Fri,May17,2024
ಕನ್ನಡ / English

ನಮಗೆ ಸಿದ್ದರಾಮಯ್ಯ ಅವರ ಸರ್ಟಿಫಿಕೇಟ್ ಬೇಡ: ಆರಗ ಜ್ಞಾನೇಂದ್ರ | JANATA NEWS

30 Jul 2022
2969

ಶಿವಮೊಗ್ಗ : ನಮಗೆ ಸಿದ್ದರಾಮಯ್ಯ ಅವರ ಸರ್ಟಿಫಿಕೇಟ್ ಬೇಡ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

ಸಿದ್ದರಾಮಯ್ಯ ರಾಜೀನಾಮೆ ಕೇಳಿದ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ರಾಜೀನಾಮೆ ಕೇಳಲು ಸಿದ್ದರಾಮಯ್ಯ ಅವರಿಗೆ ಏನು ನೈತಿಕತೆ ಇದೆ. ನಿಮ್ಮ ಅವಧಿಯಲ್ಲಿ ಏನೇನು ನಡೆದಿದೆ ಎಂಬುದು ನಮಗೂ ಅರಿವಿದೆ. ಮತೀಯ ಸಂಘಟನೆ ಕೇಸ್ ವಾಪಸ್ ಪಡೆದಿದ್ದಾರೆ. ಅವರ ಅಧಿಕಾರದ ಸಮಯದಲ್ಲಿ ಪೊಲೀಸರು ಧರಣಿ ನಡೆಸಿದ್ದರು.

ತಾನು ಅವರ ಹಿರಿತನವನ್ನು ಗೌರವಿಸುತ್ತೇನೆ. ಅವರ ಕಾಲದಲ್ಲಿ ಪೊಲೀಸ್ ಇಲಾಖೆ ಕೆಂಪಯ್ಯ ಕೈಯಲ್ಲಿತ್ತು. ಅವರ ಅಧಿಕಾರದ ಅವಧಿಯಲ್ಲಿ ಒಟ್ಟು 32 ಕೊಲೆಗಳಾಗಿತ್ತು. ನಿಮ್ಮ ಸರ್ಟಿಫಿಕೇಟ್ ನಮಗೆ ಬೇಕಿಲ್ಲ. ಸಿದ್ದರಾಮಯ್ಯ ಸಿಎಂ ಆದಾಕ್ಷಣ ಮತಾಂಧ ಶಕ್ತಿಗಳ ಮೇಲಿದ್ದ 2000 ಕೇಸ್ ಹಿಂಪಡೆದರು. ಟಿಪ್ಪು ಜಯಂತಿ ಆರಂಭಿಸುವ ಮೂಲಕ ರಕ್ತಪಾತ ಮಾಡಿಸಿದರು. ವೋಟ್ ಬ್ಯಾಂಕ್ ನಿರ್ಮಾಣಕ್ಕಾಗಿ ಯಾರು ಯಾರನ್ನೋ ಬೆಳೆಸಿಟ್ಟರು ಎಂದು ವಾಗ್ದಾಳಿ ನಡೆಸಿದರು.

ನಾನು ಸಮರ್ಥವಾಗಿ ಇಲಾಖೆಯನ್ನು ನಿಭಾಯಿಸಿದ್ದೇನೆ. ಸಚಿವನಾದ ಬಳಿಕ ಪ್ರತಿ ಪ್ರಕರಣವನ್ನೂ ಗಂಭೀರವಾಗಿ ಪರಿಗಣಿಸಿದ್ದೇನೆ. ಮಂಗಳೂರು ಇದೀಗ ಸಹಜ ಸ್ಥಿತಿಗೆ ಮರಳುತ್ತಿದೆ. ಎಲ್ಲ ರೀತಿಯ ಮುಂಜಾಗ್ರತಾ ಕ್ರಮ ಕೈಗೊಳ್ಳುತ್ತೇವೆ. ಎನ್ ಕೌಂಟರ್ ಗಳು ಹಾಗೂ ಸಾವಿಗೆ ಇನ್ನೊಂದು ಸಾವು ಪರಿಹಾರವಲ್ಲ. ಶಾಂತಿ ಸಭೆ ನಡೆಯುತ್ತಿದೆ. ಪೊಲೀಸರು ಪರಿಸ್ಥಿತಿಯನ್ನು ಅವಲೋಕಿಸುತ್ತಿದ್ದಾರೆ ಎಂದು ಆರಗ ಜ್ಞಾನೇಂದ್ರ ತಿಳಿಸಿದರು

RELATED TOPICS:
English summary :We dont want Siddaramaiahs certificate: Araga Gyanendra

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ನ್ಯೂಸ್ MORE NEWS...