ಎರಡನೇ ಮಹಡಿಯಿಂದ ಬಿದ್ದು 12 ವರ್ಷದ ಬಾಲಕ ಸಾವು | JANATA NEWS

ಬೆಂಗಳೂರು : ಎರಡನೇ ಮಹಡಿಯಿಂದ ಕೆಳಗೆ ಬಿದ್ದು ಬಾಲಕ ಸಾವನ್ನಪ್ಪಿದ ಘಟನೆ ಹುಳಿಮಾವು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಅದಿತ್ (12) ಮೃತ ಬಾಲಕ. ಅದಿತ್ ಖಾಸಗಿ ಶಾಲೆಯಲ್ಲಿ 7ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ.
ಸ್ಥಳಕ್ಕೆ ಹುಳಿಮಾವು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಈ ಘಟನೆ ಕುರಿತಂತೆ ಹುಳಿಮಾವು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
English summary :A 12-year-old boy died after falling from the second floor