Fri,Aug12,2022
ಕನ್ನಡ / English

ರಾಜ್ಯದಲ್ಲಿ ಮುಂದಿನ 5 ದಿನವೂ ಮುಂದುವರಿಯಲಿದೆ ಭಾರೀ ಮಳೆ! | JANATA NEWS

01 Aug 2022
347

ಬೆಂಗಳೂರು : ರಾಜ್ಯದಲ್ಲಿ ಇನ್ನೂ 5 ದಿನ ಮಳೆ ಅಬ್ಬರ ಮುಂದುವರೆಯಲಿದೆ ಎಂದು ಹವಮಾನ ಇಲಾಖೆ ತಿಳಿಸಿದೆ. ಭಾರೀ ಮಳೆ ಹಿನ್ನೆಲೆ ರಾಜ್ಯದ ಹಲವು ಜಿಲ್ಲೆಗಳಿಗೆ ಹವಾಮಾನ ಇಲಾಖೆ ಅಲರ್ಟ್ ಘೋಷಣೆ ಮಾಡಿದೆ.

ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಹಾಸನದಲ್ಲಿ ನಾಳೆಯಿಂದ ಮೂರು ದಿನ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಆಗಸ್ಟ್ 3, 4 ರಂದು ಹಾಗೂ ಮಂಡ್ಯ ಮತ್ತು ರಾಮನಗರದಲ್ಲಿ ಆಗಸ್ಟ್ 4 ರಂದು ಭಾರಿ ಮಳೆ ಬೀಳುವ ಮುನ್ಸೂಚನೆ ಇರುವ ಹಿನ್ನೆಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಧಾರವಾಡ, ಗದಗ, ಬಳ್ಳಾರಿ, ಮಂಡ್ಯ, ರಾಮನಗರದಲ್ಲಿ ಆಗಸ್ಟ್ 2 ರಿಂದ 4ರವೆರೆಗೆ ಹಾಗೂ ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಮೈಸೂರು, ಬಾಗಲಕೋಟೆ, ವಿಜಯಪುರ ಮತ್ತು ಕಲಬುರಗಿಯಲ್ಲಿ ಆಗಸ್ಟ್ 4ರಂದು ಯೆಲ್ಲೋ ಅಲರ್ಟ್ ಇರಲಿದೆ. ರಾಜ್ಯದ ಉಳಿದೆಡೆ ಚದುರಿದಂತೆ ಸಾಧಾರಣ ಮಳೆಯಾಗಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.

ಬೆಂಗಳೂರಿನಲ್ಲಿ ಆಗಸ್ಟ್ 3 ರವರೆಗೆ ಸಾಧಾರಣಕ್ಕಿಂತ ಹೆಚ್ಚು ಮಳೆಯಾದರೆ, ಆಗಸ್ಟ್ 4ರಂದು ಭಾರಿ ಮಳೆ ಯಾಗುವ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

RELATED TOPICS:
English summary :Heavy rain will continue in the state for the next 5 days!

ಜಮ್ಮು ಮತ್ತು ಕಾಶ್ಮೀರ ಭಯೋತ್ಪಾದಕ ದಾಳಿಯಲ್ಲಿ 4 ಯೋಧರು ಹುತಾತ್ಮ : 5 ಉಗ್ರರು ತಟಸ್ಥ

ಕಚೇರಿಯ ಸಿಬ್ಬಂದಿಯ ಪುತ್ರಿಯರೊಂದಿಗೆ ರಕ್ಷಾಬಂಧನ ಆಚರಿಸಿದ ಪ್ರಧಾನಿ ಮೋದಿ

ವರದಕ್ಷಿಣೆ ಕಿರುಕುಳ ಆರೋಪ, ನಶೆ ಮತ್ತಲ್ಲಿ ಪತ್ನಿಯ ತಲೆಮೇಲೆ ಮೂತ್ರ ವಿಸರ್ಜನೆ ಮಾಡಿ ವಿಕೃತಿ!

ಅರುಂಧತಿ ಸಿನಿಮಾದಿಂದ ಪ್ರಭಾವಿತನಾದ ವಿದ್ಯಾರ್ಥಿ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ

ಆನ್‌ಲೈನ್‌ ಗೇಮ್ಸ್‌ನಲ್ಲಿ 11 ಕೋಟಿ ರೂ ಗೆದ್ದವನನ್ನ 1 ಕೋಟಿಗಾಗಿ ಅಪಹರಿಸಿದ್ದ ಸ್ನೇಹಿತರು, 7 ಮಂದಿ ಅರೆಸ್ಟ್

ಕ್ಷುಲ್ಲಕ ಕಾರಣಕ್ಕೆ  ಗುಂಪು ಘರ್ಷಣೆ; 2 ಸಾವು, 6 ಮಂದಿಗೆ ಗಾಯ!

ಪ್ರವೀಣ್ ಹತ್ಯೆ, ಪ್ರಮುಖ ಮೂವರು ಆರೋಪಿಗಳ ಬಂಧನ

ಚಾಮರಾಜಪೇಟೆ ಮೈದಾನದಲ್ಲಿ ಸರ್ಕಾರದಿಂದಲೇ ಧ್ವಜಾರೋಹಣ, ತಿರಂಗ ಹಾರಾಟ ಹೊರತಾಗಿ ಯಾವುದೇ ಧಾರ್ಮಿಕ ಆಚರಣೆಗೆ ಅವಕಾಶವಿಲ್ಲ!

ದೆಹಲಿಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದನ್ನು ಕಡ್ಡಾಯ : ಉಲ್ಲಂಘಿಸುವವರಿಗೆ ರೂ.500 ದಂಡ

ಚಾಮರಾಜಪೇಟೆ ಈದ್ಗಾ ಮೈದಾನ ಏನ್​ ಜಮೀರ್ ಅಹ್ಮದ್ ಖಾನ್​ ಅಪ್ಪನ ಆಸ್ತಿಯೇ?

ನನ್ನಲ್ಲೂ ದಾಖಲೆಗಳಿವೆ, ಬಿಚ್ಚಿದರೆ ಅವೇ ಸರ್ಟಿಫಿಕೇಟ್‌ ಕೋರ್ಸ್‌ ಗಿಂತ ಬೃಹತ್‌ ಚಾಪ್ಟರ್‌ 1, ಚಾಪ್ಟರ್ 2, ಚಾಪ್ಟರ್‌ 3 ಆಗುತ್ತವೆ; ಬಿಚ್ಚಲೇ?

ಸ್ಮಾರ್ಟ್ ವಾಚ್ ಬಳಸಿ ಕೆಪಿಟಿಸಿಎಲ್‌ ಪರೀಕ್ಷೆ ಬರೆಯುತ್ತಿದ್ದವನ ಬಂಧನ

ನ್ಯೂಸ್ MORE NEWS...