Fri,Apr19,2024
ಕನ್ನಡ / English

ಬಿಸಿ ನೀರಿನ ಪಾತ್ರೆ ಬಿದ್ದು ಎರಡು ವರ್ಷ ಮಗು ಸಾವು! | JANATA NEWS

01 Aug 2022
1999

ಮೈಸೂರು : ಕುದಿಯುತ್ತಿದ್ದ ಬಿಸಿನೀರಿನ ಪಾತ್ರೆಗೆ ಆಕಸ್ಮಿಕವಾಗಿ ಮಗು ಬಿದ್ದ ಪರಿಣಾಮ, ಮೃತಪಟ್ಟಿರುವ ಘಟನೆ ಮೈಸೂರು ತಾಲೂಕಿನ ಮಾರ್ಬಳ್ಳಿ ಹುಂಡಿ ಗ್ರಾಮದಲ್ಲಿ ನಡೆದಿದೆ.

ಪ್ರಕೃತಿ (2) ಮೃತ ಬಾಲಕಿ. ಜುಲೈ 15 ರಂದು ನಿರ್ಮಾಣ ಹಂತದಲ್ಲಿರುವ ಪಕ್ಕದ ಮನೆಯ ಕೂಲಿ ಕಾರ್ಮಿಕರಿಗಾಗಿ ಅಡುಗೆ ಮಾಡಲಾಗುತ್ತಿತ್ತು.

ಈ ವೇಳೆ ಪಕ್ಕದಲ್ಲೇ ಆಟವಾಡುತ್ತಿದ್ದ ಪ್ರಕೃತಿ ಕುದಿಯುತ್ತಿದ್ದ ಬಿಸಿ ನೀರಿನ ಪಾತ್ರೆಯೊಳಗೆ ಬಿದ್ದಿದ್ದಾಳೆ. ಕೂಡಲೇ ಮಗುವನ್ನು ಕೆ.ಆರ್.ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ ಪ್ರಕೃತಿ ಮೃತಪಟ್ಟಿದ್ದಾಳೆ. ಜಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED TOPICS:
English summary :A two-year-old child died after a pot of hot water fell

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ

ಕಾಂಗ್ರೆಸ್‌ನಿಂದ ಮಹಿಳೆಯರ ಗೌರವ ಮತ್ತು ಘನತೆಗೆ ಧಕ್ಕೆ : ಖರ್ಗೆ, ಸುರ್ಜೇವಾಲಾ ಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್

ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸ್ವಾತಂತ್ರ್ಯ ಪೂರ್ವದ ಮುಸ್ಲಿಂ ಲೀಗ್‌ನ ಮನಸ್ಥಿತಿ ಹೊಂದಿದೆ - ಪ್ರಧಾನಿ ಮೋದಿ

ಲೋಕಸಭಾ ಚುನಾವಣೆ ಪ್ರಚಾರ ಚುರುಕು : ಚಾಮರಾಜನಗರದಲ್ಲಿ 98.52 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಮದ್ಯ ವಶ

ಬಿಜೆಪಿ ಸೇರುವ ನಿರ್ಧಾರ ಘೋಷಿಸಿದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ : ಮಂಡ್ಯ ಚುನಾವಣೆಯಲ್ಲಿ ಎಚ್ಡಿಕೆ  ಬಲವರ್ಧನೆ

ತೈವಾನ್ ನಲ್ಲಿ 25 ವರ್ಷಗಳಲ್ಲಿ ಕಂಡರಿಯದ ಪ್ರಬಲ ಭೂಕಂಪ : ಭೂಕಂಪದ ಬೆನ್ನಲ್ಲೇ ಸುನಾಮಿ ಎಚ್ಚರಿಕೆ

ನ್ಯೂಸ್ MORE NEWS...