Sun,May19,2024
ಕನ್ನಡ / English

ಫಾಜಿಲ್ ಹತ್ಯೆ ಪ್ರಕರಣ: ಕೃತ್ಯಕ್ಕೆ ಬಳಸಿದ್ದ ಕಾರು ಪತ್ತೆ, ಕಾರಿನಲ್ಲಿ ರಕ್ತದ ಕಲೆಗಳು ಪತ್ತೆ | JANATA NEWS

31 Jul 2022
2296

ಮಂಗಳೂರು : ಸುರತ್ಕಲ್​​ನಲ್ಲಿ ನಡೆದ ಫಾಝಿಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದುಷ್ಕರ್ಮಿಗಳು ಕೃತ್ಯಕ್ಕೆ ಬಳಸಿದ ಕಾರನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ.

ಉಡುಪಿ ಜಿಲ್ಲೆಯ ಪಡುಬಿದ್ರಿಯಲ್ಲಿ ಅಪರಿಚಿತ ಕಾರು ಪತ್ತೆಯಾಗಿದ್ದು, ಇದೀಗ ಕಾರಿನಲ್ಲಿ ರಕ್ತದ ಕಲೆಗಳು ಪತ್ತೆಯಾಗಿರುವುದಾಗಿ ವರದಿಯಾಗಿದೆ.

ಪಡುಬಿದ್ರಿ ಠಾಣೆ ವ್ಯಾಪ್ತಿಯ ಕಾಜರಕಟ್ಟೆಯ ನಿರ್ಜನ ಪ್ರದೇಶದಲ್ಲಿ ಕಾರು ಅನುಮಾನಾಸ್ಪದವಾಗಿ ಪತ್ತೆಯಾಗಿದ್ದು, ಅದರಲ್ಲಿ ಮೈಕ್ರೋ ಸಿಮ್ ಪತ್ತೆಯಾಗಿದೆ. ಕಾರಿನ ಹಿಂಬದಿ ಸೀಟಿನಲ್ಲಿ ರಕ್ತದ ಕಲೆಗಳೂ ಪತ್ತೆಯಾಗಿದೆ.

ಗುರುವಾರದಂದು ಸುರತ್ಕಲ್​​ನಲ್ಲಿ ಅಂಗಡಿಯೊಂದರ ಎದುರು ನಿಂತಿದ್ದ ಕಾಟಿಪಳ್ಳ ಮಂಗಳಪೇಟೆ ನಿವಾಸಿ ಫಾಝಿಲ್ ಹತ್ಯೆಗೆ ದುಷ್ಕರ್ಮಿಗಳು ಕಾರಿನಲ್ಲಿ ಬಂದಿದ್ದರು. ಕೃತ್ಯದ ಬಳಿಕ ಹಂತಕರು ತಪ್ಪಿಸಿಕೊಂಡಿದ್ದರು. ಆದರೆ ಅವರು ಬಳಸಿದ್ದ ಕಾರು ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಆದ್ದರಿಂದ ಪ್ರಕರಣದ ಆರೋಪಿಗಳ ಬಲೆಗೆ ಕಾರಿನ ಪತ್ತೆಗೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು.

RELATED TOPICS:
English summary :Fazil murder case: The car used in the crime was found, blood stains were found in the car

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...