿಯ ಸಿಬ್ಬಂದಿಯ ಪುತ್ರಿಯರೊಂದಿಗೆ ರಕ್ಷಾಬಂಧನ ಆಚರಿಸಿದ ಪ್ರಧಾನಿ ಮೋದಿ

ವರದಕ್ಷಿಣೆ ಕಿರುಕುಳ ಆರೋಪ, ನಶೆ ಮತ್ತಲ್ಲಿ ಪತ್ನಿಯ ತಲೆಮೇಲೆ ಮೂತ್ರ ವಿಸರ್ಜನೆ ಮಾಡಿ ವಿಕೃತಿ!

ಅರುಂಧತಿ ಸಿನಿಮಾದಿಂದ ಪ್ರಭಾವಿತನಾದ ವಿದ್ಯಾರ್ಥಿ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ

ಆನ್‌ಲೈನ್‌ ಗೇಮ್ಸ್‌ನಲ್ಲಿ 11 ಕೋಟಿ ರೂ ಗೆದ್ದವನನ್ನ 1 ಕೋಟಿಗಾಗಿ ಅಪಹರಿಸಿದ್ದ ಸ್ನೇಹಿತರು, 7 ಮಂದಿ ಅರೆಸ್ಟ್

ಕ್ಷುಲ್ಲಕ ಕಾರಣಕ್ಕೆ  ಗುಂಪು ಘರ್ಷಣೆ; 2 ಸಾವು, 6 ಮಂದಿಗೆ ಗಾಯ!

ಪ್ರವೀಣ್ ಹತ್ಯೆ, ಪ್ರಮುಖ ಮೂವರು ಆರೋಪಿಗಳ ಬಂಧನ

ಚಾಮರಾಜಪೇಟೆ ಮೈದಾನದಲ್ಲಿ ಸರ್ಕಾರದಿಂದಲೇ ಧ್ವಜಾರೋಹಣ, ತಿರಂಗ ಹಾರಾಟ ಹೊರತಾಗಿ ಯಾವುದೇ ಧಾರ್ಮಿಕ ಆಚರಣೆಗೆ ಅವಕಾಶವಿಲ್ಲ!

ದೆಹಲಿಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದನ್ನು ಕಡ್ಡಾಯ : ಉಲ್ಲಂಘಿಸುವವರಿಗೆ ರೂ.500 ದಂಡ

ಚಾಮರಾಜಪೇಟೆ ಈದ್ಗಾ ಮೈದಾನ ಏನ್​ ಜಮೀರ್ ಅಹ್ಮದ್ ಖಾನ್​ ಅಪ್ಪನ ಆಸ್ತಿಯೇ?

ನನ್ನಲ್ಲೂ ದಾಖಲೆಗಳಿವೆ, ಬಿಚ್ಚಿದರೆ ಅವೇ ಸರ್ಟಿಫಿಕೇಟ್‌ ಕೋರ್ಸ್‌ ಗಿಂತ ಬೃಹತ್‌ ಚಾಪ್ಟರ್‌ 1, ಚಾಪ್ಟರ್ 2, ಚಾಪ್ಟರ್‌ 3 ಆಗುತ್ತವೆ; ಬಿಚ್ಚಲೇ?

ಸ್ಮಾರ್ಟ್ ವಾಚ್ ಬಳಸಿ ಕೆಪಿಟಿಸಿಎಲ್‌ ಪರೀಕ್ಷೆ ಬರೆಯುತ್ತಿದ್ದವನ ಬಂಧನ

ನ್ಯೂಸ್ MORE NEWS...